ಜೂನ್ ತಿಂಗಳಿನಲ್ಲಿ 2.34 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೋಂಡಾ ಮೋಟಾರ್‌ಸೈಕಲ್

ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಕಂಪನಿಯು 2021ರ ಜೂನ್ ತಿಂಗಳಿನ ತನ್ನ ಮಾರಾಟ ವರದಿಯನ್ನು ಬಹಿರಂಗಪಡಿಸಿದೆ. ವರದಿಯ ಪ್ರಕಾರ, ಕಳೆದ ತಿಂಗಳು ಹೋಂಡಾ ಕಂಪನಿಯು 2.34 ಲಕ್ಷ ದ್ವಿಚಕ್ರ ವಾಹನಗಳ ಮಾರಾಟಗೊಳಿಸಿವೆ.

ಜೂನ್ ತಿಂಗಳಿನಲ್ಲಿ 2.34 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೋಂಡಾ ಮೋಟಾರ್‌ಸೈಕಲ್

ಕಳೆದ ವರ್ಷದ ಜೂನ್ ತಿಂಗಳಿನಲ್ಲಿ ಹೋಂಡಾ ಕಂಪನಿಯು 2.10 ಲಕ್ಷ ಯುನಿಟ್‌ಗಳನ್ನು ಮಾರಾಟಗೊಳಿಸಿದ್ದರು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.11 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಕಳೆದ ತಿಂಗಳಿನಲ್ಲಿ 21,583 ಯುನಿಟ್‌ಗಳನ್ನು ರಫ್ತು ಮಾಡಲಾಗಿದೆ. ಇನ್ನು ಕಳೆದ ವರ್ಷದ ಜೂನ್ ತಿಂಗಳಿನಲ್ಲಿ ಹೋಂಡಾ ಕಂಪನಿಯು 8042 ಯುನಿಟ್‌ಗಳನ್ನು ರಫ್ತು ಮಾಡಿದ್ದರು. ಕಳೆದ ತಿಂಗಳ ಮಾರಟಕ್ಕೆ ಹೋಲಿಸಿದರೆ ಶೇ.168 ರಷ್ಟು ಬೆಳವಣಿಗೆಯನ್ನು ಕಂಡಿದೆ.

ಜೂನ್ ತಿಂಗಳಿನಲ್ಲಿ 2.34 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೋಂಡಾ ಮೋಟಾರ್‌ಸೈಕಲ್

ಕಳೆದ ತಿಂಗಳ ಮಾರಾಟದಲ್ಲಿ ಆಕ್ಟಿವಾ 6ಜಿ ಮತ್ತು ಶೈನ್ ಮಾದರಿಗಳು ಹೋಂಡಾ ಕಂಪನಿಗೆ ಹೆಚ್ಚಿನ ಕೊಡುಗೆಯನ್ನು ನೀಡಿದೆ. ಹೋಂಡಾ ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಉತ್ತಮ ಬೆಳವಣಿಗೆಯನ್ನು ಕಂಡಿದೆ.

ಜೂನ್ ತಿಂಗಳಿನಲ್ಲಿ 2.34 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೋಂಡಾ ಮೋಟಾರ್‌ಸೈಕಲ್

ದೇಶದ ಹಲವು ಕಡೆಗಳಲ್ಲಿ ಅನ್ ಲಾಕ್ ಆಗುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಮಾರಾಟ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆಗಳಿದೆ. ಹೋಂಡಾ ಸರಣಿಯಲ್ಲಿರುವ ಪ್ರೀಮಿಯಂಬೈಕ್ ಗಳು ಕೂಡ ಮಾರಾಟದಲ್ಲಿ ಹೆಚ್ಚಿನ ಕೊಡುಗೆಯನ್ನು ನೀಡುತ್ತಿದೆ.

