ಇವಿ ವಾಹನಗಳಿಗೆ ಹೆಚ್ಚಿದ ಬೇಡಿಕೆ- ಹೊಸ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ತೆರೆದ ಕೊಮಾಕಿ

ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಹಲವು ಸ್ಟಾರ್ಟ್ ಅಪ್ ಕಂಪನಿಗಳು ವಿವಿಧ ಮಾದರಿಯ ಹೊಸ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯ ಮೂಲಕ ಗ್ರಾಹಕರನ್ನು ಸೆಳೆಯುತ್ತಿದ್ದು, ಕೊಮಾಕಿ ಕಂಪನಿಯು ಸಹ ವಿವಿ ಎಲೆಕ್ಟ್ರಿಕ್ ವಾಹನಗಳೊಂದಿಗೆ ಆಟೋ ಉದ್ಯಮದಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುತ್ತಿದೆ.

ಇವಿ ವಾಹನಗಳಿಗೆ ಹೆಚ್ಚಿದ ಬೇಡಿಕೆ- ಹೊಸ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ತೆರೆದ ಕೊಮಾಕಿ

ಇಂಧನ ಬೆಲೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪರಿಣಾಮ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಸಾಕಷ್ಟು ಏರಿಕೆಯಾಗುತ್ತಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಆಟೋ ಕಂಪನಿಗಳು ವಿವಿಧ ಮಾದರಿಯ ಎಲೆಕ್ಟ್ರಿಕ್ ವಾಹನ ಮಾದರಿಗಳನ್ನು ಪರಿಚಯಿಸುತ್ತಿರುವುದು ಇವಿ ವಾಹನ ಮಾರುಕಟ್ಟೆಯಲ್ಲಿ ಹೊಸ ಬದಲಾವಣೆಗೆ ಕಾರಣವಾಗಿದೆ.

ಇವಿ ವಾಹನಗಳಿಗೆ ಹೆಚ್ಚಿದ ಬೇಡಿಕೆ- ಹೊಸ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ತೆರೆದ ಕೊಮಾಕಿ

ಹೊಸ ಮಾದರಿಯ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲಿ ಸ್ಟಾರ್ಟ್ ಅಪ್ ಕಂಪನಿಗಳು ಸಾಕಷ್ಟು ಸದ್ದು ಮಾಡುತ್ತಿದ್ದು, ದೆಹಲಿ ಮೂಲದ ಕೊಮಾಕಿ ಕಂಪನಿಯು ಕೂಡಾ ವಿವಿಧ ಮಾದರಿಯ ಮೂರು ಹೊಸ ಹೈ ಸ್ಪೀಡ್ ಎಲೆಕ್ಟ್ರಿಕ್ ಸ್ಕೂಟರ್‌ಗಳ ಜೊತೆಗೆ ಒಂದು ಎಲೆಕ್ಟ್ರಿಕ್ ಬೈಕ್ ಮಾದರಿಯನ್ನು ಮಾರುಕಟ್ಟೆಗೆ ಪರಿಚಯಿಸಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ.

ಇವಿ ವಾಹನಗಳಿಗೆ ಹೆಚ್ಚಿದ ಬೇಡಿಕೆ- ಹೊಸ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ತೆರೆದ ಕೊಮಾಕಿ

ಗ್ರಾಹಕರ ಬೇಡಿಕೆಯೆಂತೆ ಬುಕ್ಕಿಂಗ್ ಪ್ರಕ್ರಿಯೆಯನ್ನು ಸರಳಗೊಳಿಸಲು ಪ್ರತ್ಯೇಕ ಆನ್‌ಲೈನ್ ಫೋರ್ಟಲ್ ತೆರೆದಿದ್ದು, ಆನ್‌ಲೈನ್ ಮೂಲಕವೇ ಇದೀಗ ಖರೀದಿಗೆ ಪ್ರಕ್ರಿಯೆಗೆ ಚಾಲನೆ ನೀಡಿದೆ. ಕೊಮಾಕಿ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಹೈ ಸ್ಪೀಡ್ ಮತ್ತು ಲೋ ಸ್ಪೀಡ್ ಇವಿ ಸ್ಕೂಟರ್ ಮಾರಾಟ ಮಾಡುತ್ತಿದ್ದು, ಹೊಸ ಇವಿ ಸ್ಕೂಟರ್‌ಗಳು ಆಕರ್ಷಕ ಬೆಲೆಯಲ್ಲಿ ಮಾರಾಟಗೊಳ್ಳುತ್ತಿವೆ.

ಇವಿ ವಾಹನಗಳಿಗೆ ಹೆಚ್ಚಿದ ಬೇಡಿಕೆ- ಹೊಸ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ತೆರೆದ ಕೊಮಾಕಿ

ದೆಹಲಿಯಲ್ಲಿ ಇತ್ತೀಚೆಗೆ ಹೊಸ ವಾಹನ ಉತ್ಪಾದನಾ ಘಟಕಕ್ಕೆ ಚಾಲನೆ ನೀಡಿ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿರುವ ಕೊಮಾಕಿ ಕಂಪನಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಟಿಎನ್95 ಸ್ಕೂಟರ್, ಕೊಮಾಕಿ ಎಂ5 ಬೈಕ್ ಮತ್ತು ಕೊಮಾಕಿ ಎಸ್ಇ ಸ್ಕೂಟರ್ ಮಾದರಿಗಳನ್ನು ಮಾರಾಟ ಮಾಡುತ್ತಿದೆ.

