ಹೊಸ ನವೀಕರಣಗಳೊಂದಿಗೆ ಬಿಡುಗಡೆಗೊಂಡ 2021ರ ಯಮಹಾ ಎಂಟಿ-25 ಬೈಕ್

ಯಮಹಾ ಕಂಪನಿಯು ತನ್ನ 2021ರ ಎಂಟಿ-25 ಬೈಕನ್ನು ಇಂಡೋನೇಷ್ಯಾದ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಯಮಹಾ ಎಂಟಿ-25 ಸ್ಟ್ರೀಟ್‌ಫೈಟರ್ ಬೈಕನ್ನು ನವೀಕರಿಸಿದ ಬಾಡಿವರ್ಕ್ ಅನ್ನು ಪಡೆದುಕೊಂಡಿದೆ.

ಹೊಸ ನವೀಕರಣಗಳೊಂದಿಗೆ ಬಿಡುಗಡೆಗೊಂಡ 2021ರ ಯಮಹಾ ಎಂಟಿ-25 ಬೈಕ್

2021ರ ಯಮಹಾ ಎಂಟಿ-25 ಬೈಕಿನಲ್ಲಿ ಎಂಟಿ ಗ್ರಾಫಿಕ್ಸ್, ಹೊಸ ಟ್ಯಾಂಕ್ ಕವರ್ ಮತ್ತು ಎರಡೂ ಬದಿಗಳಲ್ಲಿ ಏರ್ ಸ್ಕೂಪ್‌ಗಳನ್ನು ಒಳಗೊಂಡಿದೆ.ಹೊಸ ಯಮಹಾ ಎಂಟಿ-25 ಆಲ್-ಎಲ್ಇಡಿ ಲೈಟಿಂಗ್ ಮತ್ತು ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ನವೀಕರಿಸಿದೆ, ಈ ಕ್ಲಸ್ಟರ್ ದೊಡ್ಡ ಅಕ್ಷರಗಳೊಂದಿಗೆ ಶಿಫ್ಟ್ ಲೈಟ್ ಪಡೆಯುತ್ತದೆ. ಈ 2021ರ ಯಮಹಾ ಎಂಟಿ-25 ಮಾದರಿಯು ಇನ್ನಷ್ಟು ಆಕರ್ಷಕ ಲುಕ್ ಅನ್ನು ಪಡೆದುಕೊಂಡಿದೆ.

ಹೊಸ ನವೀಕರಣಗಳೊಂದಿಗೆ ಬಿಡುಗಡೆಗೊಂಡ 2021ರ ಯಮಹಾ ಎಂಟಿ-25 ಬೈಕ್

ಇನ್ನು ಇಂಡೋನೇಷ್ಯಾ ಮಾರುಕಟ್ಟೆಯಲ್ಲಿ ಮ್ಯಾಟ್ ಗ್ರೇ, ಮೆಟಾಲಿಕ್ ಬ್ಲ್ಯಾಕ್ ಮತ್ತು ಮೆಟಾಲಿಕ್ ಬ್ಲೂ ಬಣ್ಣಗಳಲ್ಲಿ ಲಭ್ಯವಿದೆ. ಈ ಬೈಕು ಯುರೋಪಿಯನ್ ಮಾರುಕಟ್ಟೆಯಲ್ಲಿ ಮಾರಾಟವಾಗುವ ಯಮಹಾ ಎಂಟಿ-03 ಅನ್ನು ಹೋಲುತ್ತದೆ.

MOST READ: ಭಾರತದಲ್ಲಿ ಕೈಗೆಟುಕುವ ದರದಲ್ಲಿ ಸಿಗುವ ಸ್ಕೂಟರ್‌ಗಳಿವು

ಹೊಸ ನವೀಕರಣಗಳೊಂದಿಗೆ ಬಿಡುಗಡೆಗೊಂಡ 2021ರ ಯಮಹಾ ಎಂಟಿ-25 ಬೈಕ್

ಇನ್ನು ಬೈಕಿನ ಹೃದಯ ಭಾಗ ಎಂದೇ ಹೇಳುವ ಎಂಜಿನ್ ಬಗ್ಗೆ ಹೇಳುವುದಾದರೆ, 2021ರ ಯಮಹಾ ಎಂಟಿ-25 ಬೈಕಿನಲ್ಲಿ 250ಸಿಸಿ ಪ್ಯಾರಲೆಲ್-ಟ್ವಿನ್ ಡಿಒಹೆಚ್‌ಸಿ, ಲಿಕ್ವಿಡ್ ಕೋಲ್ಡ್, ಫ್ಯೂಯಲ್ ಇಂಜೆಕ್ಷನ್ ಎಂಜಿನ್ ಅನ್ನು ಹೊಂದಿದೆ.

