ಫೆಬ್ರವರಿ ತಿಂಗಳಿನಲ್ಲಿ 4 ಲಕ್ಷಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೋಂಡಾ ಮೋಟಾರ್‌ಸೈಕಲ್

ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಕಂಪನಿಯು ಸತತ ಏಳನೇ ತಿಂಗಳು ಮಾರಾಟದಲ್ಲಿ ಸಕಾರಾತ್ಮಕ ಬೆಳವಣಿಗೆಯನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಈ ಹೊಂಡಾ ಕಂಪನಿಯು ದೇಶಿಯ ಮಾರಾಟದಲ್ಲಿ ಶೇ.31 ರಷ್ಟು ಬೆಳವಣಿಗೆಯನ್ನು ಕಂಡಿದೆ.

ಫೆಬ್ರವರಿ ತಿಂಗಳಿನಲ್ಲಿ 4 ಲಕ್ಷಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೋಂಡಾ ಮೋಟಾರ್‌ಸೈಕಲ್

2021ರ ಫೆಬ್ರವರಿ ತಿಂಗಳಲ್ಲಿ ಹೋಂಡಾ ಮೋಟಾರ್‌ಸೈಕಲ್ ಕಂಪನಿಯು 4,11,578 ದ್ವಿಚಕ್ರ ವಾಹನಗಳ ಮಾರಾಟಗೊಳಿಸಿವೆ. ಒಂದು ವರ್ಷದ ಹಿಂದೆ ಇದೇ ತಿಂಗಳಲ್ಲಿ 3,15,285 ದ್ವಿಚಕ್ರ ವಾಹನಗಳನ್ನು ಹೋಂಡಾ ಮಾರಾಟಗೊಳಿಸಿತು. ಭಾರತದಿಂದ ಹೋಂಡಾ ಕಂಪನಿಯು 31,118 ಯುನಿಟ್ ಗಳನ್ನು ರಫ್ತು ಮಾಡಿದೆ. ರಫ್ತಿನಲ್ಲಿ ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಶೇ.16 ರಷ್ಟು ಬೆಳವಣಿಗೆಯನ್ನು ಹೊಂದಿದೆ.

MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಫೆಬ್ರವರಿ ತಿಂಗಳಿನಲ್ಲಿ 4 ಲಕ್ಷಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೋಂಡಾ ಮೋಟಾರ್‌ಸೈಕಲ್

ಹೋಂಡಾ ದ್ವಿಚಕ್ರ ವಾಹನಗಳ ಒಟ್ಟಾರೆ ಮಾರಾಟದಲ್ಲಿ ಶೇ.29 ರಷ್ಟು ಏರಿಕೆಯನ್ನು ಕಂಡಿದೆ. ಕಳೆದ ತಿಂಗಳು ಹೋಂಡಾ ಕಂಪನಿಯು ಒಟ್ಟು 4,42,696 ಯುನಿಟ್ ಗಳನ್ನು ಮಾರಾಟಗೊಳಿಸಿವೆ. ಕೆಳೆದ ವರ್ಷದ ಫೆಬ್ರವರಿ ತಿಂಗಳಲ್ಲಿ ಹೋಂಡಾ ಒಟ್ಟು 3,42,021 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು.

ಫೆಬ್ರವರಿ ತಿಂಗಳಿನಲ್ಲಿ 4 ಲಕ್ಷಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೋಂಡಾ ಮೋಟಾರ್‌ಸೈಕಲ್

ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಕಂಪನಿಯ ರ್ದೇಶಕ ಯದ್ವಿಂದರ್ ಸಿಂಗ್ ಅವರು ಮಾತನಾಡಿ, ಹೋಂಡಾದ ದ್ವಿಚಕ್ರ ವಾಹನಗಳಿಗೆ ಉತ್ತಮ ಬೇಡಿಕೆಯನ್ನು ಪಡೆದುಕೊಂಡಿದೆ. ಹೋಂಡಾದ ಪ್ರೀಮಿಯಂ ಬೈಕುಗಳಿಗೂ ಉತ್ತಮ ಬೇಡಿಕೆಯನ್ನು ಪಡೆದಿದೆ.

MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಫೆಬ್ರವರಿ ತಿಂಗಳಿನಲ್ಲಿ 4 ಲಕ್ಷಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೋಂಡಾ ಮೋಟಾರ್‌ಸೈಕಲ್

ಮುಂಬರುವ ತಿಂಗಳುಗಳಲ್ಲಿಯೂ ಸಹ ಸಕಾರಾತ್ಮಕ ಮಾರಾಟದ ವೇಗವನ್ನು ಕಾಯ್ದುಕೊಳ್ಳುವ ವಿಶ್ವಾಸವಿದೆ, ಹೊಸ ಮೂರು ಹೊಸ ಮಾದರಿಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಪರಿಚಯಿಸುವುದರ ಮೂಲಕ ಮತ್ತಷ್ಟು ಬೆಳವಣಿಗೆಯನ್ನು ಸಾಧಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಫೆಬ್ರವರಿ ತಿಂಗಳಿನಲ್ಲಿ 4 ಲಕ್ಷಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೋಂಡಾ ಮೋಟಾರ್‌ಸೈಕಲ್