ಇವಿ ವಾಹನಗಳಿಗೆ ಹೆಚ್ಚಿದ ಬೇಡಿಕೆ- ಹೊಸ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ತೆರೆದ ಕೊಮಾಕಿ

ಹಾಗೆಯೇ ಕೊಮಾಕಿ ಎಸ್ಇ ಸ್ಕೂಟರ್ ಮಾದರಿಯು ಕೂಡಾ ಅತ್ಯುತ್ತಮ ತಾಂತ್ರಿಕ ಅಂಶಗಳೊಂದಿಗೆ ಭಾರೀ ಬೇಡಿಕೆಯ ನೀರಿಕ್ಷೆಯಲ್ಲಿದ್ದು, ಸದ್ಯ ಕೆಲವೇ ನಗರಗಳಲ್ಲಿ ಮಾತ್ರ ಮಾರಾಟ ಹೊಂದಿರುವ ಕಂಪನಿಯು ಶೀಘ್ರದಲ್ಲೇ ಪ್ರಮುಖ ನಗರಗಳಲ್ಲಿ ವಾಹನ ಮಾರಾಟಕ್ಕೆ ಸಿದ್ದವಾಗುತ್ತಿದೆ.

ಇವಿ ವಾಹನಗಳಿಗೆ ಹೆಚ್ಚಿದ ಬೇಡಿಕೆ- ಹೊಸ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ತೆರೆದ ಕೊಮಾಕಿ

ಕೊಮಾಕಿ ಟಿಎನ್95 ಸ್ಕೂಟರ್ ಮಾದರಿಯು ಸದ್ಯ ಕಂಪನಿಯು ಹೈ ಎಂಡ್ ಪ್ರೀಮಿಯಂ ಮಾದರಿಯಾಗಿದ್ದು, ಕಂಪನಿಯು ಇತ್ತೀಚೆಗೆ ಎಂಎಕ್ಸ್3 ಎನ್ನುವ ಹೊಸ ಎಲೆಕ್ಟ್ರಿಕ್ ಬೈಕ್ ಮಾದರಿಯನ್ನು ಬಿಡುಗಡೆ ಮಾಡಿತ್ತು.

ಇವಿ ವಾಹನಗಳಿಗೆ ಹೆಚ್ಚಿದ ಬೇಡಿಕೆ- ಹೊಸ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ತೆರೆದ ಕೊಮಾಕಿ

ಸಾಮಾನ್ಯ ಮಾದರಿಯ 125 ಸಿಸಿ ಬೈಕ್ ಮಾದರಿಯಲ್ಲೇ ಅಭಿವೃದ್ದಿಗೊಂಡಿರುವ ಎಂಎಕ್ಸ್3 ಇವಿ ಬೈಕ್ ಮಾದರಿಯು ಪ್ರತಿ ಚಾರ್ಜ್‌ಗೆ ವಿವಿಧ ರೈಡಿಂಗ್ ಮೋಡ್‌ಗಳಿಗೆ ಅನುಗುಣವಾಗಿ 85 ಕಿ.ಮೀ ನಿಂದ 100 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಹೊಸ ಇವಿ ಬೈಕ್ ಬೆಲೆಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 95 ಸಾವಿರಕ್ಕೆ ನಿಗದಿಪಡಿಸಲಾಗಿದೆ.

ಇವಿ ವಾಹನಗಳಿಗೆ ಹೆಚ್ಚಿದ ಬೇಡಿಕೆ- ಹೊಸ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ತೆರೆದ ಕೊಮಾಕಿ

ಹೊಸ ಬೈಕ್ ಮಾದರಿಯು ಒಂದು ಬಾರಿ ಪೂರ್ಣ 3 ರಿಂದ ನಾಲ್ಕು ಗಂಟೆಗಳ ಸಮಯಾವಕಾಶ ತೆಗೆದುಕೊಳ್ಳಲಿದ್ದು, ಪೂರ್ಣ ಪ್ರಮಾಣದಲ್ಲಿ ಒಂದು ಬಾರಿ ಚಾರ್ಜಿಂಗ್ ಮಾಡಲು 1.5 ಯುನಿಟ್ ವಿದ್ಯುತ್ ಬಳಕೆ ಮಾಡುತ್ತದೆ.

ಇವಿ ವಾಹನಗಳಿಗೆ ಹೆಚ್ಚಿದ ಬೇಡಿಕೆ- ಹೊಸ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ತೆರೆದ ಕೊಮಾಕಿ

ಹೀಗಾಗಿ ಒಂದು ಬಾರಿ ಚಾರ್ಜ್ ಮಾಡಲು ವಿವಿಧ ಪ್ರದೇಶಕ್ಕೆ ಮತ್ತು ಯುನಿಟ್ ದರಗಳಿಗೆ ಅನುಗುಣವಾಗಿ ಗರಿಷ್ಠ ರೂ.20 ವೆಚ್ಚ ಮಾಡಿದ್ದಲ್ಲಿ 100 ಕಿ.ಮೀ ಮೈಲೇಜ್ ಹಿಂಪಡೆದುಕೊಳ್ಳಬಹುದಾಗಿದ್ದು, ಪೆಟ್ರೋಲ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಉಳಿತಾಯವಾಗಲಿದೆ.

More from DriveSpark

Article Published On: Friday, June 4, 2021, 18:11 [IST]
English summary
Komaki electric scooters launches online booking platform. Read in Kannada.
Read more on ಕೊಮಾಕಿ komaki
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+