ಹೊಸ ನವೀಕರಣಗಳೊಂದಿಗೆ ಬಿಡುಗಡೆಗೊಂಡ 2021ರ ಯಮಹಾ ಎಂಟಿ-25 ಬೈಕ್

ಈ ಎಂಜಿನ್ 12,000 ಆರ್‌ಪಿಎಂನಲ್ಲಿ 35.5 ಬಿಹೆಚ್‍ಪಿ ಪವರ್ ಮತ್ತು 10,000 ಆರ್‌ಪಿಎಂನಲ್ಲಿ 23.6 ಎನ್‌ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸಲಾಗುತ್ತದೆ. ಈ ಎಂಟಿ-25 ಯಮಹಾ ಬೈಕುಗಳ ಸರಣಿಯಲ್ಲಿ ಜನಪ್ರಿಯ ಮಾದರಿಗಳಲ್ಲಿ ಇದು ಒಂದಾಗಿದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಹೊಸ ನವೀಕರಣಗಳೊಂದಿಗೆ ಬಿಡುಗಡೆಗೊಂಡ 2021ರ ಯಮಹಾ ಎಂಟಿ-25 ಬೈಕ್

2021ರ ಯಮಹಾ ಎಂಟಿ-25 ಟೂಬಲರ್ ಡೈಮೆಂಡ್ ಫ್ರೇಮ್ ನಲ್ಲಿ ನಿರ್ಮಿಸಲಾಗಿರುವ, ಎಂಟಿ -25ನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 37 ಎಂಎಂ ಅಪ್ ಸೈಡ್-ಡೌನ್ 37ಎಂಎಂ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಪ್ರಿ-ಲೋಡ್ ಹೊಂದಾಣಿಕೆ ಮಾಡಬಹುದಾದ ಮೊನೊಶಾಕ್ ಅನ್ನು ಹೊಂದಿರುತ್ತದೆ

ಹೊಸ ನವೀಕರಣಗಳೊಂದಿಗೆ ಬಿಡುಗಡೆಗೊಂಡ 2021ರ ಯಮಹಾ ಎಂಟಿ-25 ಬೈಕ್

ಇನ್ನು ಈ ಹೊಸ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಮತ್ತು ಹಿಂಭಾಗದಲ್ಲಿ ಡಿಸ್ಕ್ ಬ್ರೇಕ್ ಗಳನ್ನು ನೀಡಲಾಗಿದೆ. ಇದರೊಂದಿಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಹೊಸ ನವೀಕರಣಗಳೊಂದಿಗೆ ಬಿಡುಗಡೆಗೊಂಡ 2021ರ ಯಮಹಾ ಎಂಟಿ-25 ಬೈಕ್

ಯಮಹಾ ಎಂಟಿ-25 ಬೈಕಿನಲ್ಲಿ ಎಲ್ಇಡಿ ಡಿಆರ್ಎಲ್, ಎಲ್ಇಡಿ ಟೈಲೈಟ್ ಮತ್ತು ಎಲ್ಇಡಿ ಟರ್ನ್ ಇಂಡಿಕೇಟರ್ಸ್ ಹೊಂದಿದೆ. ಸ್ಟೈಲಿಂಗ್ ವಿಷಯದಲ್ಲಿ ಮಸ್ಕಲರ್ ಫ್ಯೂಯಲ್ ಟ್ಯಾಂಕ್, ಸ್ಟೆಪ್-ಅಪ್ ಸ್ಯಾಡಲ್, ಸ್ಪ್ಲಿಟ್-ಸ್ಟೈಲ್ ಅಲಾಯ್ ವ್ಹೀಲ್ ಮತ್ತು ಎಂಜಿನ್ ಕೌಲ್ ಒಳಗೊಂಡಿದೆ.

ಹೊಸ ನವೀಕರಣಗಳೊಂದಿಗೆ ಬಿಡುಗಡೆಗೊಂಡ 2021ರ ಯಮಹಾ ಎಂಟಿ-25 ಬೈಕ್

ಭಾರತೀಯ ಮಾರುಕಟ್ಟೆಯಲ್ಲಿ ಯಮಹಾ ಕಂಪನಿಯು ಹೊಸ ಎಂಟಿ-25 ಬೈಕನ್ನು ಬಿಡುಗಡೆಗೊಳಿಸುವ ಸಾಧ್ಯತೆಗಳಿಲ್ಲ. ಆದರೆ ಯಮಹಾ ಕಂಪನಿಯು ಮುಂಬರುವ ವರ್ಷಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಹೆಚ್ಚಿನ ಪ್ರೀಮಿಯಂ ಬೈಕುಗಳನ್ನು ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ

Most Read Articles

Kannada
Read more on ಯಮಹಾ yamaha
English summary
2021 Yamaha MT-25 Launched In Indonesia With Notable Updates. Read In Kannada.
Story first published: Sunday, February 7, 2021, 13:00 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X