ಹೋಂಡಾ ಮೋಟಾರ್‌ಸೈಕಲ್ ಇಂಡಿಯಾ ಕಂಪನಿಯು ತನ್ನ ಹೊಚ್ಚ ಹೊಸ ಹೈನೆಸ್ ಸಿಬಿ350 ಬೈಕ್ ಮಾದರಿಯನ್ನು ಆಧರಿಸಿ ಹೊಸ ಆರ್‌ಎಸ್ ವರ್ಷನ್ ಅನ್ನು ಇತ್ತೀಚೆಗೆ ಬಿಡುಗಡೆಗೊಳಿಸಿತು.ಈ ಹೊಸ ಹೋಂಡಾ ಸಿಬಿ350 ಆರ್‌‌ಎಸ್ ಬೈಕಿನ ಬೆಲೆಯು ರೂ.1.96 ಲಕ್ಷಗಳಾಗಿದೆ.

MOST READ: ಭಾರತದಲ್ಲಿ ಕೈಗೆಟುಕುವ ದರದಲ್ಲಿ ಸಿಗುವ ಸ್ಕೂಟರ್‌ಗಳಿವು

ಫೆಬ್ರವರಿ ತಿಂಗಳಿನಲ್ಲಿ 4 ಲಕ್ಷಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೋಂಡಾ ಮೋಟಾರ್‌ಸೈಕಲ್

ಹೈನೆಸ್ ಸಿಬಿ350 ಬೈಕಿನಲ್ಲಿ ಇರುವ ಅದೇ 348.6ಸಿಸಿ, ಸಿಂಗಲ್-ಸಿಲಿಂಡರ್ ಏರ್-ಕೂಲ್ಡ್ ಎಂಜಿನ್ ಅನ್ನು ಈ ಹೊಸ ಬೈಕಿನಲ್ಲಿ ಅಳವಡಿಸಲಾಗಿದೆ. ಈ ಸಿಂಗಲ್ ಸಿಲಿಂಡರ್ ಎಂಜಿನ್ 5,500 ಆರ್‌ಪಿಎಂನಲ್ಲಿ 20.78 ಬಿಹೆಚ್‌ಪಿ ಪವರ್ ಮತ್ತು 3,000 ಆರ್‌ಪಿಎಂನಲ್ಲಿ 30 ಎನ್ಎಂ ಗರಿಷ್ಠ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಫೆಬ್ರವರಿ ತಿಂಗಳಿನಲ್ಲಿ 4 ಲಕ್ಷಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೋಂಡಾ ಮೋಟಾರ್‌ಸೈಕಲ್

ಹೋಂಡಾ ಬೈಕ್ ಮಾರಾಟದಲ್ಲಿ ದಕ್ಷಿಣ ಭಾರತದ ರಾಜ್ಯಗಳಿಂದಲೇ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಂಡಿದೆ. ಕಳೆದ 20 ವರ್ಷಗಳಲ್ಲಿ ದಕ್ಷಿಣ ಭಾರತದ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಬರೋಬ್ಬ 1.50 ಕೋಟಿ ಯುನಿಟ್ ದ್ವಿಚಕ್ರ ವಾಹನಗಳನ್ನು ಮಾರಾಟಗೊಳಿಸಿದೆ.

ಫೆಬ್ರವರಿ ತಿಂಗಳಿನಲ್ಲಿ 4 ಲಕ್ಷಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೋಂಡಾ ಮೋಟಾರ್‌ಸೈಕಲ್

2001ರಿಂದ 2016ರ ಅವಧಿಯಲ್ಲಿ 75 ಲಕ್ಷ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ್ದ ಹೋಂಡಾ ಕಂಪನಿಯು 2017ರಿಂದ ಇದುವರೆಗೆ ಮೂರು ಪಟ್ಟು ಹೆಚ್ಚು ಬೇಡಿಕೆಯೊಂದಿಗೆ 1.50 ಕೋಟಿ ಯುನಿಟ್ ಮಾರಾಟ ಮೈಲಿಗಲ್ಲನ್ನು ದಾಖಲಿಸಿದೆ.

ಫೆಬ್ರವರಿ ತಿಂಗಳಿನಲ್ಲಿ 4 ಲಕ್ಷಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೋಂಡಾ ಮೋಟಾರ್‌ಸೈಕಲ್

ಹೋಂಡಾ ಕಂಪನಿಯ ಕಳೆದ ತಿಂಗಳ ದ್ವಿಚಕ್ರ ವಾಹನಗಳ ಮಾರಾಟದಲ್ಲಿ ದಾಖಲೆಯ ಮಟ್ಟದ ಬೆಳವಣಿಗೆಯನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಹೊಂಡಾ ದ್ವಿಚಕ್ರ ಮಾರಾಟದಲ್ಲಿ ಆಕ್ಟಿವಾ ಸ್ಕೂಟರ್ ಹೆಚ್ಚಿನ ಕೊಡುಗೆಯನ್ನು ನೀಡಿದೆ.

Most Read Articles

Kannada
English summary
Honda Sells Over 4 Lakh Units. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X