ಜಪಾನ್‌ನಲ್ಲಿ ಬಿಡುಗಡೆಯಾಯ್ತು ಮೇಡ್ ಇನ್ ಇಂಡಿಯಾ ಬಿಎಂಡಬ್ಲ್ಯು ಜಿ 310 ಜಿಎಸ್ ಬೈಕ್

ಬಿಎಂಡಬ್ಲ್ಯು ಮೋಟೊರಾಡ್ ಕಂಪನಿಯು ತನ್ನ ಹೊಸ ಜಿ 310 ಆರ್ ಬೈಕನ್ನು ಜಪಾನ್‌ನಲ್ಲಿ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಜಪಾನ್‌ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದ ಬಿಎಂಡಬ್ಲ್ಯು ಜಿ 310 ಆರ್ ಬೈಕ್ ಮೇಡ್ ಇನ್ ಇಂಡಿಯಾ ಮಾದರಿಯಾಗಿದೆ.

ಜಪಾನ್‌ನಲ್ಲಿ ಬಿಡುಗಡೆಯಾಯ್ತು ಮೇಡ್ ಇನ್ ಇಂಡಿಯಾ ಬಿಎಂಡಬ್ಲ್ಯು ಜಿ 310 ಜಿಎಸ್ ಬೈಕ್

ಬಿಎಂಡಬ್ಲ್ಯು ಮೋಟೊರಾಡ್ ಕಂಪನಿಯು ಜಪಾನ್‌ನಲ್ಲಿ ಬಿಡುಗಡೆಗೊಳಿಸಿದ ಬಿಎಂಡಬ್ಲ್ಯು ಜಿ 310 ಆರ್ ಬೈಕಿನ ಬೆಲೆಯನ್ನು ಭಾರತದ ಕರೆನ್ಸಿಗೆ ಅನುವಾಧಿಸಿದಾಗ ರೂ.79 ಲಕ್ಷಕಗಳಾಗಿದೆ. ಸದ್ಯ ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಬಿಎಂಡಬ್ಲ್ಯು ಜಿ 310 ಆರ್ ಬೈಕಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ. 2.90 ಲಕ್ಷಗಳಾಗಿದೆ. ಜಿ 310 ಜಿಎಸ್ ಬಿಎಂಡಬ್ಲ್ಯು ಮೋಟರ್‌ರಾಡ್‌ನ ಸಣ್ಣ ವಿಭಾಗದಲ್ಲಿ ಸಾಕಷ್ಟು ಜನಪ್ರಿಯ ಕೊಡುಗೆಯಾಗಿದೆ.

ಜಪಾನ್‌ನಲ್ಲಿ ಬಿಡುಗಡೆಯಾಯ್ತು ಮೇಡ್ ಇನ್ ಇಂಡಿಯಾ ಬಿಎಂಡಬ್ಲ್ಯು ಜಿ 310 ಜಿಎಸ್ ಬೈಕ್

ಈ ಬಿಎಂಡಬ್ಲ್ಯು ಜಿ 310 ಜಿಎಸ್ ಬೈಕಿನಲ್ಲಿ ಹೊಸ ಹೆಡ್‌ಲೈಟ್ ಹೊಂದಿದೆ. ಇನ್ನು ಎಲ್‌ಇಡಿ ಡೇಟೈಮ್ ರನ್ನಿಂಗ್ ಜೊತೆ ಲೈಟ್ ಸ್ಟ್ರಿಪ್ ಅನ್ನು ಸಹ ಹೊಂದಿದೆ. ಈ ಬೈಕಿನಲ್ಲಿ ಜಿಎಸ್' ಅಕ್ಷರಗಳು ಈಗ ದೊಡ್ಡದಾಗಿದೆ ಮತ್ತು ಎಡಿವಿ ಶೈಲಿಯ ಬೀಕ್ ಅಪ್ ಫ್ರಂಟ್ 'ರ್ಯಾಲಿ' ಸ್ಟಿಕ್ಕರ್ ಅನ್ನು ಸಹ ಪಡೆಯುತ್ತದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಜಪಾನ್‌ನಲ್ಲಿ ಬಿಡುಗಡೆಯಾಯ್ತು ಮೇಡ್ ಇನ್ ಇಂಡಿಯಾ ಬಿಎಂಡಬ್ಲ್ಯು ಜಿ 310 ಜಿಎಸ್ ಬೈಕ್

ದೊಡ್ಡ ಬಿಎಂಡಬ್ಲ್ಯು ಆರ್ 1250 ಜಿಎಸ್ ಮಾದರಿಗಳಿಂದ ಹಲವಾರು ಫೀಚರ್ ಗಳನ್ನು ಎರವಲು ಪಡೆಯಲಾಗಿದೆ. ಇದರಲ್ಲಿ ಅಗ್ರೇಸಿವ್ ಲುಕ್ ಅನ್ನು ಹೊಂದಿದೆ. ಎಂಡಬ್ಲ್ಯು ಆರ್ 1250 ಜಿಎಸ್ ಮಾದರಿಯ ವಿಂಡ್‌ಸ್ಕ್ರೀನ್ ಅನ್ನು ಒಳಗೊಂಡಿದೆ.

