ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ನ್ಯೂ ಜನರೇಷನ್ ಕೆಟಿಎಂ ಆರ್‍‍ಸಿ 390 ಬೈಕ್

ಕೆಟಿಎಂ ಇಂಡಿಯಾ ಕಂಪನಿಯು ತನ್ನ 2021ರ ಆರ್‍‍ಸಿ 390 ಸಂಪೂರ್ಣ ಫೇರ್ಡ್ ಬೈಕನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಹೊಸ ಕೆಟಿಎಂ ಆರ್‍‍ಸಿ 390 ಬೈಕ್ ಭಾರತದಲ್ಲಿ ಇತ್ತೀಚೆಗೆ ಬಾರಿ ಸ್ಪಾಟ್ ಟೆಸ್ಟ್ ನಡೆಸುವ ಸ್ಪೈ ಚಿತ್ರಗಳು ಬಹಿರಂಗವಾಗಿತ್ತು.

ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ನ್ಯೂ ಜನರೇಷನ್ ಕೆಟಿಎಂ ಆರ್‍‍ಸಿ 390 ಬೈಕ್

ಇದೀಗ ಈ ನ್ಯೂ ಜನರೇಷನ್ ಕೆಟಿಎಂ ಆರ್‍‍ಸಿ 390 ಬೈಕಿನ ಹೊಸ ಸ್ಪೈ ಚಿತ್ರ ಬಹಿರಂಗವಾಗಿದೆ. ಚಿತ್ರದಲ್ಲಿ ಬೈಕ್‌ನ ಸೈಡ್-ಪ್ರೊಫೈಲ್ ಅನ್ನು ಯಾವುದೇ ಮರೆಮಾಚುವಿಕೆ ಇಲ್ಲದೆ ಸ್ಪಷ್ಟವಾಗಿ ಕಾಣಬಹುದು. ಈ ಚಿತ್ರದಲ್ಲಿ ಕಂಡುಬರುವ ಮಾದರಿಯು ನ್ಯೂ ಜನರೇಷನ್ ಆರ್‍‍ಸಿ 390ಯ ಉತ್ಪಾದನೆಗೆ ಸಿದ್ದವಾಗಿರುವ ಮಾದರಿಯಾಗಿದೆ. ಈ ಹೊಸ ಕೆಟಿಎಂ ಆರ್‍‍ಸಿ 390 ಬೈಕ್ ಸ್ಪೋರ್ಟಿ ಲುಕ್ ಅನ್ನು ಹೊಂದಿದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ನ್ಯೂ ಜನರೇಷನ್ ಕೆಟಿಎಂ ಆರ್‍‍ಸಿ 390 ಬೈಕ್

ಚಿತ್ರದಲ್ಲಿ ಹೊಸ ಕೆಟಿಎಂ ಆರ್‍‍ಸಿ 390 ಬೈಕಿನ ಬಾಡಿಗೆ ಹೋಲಿಸಿದರೆ ಟೈರ್ ಸಣ್ಣದಾಗಿ ಕಾಣುತ್ತದೆ. ಹೊಸ ಮಾದರಿಯು ಹೆಚ್ಚು ಸಾಂಪ್ರದಾಯಿಕ ಸ್ಪ್ಲಿಟ್ ಸೀಟ್ ವಿನ್ಯಾಸವನ್ನು ಪಡೆಯುತ್ತದೆ, ಜೊತೆಗೆ ಸ್ಪ್ಲಿಟ್ ಪಿಲಿಯನ್ ಗ್ರ್ಯಾಬ್ ರೈಲ್ ಎಲ್ಇಡಿ ಟೈಲೈಟ್ ಹೊಸ ವಿನ್ಯಾಸವನ್ನು ಹೊಂದಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ನ್ಯೂ ಜನರೇಷನ್ ಕೆಟಿಎಂ ಆರ್‍‍ಸಿ 390 ಬೈಕ್

ಕೆಟಿಎಂ ಡ್ಯೂಕ್ ಸರಣಿಯಂತೆಯೇ ಹೊಸ ತಲೆಮಾರಿನ ಆರ್‍‍ಸಿ ಮಾದರಿಯು ಹಿಂಭಾಗದ ವಿಭಾಗಕ್ಕೆ ಬೋಲ್ಟ್-ಆನ್ ಸಬ್‌ಫ್ರೇಮ್ ಅನ್ನು ಪಡೆಯುತ್ತದೆ. ನ್ಯೂ ಜನರೇಷನ್ ಕೆಟಿಎಂ ಆರ್‍‍ಸಿ 390 ಬೈಕ್ ಹ್ಯಾಂಡಲ್‌ಬಾರ್‌ಗಳು ತುಂಬಾ ಲೋ-ಸೆಟ್ ಆಗಿ ಕಾಣುತ್ತಿಲ್ಲ,

ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ನ್ಯೂ ಜನರೇಷನ್ ಕೆಟಿಎಂ ಆರ್‍‍ಸಿ 390 ಬೈಕ್

ಹೊಸ ಕೆಟಿಎಂ ಆರ್‍‍ಸಿ 390 ಬೈಕಿನ ಮೆಕ್ಯಾನಿಕಲ್ ವಿಭಾಗದಲ್ಲಿ ಯಾವುದೇ ಬದಲಾವಣೆಗಳನ್ನು ಹೊಂದಿರುವುದಿಲ್ಲವೆಂದ್ ನಿರೀಕ್ಷಿಸುತ್ತೇವೆ. ಇದರಲ್ಲಿ ಅದೇ 373.2 ಸಿಸಿ, ಸಿಂಗಲ್ ಸಿಲಿಂಡರ್ ಲಿಕ್ವಿಡ್-ಕೂಲ್ಡ್ ಎಂಜಿನ್ ಅನ್ನು ಹೊಂದಿರುತ್ತದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ನ್ಯೂ ಜನರೇಷನ್ ಕೆಟಿಎಂ ಆರ್‍‍ಸಿ 390 ಬೈಕ್

ಈ ಎಂಜಿನ್ 43 ಬಿಹೆಚ್‍ಪಿ ಪವರ್ ಮತ್ತು 36 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಹೊಸ ಕೆಟಿಎಂ ಆರ್‍‍ಸಿ 390 ಬೈಕಿನಲ್ಲಿ ರೈಡ್-ಬೈ-ವೈರ್, ಸ್ಲಿಪ್ಪರ್ ಕ್ಲಚ್ ಮತ್ತು ಎರಡು ಕಡೆಯಲ್ಲಿ ಸಿಂಗಲ್ ಡಿಸ್ಕ್ ಬ್ರೇಕ್ ಅನ್ನು ಹೊಂದಿರುತ್ತದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ನ್ಯೂ ಜನರೇಷನ್ ಕೆಟಿಎಂ ಆರ್‍‍ಸಿ 390 ಬೈಕ್

ಈ ಹೊಸ ಕೆಟಿಎಂ ಆರ್‍‍ಸಿ 390 ಬೈಕಿನ ಬೆಲೆಯು ಹಿಂದಿನ ಮಾದರಿಗಿಂತ ತುಸು ದುಬಾರಿಯಾಗಿರಬಹುದು. ಹೊಸ ಕೆಟಿಎಂ ಆರ್‍‍ಸಿ 390 ಬೈಕ್ ಹೆಚ್ಚು ಸ್ಟ್ಯಾಂಡರ್ಡ್ ಮತ್ತು ಸ್ಪೋರ್ಟಿ ವಿನ್ಯಾಸವನ್ನು ಹೊಂದಿದೆ.

MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ನ್ಯೂ ಜನರೇಷನ್ ಕೆಟಿಎಂ ಆರ್‍‍ಸಿ 390 ಬೈಕ್

ಹೊಸ ಕೆಟಿಎಂ ಆರ್‍‍ಸಿ 390 ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುವ ಅತ್ಯಂತ ಸಮರ್ಥ ಟ್ರ್ಯಾಕ್-ಬೇಸ್ಡ್ ಬೈಕ್ ಆಗಿದೆ. ಹೊಸ ಕೆಟಿಎಂ ಆರ್‍‍ಸಿ 390 ಬೈಕ್ ವಿನ್ಯಾಸದಲ್ಲಿ ಹಲವು ಬದಲಾವಣೆಗಳೊಂದಿಗೆ ಆಕರ್ಷಕ ಲುಕ್ ನಲ್ಲಿ ಬಿಡುಗಡೆಯಾಗಲಿದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ನ್ಯೂ ಜನರೇಷನ್ ಕೆಟಿಎಂ ಆರ್‍‍ಸಿ 390 ಬೈಕ್

ಬಹುನಿರೀಕ್ಷಿತ 2021ರ ಕೆಟಿಎಂ ಆರ್‍‍ಸಿ 200 ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ. ಹೊಸ ಕೆಟಿಎಂ ಆರ್‍‍ಸಿ 390 ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಟಿವಿಎಸ್ ಅಪಾಚೆ ಆರ್‌ಆರ್ 310 ಮತ್ತು ಕವಾಸಕಿ ನಿಂಜಾ 300 ಬೈಕ್ ಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
Read more on ಕೆಟಿಎಂ ktm
English summary
Next-Gen KTM RC390 Spied Undisguised In Production Ready Form In Kananda.
Story first published: Monday, May 24, 2021, 19:32 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X