ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಲಿಮಿಟೆಡ್ ಎಡಿಷನ್

ಭಾರತದ ಅತಿ ದೊಡ್ಡ ದ್ವಿಚಕ್ರ ವಾಹನ ತಯಾರಕ ಕಪನಿಯಾದ ಹೀರೋ ಮೋಟೊಕಾರ್ಪ್ ಇತ್ತೀಚೆಗೆ 100 ಮಿಲಿಯನ್(10 ಕೋಟಿ) ಉತ್ಪಾದನಾ ಮೈಲಿಗಲ್ಲನ್ನು ಸಾಧಿಸಿದೆ. ಬೈಕ್ ಉತ್ಪಾದನೆಯ ಆರಂಭಿಸಿದ 36 ವರ್ಷಗಳ ಅವಧಿಯಲ್ಲಿ ಬರೋಬ್ಬರಿ 10 ಕೋಟಿ ಬೈಕ್ ಉತ್ಪಾದನೆ ಮಾಡಿ ಹೊಸ ದಾಖಲೆಯನ್ನು ನಿರ್ಮಿಸಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಲಿಮಿಟೆಡ್ ಎಡಿಷನ್

ಈ 100 ಮಿಲಿಯನ್ ಉತ್ಪಾದನಾ ಮೈಲಿಗಲ್ಲಿನ ಸಂಭ್ರಮದಲ್ಲಿ ಆರು ಲಿಮಿಟೆಡ್ ಎಡಿಷನ್ ಗಳನ್ನು ಅನಾವರಣಗೊಳಿಸಿತ್ತು. ಇದರಲ್ಲಿ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಲಿಮಿಟೆಡ್ ಎಡಿಷನ್ ಕೂಡ ಒಂದಾಗಿದೆ. ಈ ಹೊಸ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಲಿಮಿಟೆಡ್ ಎಡಿಷನ್ ಬೈಕನ್ನು ಹೀರೋ ಮೊಟೊಕಾರ್ಪ್ ಕಂಪನಿಯು ತನ್ನ ಅಧಿಕೃತ ಬ್‌ಸೈಟ್‌ನಲ್ಲಿ ಪಟ್ಟಿ ಮಾಡಲಾಗಿದ್ದು, ಶೀಘ್ರದಲ್ಲೇ ಇದನ್ನು ಭಾರತದಲ್ಲಿ ಬಿಡುಗಡೆಯಾಗಲಿದೆ ಎಂದು ವರದಿಗಳಾಗಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಲಿಮಿಟೆಡ್ ಎಡಿಷನ್

ಈ ಹೊಸ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಲಿಮಿಟೆಡ್ ಎಡಿಷನ್ ವಿಶೇಷ ಬಣ್ಣವನ್ನು ಪಡೆದುಕೊಂಡಿದೆ. ಇದು ಬ್ರ್ಯಾಂಡ್‌ನ ಬಣ್ಣಗಳಿಗೆ ಅನುಗುಣವಾಗಿ ಬಿಳಿ ಮತ್ತು ಕೆಂಪು ಬಣ್ಣವನ್ನು ಪಡೆದುಕೊಂಡಿದೆ. ಇದು ತನ್ನ ಬಾಡಿವರ್ಕ್ ವಿವಿಧ ಕಡೆಗಳಲ್ಲಿ ಮಿಲಿಯನ್' ಗ್ರಾಫಿಕ್ಸ್ ಅನ್ನು ಸಹ ಪಡೆಯುತ್ತದೆ.

MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಲಿಮಿಟೆಡ್ ಎಡಿಷನ್

ಇದನ್ನು ಹೊರತುಪಡಿಸಿ ಉಳಿದಂತೆ ಯಾವುದೇ ಬದಲಾವಣೆಗಳಿರುವುದಿಲ್ಲವೆಂದು ನಿರೀಕ್ಷಿಸುತ್ತೇವೆ. ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕನ್ನು ರಾಜಸ್ಥಾನದ ಜೈಪುರದಲ್ಲಿರುವ ಆರ್&ಡಿ ಘಟಕದಲ್ಲಿ ಸಂಪೂರ್ಣವಾಗಿ ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಲಾಗಿದೆ. ಬ್ರ್ಯಾಂಡ್‌ನಿಂದ ಪ್ರೀಮಿಯಂ 160ಸಿಸಿ ಬಿಎಸ್ 6 ಎಂಜಿನ್ ಅನ್ನು ಈ ಬೈಕಿನಲ್ಲಿ ಅಳವಡಿಸಲಾಗಿದೆ. ಹೊಸ ಬೈಕಿಗೆ ಈ ಎಂಜಿನ್ ಉತ್ತಮ ಕಾರ್ಯಕ್ಷಮತೆಯನ್ನು ನೀಡುತ್ತದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಲಿಮಿಟೆಡ್ ಎಡಿಷನ್

ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕಿನಲ್ಲಿ 163ಸಿಸಿ ಸಿಂಗಲ್ ಸಿಲಿಂಡರ್ ಏರ್-ಕೂಲ್ಡ್ ಎಂಜಿನ್ ಅನ್ನು ಹೊಂದಿದ್ದು, ಈ ಎಂಜಿನ್ 8500 ಆರ್‌ಪಿಎಂನಲ್ಲಿ 15 ಬಿಹೆಚ್‌ಪಿ ಪವರ್ ಮತ್ತು 6500 ಆರ್‌ಪಿಎಂನಲ್ಲಿ 14 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.ಈ ಎಂಜಿನ್ ಅನ್ನು ಐದು-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ ಜೋಡಿಸಲಾಗಿದೆ.

MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಲಿಮಿಟೆಡ್ ಎಡಿಷನ್

ಎಂಜಿನ್ ನಲ್ಲಿ ಹೀರೋನ ಪ್ರೋಗ್ರಾಮ್ ಮಾಡಲಾದ ಫ್ಯೂಯಲ್-ಇಂಜೆಕ್ಷನ್ ಸಿಸ್ಟಂ ಅನ್ನು ಸಹ ಹೊಂದಿದೆ. ಇದು ಅತ್ಯುತ್ತಮ ಕಾರ್ಯಕ್ಷಮತೆ ಮತ್ತು ಹೆಚ್ಚಿನ ದಕ್ಷತೆಯನ್ನು ಒದಗಿಸುತ್ತದೆ. ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್ ಕೇವಲ 7 ಸೆಕೆಂಡುಗಳಲ್ಲಿ 0 ದಿಂದ 60 ಕಿ.ಮೀ ಕ್ರಮಿಸುತ್ತದ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಲಿಮಿಟೆಡ್ ಎಡಿಷನ್

ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕ್ ಸ್ಪೋರ್ಟಿ ಲುಕ್ ಅನ್ನು ಹೊಂದಿದೆ. ಈ ಬೈಕ್ ಹಲವಾರು ಹೊಸ ಪ್ರೀಮಿಯಂ ಫೀಚರುಗಳನ್ನು ಹೊಂದಿರಲಿದೆ. ಈ ಬೈಕಿನಲ್ಲಿ ಎಲ್‌ಇಡಿ ಹೆಡ್ ಲ್ಯಾಂಪ್, ಡಿಆರ್‌ಎಲ್‌ ಇಂಡೀಕೆಟರ್ ಮತ್ತು ಟೇಲ್ ಲೈಟ್ ಮತ್ತು ಎಲ್‌ಸಿಡಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಒಳಗೊಂಡಿದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಲಿಮಿಟೆಡ್ ಎಡಿಷನ್

ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ ಬೈಕಿನಲ್ಲಿ ಸಸ್ಪೆಂಕ್ಷನ್ ಗಾಗಿ ಮುಂಭಾಗದಲ್ಲಿ 37 ಎಂಎಂ ಟೆಲಿಸ್ಕೋಪಿಕ್ ಫೋರ್ಕ್‌ಗಳ ಸೆಟಪ್ ಮತ್ತು ಹಿಂಭಾಗದಲ್ಲಿ ಏಳು-ಹಂತದ ರೈಡರ್-ಹೊಂದಾಣಿಕೆ ಮಾಡಬಹುದಾದ ಮೊನೊಶಾಕ್ ಸಸ್ಪೆಂಕ್ಷನ್ ಸೆಟಪ್ ಅನ್ನು ಒಳಗೊಂಡಿದೆ. ಇನ್ನು ಈ ಬೈಕಿನಲ್ಲಿ ಮುಂಭಾಗದಲ್ಲಿ 276 ಎಂಎಂ ಪೆಟಲ್ ಡಿಸ್ಕ್ ಮತ್ತು ಹಿಂಭಾಗದಲ್ಲಿ 220 ಎಂಎಂ ಡಿಸ್ಕ್ ಅಥವಾ 130 ಎಂಎಂ ಡ್ರಮ್ ಬ್ರೇಕ್ ಗಳೊಂದಿಗೆ ಎಬಿಎಸ್ ಅನ್ನು ನೀಡಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಲಿಮಿಟೆಡ್ ಎಡಿಷನ್

ಹೀರೋ ಎಕ್ಸ್‌ಟ್ರಿಮ್ 160ಆರ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಮಾರುಕಟ್ಟೆಯಲ್ಲಿ ಟಿವಿಎಸ್ ಅಪಾಚೆ ಆರ್‍‍ಟಿ‍ಆರ್ 160 4ವಿ, ಬಜಾಜ್ ಪಲ್ಸರ್ ಎನ್ಎಸ್ 160 ಮತ್ತು ಸುಜುಕಿ ಜಿಕ್ಸರ್ 150 ಬೈಕುಗಳಿಗೆ ಪೈಪೋಟಿ ನೀಡುತ್ತದೆ.

Article Published On: Tuesday, February 16, 2021, 17:39 [IST]
English summary
Hero Xtreme 160R 100 Million Limited Edition To Be Launch soon. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+