ಜಪಾನ್‌ನಲ್ಲಿ ಬಿಡುಗಡೆಯಾಯ್ತು ಮೇಡ್ ಇನ್ ಇಂಡಿಯಾ ಬಿಎಂಡಬ್ಲ್ಯು ಜಿ 310 ಜಿಎಸ್ ಬೈಕ್

ಇನ್ನು ಹೊಸ ಜಿ 310 ಜಿಎಸ್ ಅನ್ನು ಹೊಂದಾಣಿಕೆ ಮಾಡಬಹುದಾದ ಕ್ಲಚ್ ಮತ್ತು ಹ್ಯಾಂಡ್‌ಬ್ರೇಕ್ ಲಿವರ್ ಅಳವಡಿಸಲಾಗಿದೆ. ನಾಲ್ಕು ಹೊಂದಾಣಿಕೆ ಮಟ್ಟಗಳಿವೆ. ಇದನ್ನು ಗ್ರಾಹಕರು ತಮಗೆ ಸಹಕಾರಿಯಾಗುವಂತೆ ಕಸ್ಟಮೈಸ್ ಮಾಡಬಹುದಾಗಿದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಜಪಾನ್‌ನಲ್ಲಿ ಬಿಡುಗಡೆಯಾಯ್ತು ಮೇಡ್ ಇನ್ ಇಂಡಿಯಾ ಬಿಎಂಡಬ್ಲ್ಯು ಜಿ 310 ಜಿಎಸ್ ಬೈಕ್

ಹೊಸ ಬಿಎಂಡಬ್ಲ್ಯು ಜಿ 310 ಜಿಎಸ್ ಬೈಕಿನಲ್ಲಿ 313 ಸಿಸಿ ಸಿಂಗಲ್-ಸಿಲಿಂಡರ್ ಲಿಕ್ವಿಡ್-ಕೂಲ್ಡ್ ಎಂಜಿನ್ ಅನ್ನು ಅಳವಡಿಸಿದೆ. ಈ ಎಂಜಿನ್ 9,700 ಆರ್‌ಪಿಎಂನಲ್ಲಿ 34 ಬಿಹೆಚ್ಪಿ ಮತ್ತು 7,700 ಆರ್‌ಪಿಎಂನಲ್ಲಿ 28 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಜಪಾನ್‌ನಲ್ಲಿ ಬಿಡುಗಡೆಯಾಯ್ತು ಮೇಡ್ ಇನ್ ಇಂಡಿಯಾ ಬಿಎಂಡಬ್ಲ್ಯು ಜಿ 310 ಜಿಎಸ್ ಬೈಕ್

ಈ ಎಂಜಿನ್ ನೊಂದಿಗೆ 6-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗುತ್ತದೆ. ತನ್ನ ಪ್ರತಿಸ್ಪರ್ಧಿ ಬೈಕುಗಳಗಿಂತ ಹೆಚ್ಚಿನ ಪವರ್ ಮತ್ತು ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಬೈಕ್ಎಹೆಚ್ಚು ಅಗ್ರೇಸಿವ್ ಲುಕ್ ಅನ್ನು ಹೊಂದಿರುವುದರಿಂದ ಹೆಚ್ಚಿನ ಯುವಗ್ರಾಹಕರನ್ನು ಸೆಳೆಯಬಹುದು.

MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಜಪಾನ್‌ನಲ್ಲಿ ಬಿಡುಗಡೆಯಾಯ್ತು ಮೇಡ್ ಇನ್ ಇಂಡಿಯಾ ಬಿಎಂಡಬ್ಲ್ಯು ಜಿ 310 ಜಿಎಸ್ ಬೈಕ್

ಹೊಸ ಜಿ 310 ಜಿಎಸ್ ಬೈಕುಗಳು 143 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ. ಇನ್ನು ಈ ನೇಕೆಡ್ ಬೈಕ್ ಕೇವಲ 7.17 ಸೆಕೆಂಡುಗಳಲ್ಲಿ 0 ದಿಂದ 100 ಕಿ.ಮೀ ವೇಗವನ್ನು ಪಡೆದುಕೊಳ್ಳುತ್ತದೆ.

ಜಪಾನ್‌ನಲ್ಲಿ ಬಿಡುಗಡೆಯಾಯ್ತು ಮೇಡ್ ಇನ್ ಇಂಡಿಯಾ ಬಿಎಂಡಬ್ಲ್ಯು ಜಿ 310 ಜಿಎಸ್ ಬೈಕ್

ಬಿಎಂಡಬ್ಲ್ಯು ಜಿ 310 ಜಿಎಸ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಕೆಟಿಎಂ 390 ಅಡ್ವೆಂಚರ್ ಮತ್ತು ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕ್ ಗಳಿಗೆ ಪೈಪೋಟಿ ನೀಡುತ್ತದೆ. ಇನ್ನು ಜಪಾನ್ ಮಾರುಕಟ್ಟೆಯಲ್ಲಿಯು ಈ ನೇಕೆಡ್ ಬೈಕ್ ಹೆಚ್ಚಿನ ಗ್ರಾಹಕರನ್ನು ಸೆಳೆಯಬಹುದು.

More from DriveSpark

Article Published On: Tuesday, May 4, 2021, 19:29 [IST]
English summary
India-made 2021 BMW G 310 GS Goes On Sale In Japan. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+