Just In
- 1 hr ago
ಕೊನೆಯ ಆಸೆಯೆಂತೆ ರಾಜಕುಮಾರ ಪ್ರಿನ್ಸ್ ಫಿಲಿಪ್ ಅಂತಿಮ ಯಾತ್ರೆಗೆ ಸಿದ್ದವಾಗಿದೆ ಮಾಡಿಫೈ ಲ್ಯಾಂಡ್ ರೋವರ್
- 2 hrs ago
ಜಪಾನ್ನಲ್ಲಿ ಬಿಡುಗಡೆಯಾಯ್ತು ಮೇಡ್ ಇನ್ ಇಂಡಿಯಾ 2021ರ ಸುಜುಕಿ ಜಿಕ್ಸರ್ 250 ಬೈಕ್
- 3 hrs ago
ಆಕರ್ಷಕ ಬೆಲೆಯಲ್ಲಿ ದೇಶದ ಮೊದಲ ಹೈಬ್ರಿಡ್ ಟ್ರ್ಯಾಕ್ಟರ್ ಬಿಡುಗಡೆ
- 3 hrs ago
ಬೆಲೆ ಏರಿಕೆ ಪಡೆದುಕೊಂಡ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್
Don't Miss!
- News
ಬೆಂಗಳೂರಿನಲ್ಲಿ ಭೀತಿ: ಕೊರೊನಾ ಹೆಚ್ಚು ರೆಮ್ಡೆಸಿವಿರ್ ಔಷಧಿ ಕಡಿಮೆ!
- Sports
ಐಪಿಎಲ್ ಇತಿಹಾಸದಲ್ಲಿ ಅಪರೂಪದ ದಾಖಲೆ ಬರೆದ ಆರ್ಸಿಬಿ!
- Finance
ಚಿನ್ನ, ಬೆಳ್ಳಿ ಸ್ವಲ್ಪ ಕುಸಿತ: ಏಪ್ರಿಲ್ 14ರಂದು ಎಲ್ಲೆಡೆ ಬೆಲೆ ಎಷ್ಟಿದೆ?
- Movies
40, 50, 60ರ ಸೀಕ್ರೆಟ್ ಬಿಚ್ಚಿಟ್ಟ ಕ್ರೇಜಿಸ್ಟಾರ್ ರವಿಚಂದ್ರನ್
- Education
SSLC Exams 2021: ಸಿಬಿಎಸ್ಇ ಪರೀಕ್ಷೆ ರದ್ದು ಬೆನ್ನಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆ ಊಹಾಪೋಹ: ಸುರೇಶ್ ಕುಮಾರ್ ಸ್ಪಷ್ಟನ
- Lifestyle
ನಿಮ್ಮ ಮಗು 10ವರ್ಷ ತಲುಪುವಾಗ ಕಲಿಸಬೇಕಾದ ಜೀವನ ಕೌಶಲ್ಯಗಳಿವು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಫೆಬ್ರವರಿ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಬಜಾಜ್ ಆಟೋ
ಬಜಾಜ್ ಆಟೋ ಕಪನಿಯು 2021ರ ಫೆಬ್ರವರಿ ತಿಂಗಳ ಒಟ್ಟಾರೆ ದ್ವಿಚಕ್ರ ವಾಹನಗಳ ಮಾರಾಟ ವರದಿಯನ್ನು ಪ್ರಕಟಸಿದೆ. ಇದರ ಪ್ರಕಾರ ಕೆಳೆದ ತಿಂಗಳು ಬಜಾಜ್ ಆಟೋ ಕಂಪನಿಯು ವಾರ್ಷಿಕ ಮಾರಾಟದಲ್ಲಿ ಶೇ.6 ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ.

ಇದರಲ್ಲಿ ದ್ವಿಚಕ್ರ ಮತ್ತು ವಾಣಿಜ್ಯ ವಾಹನಗಳು ಸೇರಿವೆ. ಬಜಾಜ್ ಆಟೋದ ದ್ವಿಚಕ್ರ ವಾಹನ ಮಾರಾಟವು ಶೇ.7 ರಷ್ಟು ಬೆಳವಣಿಗೆಯನ್ನು ಕಂಡಿದೆ. ಕಂಪನಿಯ ವಾಣಿಜ್ಯ ವಾಹನ ವಿಭಾಗವು ಶೇ.5 ರಷ್ಟು ಕುಸಿತವಾಗಿದೆ. ಕೆಳೆದ ತಿಂಗಳು ಬಜಾಜ್ ಆಟೋ ಕಂಪನಿಯು 332,563 ಯುನಿಟ್ ಗಳನ್ನು ಮಾರಾಟಗೊಳಿಸಿವೆ. ಕಳೆದ ವರ್ಷದ ಫೆಬ್ರವರಿ ತಿಂಗಳಲ್ಲಿ ಬಜಾಜ್ ಆಟೋ ಕಂಪನಿಯು 310,222 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು

ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.7 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಇನ್ನು ಕಳೆದ ತಿಂಗಳು ದೇಶಿಯ ಮಾರುಕಟ್ಟೆಯಲ್ಲಿ ಬಜಾಜ್ ಆಟೋ 148,934 ಯುನಿಟ್‌ಗಳನ್ನು ಮಾರಾಟಗೊಳಿಸಿವೆ. ಇನ್ನು 183,629 ಯುನಿಟ್‌ಗಳನ್ನು ರಫ್ತು ಮಾಡಲಾಗಿದೆ.
MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ದೇಶೀಯ ಮಾರುಕಟ್ಟೆಯಲ್ಲಿನ ಮಾರಾಟವು ಹೆಚ್ಚಾಗಿ ಬದಲಾಗದೆ ಉಳಿದಿದೆ, ಇದು ಕೇವಲ 1 ಶೇಕಡಾ ಬೆಳವಣಿಗೆಯನ್ನು ದಾಖಲಿಸಿದೆ. ಬಜಾಜ್ ಆಟೋಗೆ ರಫ್ತು ಮಾರಾಟವು ತನ್ನ ವಾರ್ಷಿಕ ಹೋಲಿಕೆಯಲ್ಲಿ ಶೇ.12 ರಷ್ಟು ಹೆಚ್ಚಾಗಿದೆ.

ವಾಣಿಜ್ಯ ವಾಹನ ವಿಭಾಗದಲ್ಲಿ ಬಜಾಜ್ ಆಟೋ ತನ್ನ ವಾರ್ಷಿಕ ಮಾರಾಟ ಹೋಲಿಕೆಯಲ್ಲಿ ಒಟ್ಟಾರೆ ಶೇ.5 ರಷ್ಟು ಕುಸಿತವನ್ನು ದಾಖಲಿಸಿದೆ. ಕಳೆದ ತಿಂಗಳಲ್ಲಿ ಬಜಾಜ್ ಆಟೋ ಕಂಪನಿಯು 42,454 ಯುನಿಟ್‌ಗಳನ್ನು ದಾಖಲಿಸಿದೆ.
MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಇನ್ನು 2020ರ ಫೆಬ್ರವರಿ ತಿಂಗಳಲ್ಲಿ 44,691 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದರ ವಿಭಾಗದಲ್ಲಿ 26,577 ಯುನಿಟ್‌ಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಮಾರಾಟಗೊಳಿಸಿವೆ. ದೇಶಿಯ ಮಾರುಕಟ್ಟೆಯಲ್ಲಿ ವಾಣಿಜ್ಯ ವಾಹನಗಳ ಮಾರಾಟದಲ್ಲಿ ಶೇ.27 ರಷ್ಟು ಕುಸಿತವಾಗಿದೆ.

ಇದರೊಂದಿಗೆ ಬಜಾಜ್ ಆಟೋ ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಹೊಸ ಪಲ್ಸರ್ 180 ಬೈಕನ್ನು ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಈ ಹೊಸ ಬಜಾಜ್ ಪಲ್ಸರ್ 180 ಬೈಕಿನ ಬೆಲೆಯು ನವದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ.1.07 ಲಕ್ಷಗಳಾಗಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಈ ಪಲ್ಸರ್ 150 ಟ್ವಿನ್ ಡಿಸ್ಕ್ ರೂಪಾಂತರದಿಂದ ಸ್ಫೂರ್ತಿ ಪಡೆದ ವಿಭಿನ್ನ ಸ್ಟೈಲಿಂಗ್‌ನೊಂದಿಗೆ ಬಿಡುಗಡೆಗೊಂಡಿದೆ. ಈ ಪಲ್ಸರ್ 180 ಕ್ಲಾಸಿಕ್ ಫ್ಯಾಮಿಲಿ ಸ್ಟೈಲಿಂಗ್ ಅನ್ನು ಒಳಗೊಂಡಿದೆ. ಹೊಸ ಪಲ್ಸರ್ 180 ಬೈಕಿನಲ್ಲಿ ಇದು ಬಾಡಿ ಪ್ಯಾನೆಲ್‌ಗಳು, ಫೆಂಡರ್‌ಗಳು, ಫ್ಯೂಯಲ್ ಟ್ಯಾಂಕ್ ವಿಸ್ತರಣೆಗಳ ಮತ್ತು ಬೆಲ್ಲಿ ಪ್ಯಾನ್‌ನಲ್ಲಿ ಕಾಂಟ್ರಾಸ್ಟ್ ಗ್ರಾಫಿಕ್ ಮುಖ್ಯಾಂಶಗಳನ್ನು ಒಳಗೊಂಡಿದೆ.

ಭಾರತೀಯ ಮಾರುಕಟ್ಟೆಯ ದ್ವಿಚಕ್ರ ವಾಹನ ವಿಭಾಗದಲ್ಲಿ ಸಕಾರಾತ್ಮಕ ಬೆಳವಣಿಗೆಯನ್ನು ಉಳಿಸಿಕೊಳ್ಳುವಲ್ಲಿ ಬಜಾಜ್ ಆಟೋ ಯಶಸ್ವಿಯಾಗಿದೆ. ಪಲ್ಸರ್ ಸರಣಿಯ ಬೈಕುಗಳು ಬಜಾಜ್ ಆಟೋ ಕಂಪನಿಗೆ ಮಾರಾಟದದಲ್ಲಿ ಹೆಚ್ಚಿನ ಕೊಡುಗೆಯನ್ನು ನೀಡಿದೆ.