ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಬಿಎಂಡಬ್ಲ್ಯು ಎಸ್1000ಆರ್ ಬೈಕ್

ಐಷಾರಾಮಿ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಬಿಎಂಡಬ್ಲ್ಯು ಮೋಟೊರಾಡ್ ತನ್ನ ಹೊಸ 2021ರ ಎಸ್1000ಆರ್ ಬೈಕನ್ನು ಕಳೆದ ವರ್ಷ ಜಾಗತಿಕವಾಗಿ ಪರಿಚಯಿಸಿದ್ದರು. ಈ ಹೊಸ ಬಿಎಂಡಬ್ಲ್ಯು ಎಸ್1000ಆರ್ ಬೈಕ್ ನೇಕೆಡ್ ರೋಡ್‌ಸ್ಟರ್ ಸ್ಟೈಲಿಂಗ್ ಅನ್ನು ಹೊಂದಿದೆ.

ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಬಿಎಂಡಬ್ಲ್ಯು ಎಸ್1000ಆರ್ ಬೈಕ್

ಇದೀಗ ಬಿಎಂಡಬ್ಲ್ಯು ಮೋಟೊರಾಡ್ ಕಂಪನಿಯು ತನ್ನ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ಹೊಸ ಬಿಎಂಡಬ್ಲ್ಯು ಎಸ್1000ಆರ್ ಬೈಕನ್ನು ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಯಲ್ಲಿ ಪರಿಚಯಿಸುವುದಾಗಿ ಖಚಿತಪಡಿಸಿದೆ. ಆದರೆ ಬಿಡುಗಡೆಯ ದಿನಾಂಕವನ್ನು ಬಹಿರಂಗಪಡಿಸಿಲ್ಲ. ಬಿಎಂಡಬ್ಲ್ಯುಎಸ್1000ಆರ್ ವಿನ್ಯಾಸ ಮಾತ್ರವಲ್ಲದೇ ಇದರ ಪರ್ಫಾಮೆನ್ಸ್ ಮತ್ತು ಉತ್ತಮ ಕಂಟ್ರೋಲ್ ಗಳಿಂದ ಹೆಚ್ಚು ಜನಪ್ರಿಯತೆಯ ಗಳಿಸಿದ ಬೈಕ್ ಆಗಿದೆ.

ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಬಿಎಂಡಬ್ಲ್ಯು ಎಸ್1000ಆರ್ ಬೈಕ್

ಇನ್ನು ಈ ಹೊಸ ಬಿಎಂಡಬ್ಲ್ಯು ಎಸ್1000ಆರ್ ಬೈಕ್ ವಿನ್ಯಾಸದ ಬಗ್ಗೆ ಹೇಳುವುದಾದರೆ, ಕೆಲವು ಬದಲಾವಣೆಗಳನ್ನು ಮಾಡಲಾಗಿದ್ದು, ಇದರಲ್ಲಿ ಹೊಸ ಸಿಂಗಲ್-ಪೀಸ್ ಎಲ್ಇಡಿ ಹೆಡ್ ಲ್ಯಾಂಪ್ ಅದರ ಮಧ್ಯ ಎಲ್ಇಡಿ ಡಿಆರ್ಎಲ್ ಹೊಂದಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಬಿಎಂಡಬ್ಲ್ಯು ಎಸ್1000ಆರ್ ಬೈಕ್

ಇದರೊಂದಿಗೆ ಫ್ಯೂಯಲ್ ಟ್ಯಾಂಕ್ ವಿನ್ಯಾಸ, ಕ್ವಾರ್ಟರ್ ಫೇರಿಂಗ್, ಎಕ್ಸಾಸ್ಟ್ ಮತ್ತು ಟೈಲ್ ವಿಭಾಗದಲ್ಲಿಯು ಸಣ್ಣ ಮಟ್ಟದ ನವೀಕರಿಸಲಾಗಿದೆ. ಹೊಸ ಬಿಎಂಡಬ್ಲ್ಯು ಎಸ್ 1000 ಆರ್ ಬೈಕಿನ ವಿನ್ಯಾಸದಲ್ಲಿನ ಬದಲಾವಣೆಗಳ ಜೊತೆಗೆ ಚಾಸಿಸ್ ಅನ್ನು ಫ್ಲೆಕ್ಸ್ ಫ್ರೇಮ್ ನೊಂದಿಗೆ ನವೀಕರಿಸಿದೆ.

ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಬಿಎಂಡಬ್ಲ್ಯು ಎಸ್1000ಆರ್ ಬೈಕ್

ಇದು ಈ ಹೊಸ ಬೈಕಿನ ಒಟ್ಟಾರೆ ತೂಕವನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ, ಹೊಸ ಎಸ್1000ಆರ್ ಬೈಕ್ ಹಿಂದಿನ ಮಾದರಿಗೆ ಹೋಲಿಸಿದರೆ 6.5 ಕೆಜಿ ತೂಕ ಕಡಿಮೆಯಾಗಿದೆ. ಹೊಸ ಬಿಎಂಡಬ್ಲ್ಯು ಎಸ್ 1000 ಆರ್ ಬೈಕ್ 199 ಕೆಜೆ ತೂಕವನ್ನು ಹೊಂದಿರಬಹುದು.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಬಿಎಂಡಬ್ಲ್ಯು ಎಸ್1000ಆರ್ ಬೈಕ್

ಈ ಬಿಎಂಡಬ್ಲ್ಯು ಎಸ್1000ಆರ್ ಬೈಕಿನೊಂದಿಗೆ ಮತ್ತಷ್ಟು 'ಎಂ ಪ್ಯಾಕೇಜ್' ಆಯ್ಕೆ ಮಾಡಿಕೊಳ್ಳಬಹುದು. ತೂಕವನ್ನು ಕಡಿಮೆ ಮಾಡಲಾಗಿದ್ದರೂ, ಬೈಕಿನ ಎಂಜಿನ್ ನಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಹಿಂದಿನ ಮಾದರಿಯ ಎಂಜಿನ್ ಅನ್ನು ಮುಂದೆಸಾಗಿಸಿದೆ. ಆದರೆ ಎಂಜಿನ್ ಅನ್ನು ಯುರೋ -5 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ಅಪ್ಡೇಟ್ ಮಾಡಲಾಗಿದೆ.

ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಬಿಎಂಡಬ್ಲ್ಯು ಎಸ್1000ಆರ್ ಬೈಕ್

ಹೊಸ ಬಿಎಂಡಬ್ಲ್ಯು ಎಸ್1000ಆರ್ ಬೈಕಿನಲ್ಲಿ 999 ಸಿಸಿ ಇನ್-ಲೈನ್ ನಾಲ್ಕು ಸಿಲಿಂಡರ್ ಲಿಕ್ವಿಡ್-ಕೂಲ್ಡ್ ಎಂಜಿನ್ ಅನ್ನು ಹೊಂದಿರಲಿದೆ. ಈ ಎಂಜಿನ್ 11,000 ಆರ್‌ಪಿಎಂನಲ್ಲಿ 165 ಬಿಹೆಚ್‍ಪಿ ಪವರ್ ಮತ್ತು 9,250 ಆರ್‌ಪಿಎಂನಲ್ಲಿ 115 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಬಿಎಂಡಬ್ಲ್ಯು ಎಸ್1000ಆರ್ ಬೈಕ್

ಇನ್ನು ಬಿಎಂಡಬ್ಲ್ಯು ಕಂಪನಿಯು ಈ ಬೈಕಿನ ಗೇರ್ ಬಾಕ್ಸ್ ಅನ್ನು ನವೀಕರಿಸಿದ್ದಾರೆ. ಇದರಿಂದ ಗೇರ್ ಗಳನ್ನು ಯಾವುದೇ ಲ್ಯಾಗ್ ಗಳಿಲ್ಲದೇ ಮತ್ತಷ್ಟು ಸುಲಭವಾಗಿ ಬದಲಾಯಿಸುವಂತೆ ನವೀಕರಿಸರಿಬಹುದು ಎಂದು ನಿರೀಕ್ಷಿಸುತ್ತೇವೆ.

ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಬಿಎಂಡಬ್ಲ್ಯು ಎಸ್1000ಆರ್ ಬೈಕ್

2021ರ ಬಿಎಂಡಬ್ಲ್ಯು ಎಸ್1000ಆರ್ ಬೈಕ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಗಾಗಿ ಹೊಸ 6.5-ಇಂಚಿನ ಟಿಎಫ್ಟಿ ಡಿಸ್ ಪ್ಲೇಯನ್ನು ಹೊಂದಿರಲಿದೆ. ಇದು ಎಲೆಕ್ಟ್ರಾನಿಕ್ ರೈಡರ್ ಏಡ್ಸ್ ಅನ್ನು ಸಹ ಹೊಂದಿದೆ. ಇದರೊಂದಿಗೆ ರೈನ್, ರೋಡ್, ಡೈನಾಮಿಕ್ ಮತ್ತು ಡೈನಾಮಿಕ್ ಪ್ರೊ ಎಂಬ ರೈಡಿಂಗ್ ಮೋಡ್‌ಗಳನ್ನು ಒಳಗೊಂಡಿವೆ.

ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಹೊಸ ಬಿಎಂಡಬ್ಲ್ಯು ಎಸ್1000ಆರ್ ಬೈಕ್

2021ರ ಬಿಎಂಡಬ್ಲ್ಯು ಎಸ್1000ಆರ್ ಬೈಕ್ ಹಲವಾರು ನವೀಕರಣಗಳೊಂದಿಗೆ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲಿದೆ. ಈ ಬಿಎಂಡಬ್ಲ್ಯು ಎಸ್1000ಆರ್ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಕವಾಸಕಿ ಝಡ್1000 ಮತ್ತು ಟ್ರಯಂಫ್ ಸ್ಪೀಡ್ ಟ್ರಿಪಲ್ ಬೈಕ್ ಗಳಿಗೆ ಪೈಪೋಟಿ ನೀಡುತ್ತದೆ.

More from DriveSpark

Article Published On: Friday, June 4, 2021, 15:19 [IST]
English summary
Bmw S1000R BS6 India Launch To Happen Soon. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+