ಜೂನ್ ತಿಂಗಳಿನಲ್ಲಿ 2.34 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೋಂಡಾ ಮೋಟಾರ್‌ಸೈಕಲ್

ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸುತ್ತಿರುವ ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಸಾಮಾನ್ಯ ದ್ವಿಚಕ್ರಗಳ ಮಾರಾಟದ ಜೊತೆಗೆ ಪ್ರೀಮಿಯಂ ಬೈಕ್ ಮಾದರಿಗಳ ಮಾರಾಟದಲ್ಲೂ ಸಹ ಮುಂಚೂಣಿ ಸಾಧಿಸುದೆ,

ಜೂನ್ ತಿಂಗಳಿನಲ್ಲಿ 2.34 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೋಂಡಾ ಮೋಟಾರ್‌ಸೈಕಲ್

ಪ್ರೀಮಿಯಂ ಬೈಕ್ ಮಾದರಿಗಳ ಮಾರಾಟಕ್ಕಾಗಿ ಪ್ರತ್ಯೇಕ ಮಾರಾಟ ಮಳಿಗೆಗಳ ಸೌಲಭ್ಯ ಹೊಂದಿದ್ದು, 350 ಸಿಸಿಗಿಂತ ಕಡಿಮೆ ಎಂಜಿನ್ ಸಾಮರ್ಥ್ಯದ ದ್ವಿಚಕ್ರ ವಾಹನಗಳನ್ನು ಸಾಮಾನ್ಯ ಬೈಕ್ ಶೋರೂಂಗಳಲ್ಲಿ ಮತ್ತು 350 ಸಿಸಿ ಮೇಲ್ಪಟ್ಟ ಬೈಕ್ ಮಾದರಿಗಳನ್ನು ಬಿಗ್‌ವಿಂಗ್ ಶೋರೂಂಗಳ ಮೂಲಕ ಮಾರಾಟಗೊಳಿಸುತ್ತಿದೆ.

ಜೂನ್ ತಿಂಗಳಿನಲ್ಲಿ 2.34 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೋಂಡಾ ಮೋಟಾರ್‌ಸೈಕಲ್

ಹೋಂಡಾ ಮೋಟಾರ್‌ಸೈಕಲ್ ತನ್ನ ಎರಡು ಹೊಸ ಪ್ರೀಮಿಯಂ ಬೈಕ್‌ಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಈ ವರ್ಷದ ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಗೊಳಿಸಿತ್ತು. ಈ ಹೋಂಡಾ ಸಿಬಿಆರ್650ಆರ್ ಮತ್ತು ಸಿಬಿ650ಆರ್ ನಿಯೋ ಕೆಫೆ ರೇಸರ್ ಬೈಕ್‌ಗಳಾಗಿವೆ.

ಜೂನ್ ತಿಂಗಳಿನಲ್ಲಿ 2.34 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೋಂಡಾ ಮೋಟಾರ್‌ಸೈಕಲ್

ಈ 2021ರ ಹೋಂಡಾ ಸಿಬಿಆರ್650ಆರ್, ಸಿಬಿ650ಆರ್ ಬೈಕ್‌ಗಳ ವಿತರಣೆಯನ್ನು ಬಿಗ್‌ವಿಂಗ್ ಟಾಪ್‌ಲೈನ್ ಶೋ ರೂಂಗಳಲ್ಲಿ ಪ್ರಾರಂಭಿಸಿದೆ, ಇನ್ನು ಹೋಂಡಾ ಗೋಲ್ಡ್ ವಿಂಗ್ ಟೂರ್ ಬೈಕ್ ಖರೀದಿಗಾಗಿ ಬುಕ್ಕಿಂಗ್ ಪ್ರಾರಂಭಿಸಿದ ಕೇವಲ 24 ಗಂಟೆಯೊಳಗೆ ಸೋಲ್ಡ್ ಔಟ್ ಆಗಿ ಎಂದು ಹೋಂಡಾ ಕಂಪನಿಯು ಹೇಳಿದೆ.

ಜೂನ್ ತಿಂಗಳಿನಲ್ಲಿ 2.34 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೋಂಡಾ ಮೋಟಾರ್‌ಸೈಕಲ್

ಒಟ್ಟಿನಲ್ಲಿ ಹೋಂಡಾ ಕಂಪನಿಗೆ ಪ್ರೀಮಿಯಂ ಬೈಕ್ ಗಳು ಮಾರಾಟದಲ್ಲಿ ದೊಡ್ಡ ಮಟ್ಟದ ಕೊಡುಗೆಯನ್ನು ನೀಡುತ್ತಿದೆ. ಪ್ರೀಮಿಯಂ ಬೈಕ್ ಗಳ ಜೊತೆ ಸಾಮಾನ್ಯ ಮಾದರಿಗಳು ಕೂಡ ಭರ್ಜರಿಯಾಗಿ ಮಾರಾಟವಾಗುತ್ತಿದೆ.

Article Published On: Sunday, July 4, 2021, 13:00 [IST]
English summary
Honda Sells 2.34 Lakh Motorcycles And Scooters In June. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+