Just In
- 1 hr ago
ಕಾರುಗಳ ರಫ್ತಿನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ
- 3 hrs ago
ವಾರದ ಪ್ರಮುಖ ಸುದ್ದಿ: ಹೊಸ ಸಫಾರಿ ಬಿಡುಗಡೆ, ಟೋಲ್ ಸಂಗ್ರಹ ಹೆಚ್ಚಳ, ಇಳಿಕೆಯಾಗುತ್ತಾ ಪೆಟ್ರೋಲ್ ದರ?
- 13 hrs ago
ಬಿಡುಗಡೆಯಾಗಲಿರುವ ಓಲಾ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ವಿಶೇಷತೆಗಳೇನು?
- 15 hrs ago
ಪರಿಸರ ಸ್ನೇಹಿ ವಾಹನಗಳ ವಿಭಾಗದಲ್ಲಿ ಟಾಟಾ ನೆಕ್ಸಾನ್ ಇವಿ ಕಾರಿಗೆ ಪ್ರತಿಷ್ಠಿತ ಪ್ರಶಸ್ತಿ
Don't Miss!
- Sports
ಆರು ನಗರಗಳಲ್ಲಿ ಐಪಿಎಲ್ ನಡೆಸಲು ಬಿಸಿಸಿಐ ಸಿದ್ಧತೆ: ಅಹ್ಮದಾಬಾದ್ನಲ್ಲಿ ಫೈನಲ್: ವರದಿ
- News
ಅಭಿವೃದ್ಧಿ ಯೋಜನೆಗಳು; ಪರಿಸರವಾದಿಗಳ ವಿರುದ್ಧ ಜನಾಕ್ರೋಶ
- Movies
ವಿಶೇಷ ಭಾನುವಾರ: ಮನೋರಂಜನಾ ಲೋಕದಲ್ಲಿ 'ಮದ-ಗಜ'ಗಳ ಕಾದಾಟ
- Finance
ಭಾರತದಲ್ಲಿ ನೋಕಿಯಾ ಪವರ್ ಈಯರ್ಬಡ್ಸ್ ಲೈಟ್ಸ್ ಮಾರಾಟ
- Lifestyle
ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಹೊಸ ರಾಯಲ್ ಎನ್‌ಫೀಲ್ಡ್ ಹಂಟರ್ ಬೈಕ್
ರಾಯಲ್ ಎನ್‌ಫೀಲ್ಡ್ ಕಂಪನಿಯು ಹೊಸ ಹಂಟರ್ ಎಂಬ ಹೆಸರಿನ ಕ್ಲಾಸಿಕ್-ರೋಡ್‌ಸ್ಟರ್ ಬೈಕನ್ನು ಭಾರತೀಯ ಮಾರುಕಟ್ಟೆಗೆ ಪರಿಚಯಿಸಲು ಸಜ್ಜಾಗಿದೆ. ಈ ಹೊಸ ರಾಯಲ್ ಎನ್‌ಫೀಲ್ಡ್ ಹಂಟರ್ ಬೈಕ್ ಬ್ರ್ಯಾಂಡ್‌ನ 350ಸಿಸಿ ವಿಭಾಗದಲ್ಲಿ ಇರಿಸಲಾಗುತ್ತದೆ ಎಂದು ನಿರೀಕ್ಷಿಸುತ್ತೇವೆ.

ಈ ಹೊಸ ರಾಯಲ್ ಎನ್‌ಫೀಲ್ಡ್ ಹಂಟರ್ ಬೈಕನ್ನು ಬ್ರ್ಯಾಂಡ್‌ನ ಹೊಸ ಜೆ-ಪ್ಲಾಟ್‌ಫಾರ್ಮ್ ಅಡಿಯಲ್ಲಿ ಅಭಿವೃದ್ಧಿ ಪಡಿಸಬಹುದು. ಈ ಹೊಸ ಹಂಟರ್ ಬೈಕ್ ಚೆನ್ನೈನಲ್ಲಿ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಈ ಬೈಕ್ ಸ್ಫಾಟ್ ಟೆಸ್ಟ್ ಟೆಸ್ಟ್ ನಡೆಸುತ್ತಿರುವ ಚಿತ್ರಗಳು ಬಹಿರಂಗಪಡಿಸಿವೆ. ಈ ಹೊಸ ರಾಯಲ್ ಎನ್‌ಫೀಲ್ಡ್ ಹಂಟರ್ ಬೈಕಿನ ವಿನ್ಯಾಸ, ಫೀಚರ್ ಮತ್ತು ಹೆಚ್ಚಿನ ಮಾಹಿತಿಗಳು ಬಹಿರಂಗವಾಗಿವೆ.

ಮೊದಲಿಗೆ ಹೊಸ ರಾಯಲ್ ಎನ್‌ಫೀಲ್ಡ್ ಹಂಟರ್ ಬೈಕಿನ ವಿನ್ಯಾಸದ ಬಗ್ಗೆ ಹೇಳುವುದಾದರೆ, ಈ ಮಾದರಿಯು ಕ್ಲಾಸಿಕ್-ರೋಡ್‌ಸ್ಟರ್ ಲುಕ್ ಅನ್ನು ಹೊಂದಿದೆ. ಈ ಬೈಕಿನ ವೃತಕಾರದ ಹೆಡ್‌ಲ್ಯಾಂಪ್, ಟೈಲ್‌ಲ್ಯಾಂಪ್ ಮತ್ತು ಟರ್ನ್ ಸಿಗ್ನಲ್ ಇಂಡಿಗೇಟರ್ ಗಳನ್ನು ಒಳಗೊಂಡಿದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ಇದರ ವೃತ್ತಾಕಾರದ ಹೆಡ್‌ಲ್ಯಾಂಪ್ ಕ್ಲಸ್ಟರ್ ಈಗ ಸಂಯೋಜಿತ ಎಲ್ಇಡಿ ಡೇಟೈಮ್ ರನ್ನಿಂಗ್ ಲೈಟ್ ಅನ್ನು ಹೊಂದಿರುತ್ತದೆ. ಇನ್ನು ಈ ಹೊಸ ಹಂಟರ್ ಬೈಕ್ ಸ್ಕಲಪಡಡ್ ಫ್ಯೂಯಲ್ ಟ್ಯಾಂಕ್, ಮೆತ್ತನೆಯ ಸ್ಪ್ಲಿಟ್-ಸೀಟುಗಳು, ಅಪ್-ಸ್ವಿಪ್ಟ್ ಎಕ್ಸಾಸ್ಟ್ ಮತ್ತು ಸೈಡ್ ಕವರ್‌ಗಳನ್ನು ಮಿಟಿಯೊರ್ 350 ಬೈಕಿನಲ್ಲಿರುವಂತೆ ಇದೆ.

ಇನ್ನು ಈ ಬೈಕಿನ ಸಣ್ಣ-ಸಿಂಗಲ್-ಪಾಡ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹ ನಾವು ಗಮನಿಸಬಹುದು. ಇನ್ನು ಈ ಹೊಸ ಬೈಕಿನಲ್ಲಿ ಟ್ರಿಪ್ಪರ್ ನ್ಯಾವಿಗೇಷನ್ ಫೀಚರ್ ಅನ್ನು ಒಳಗೊಂಡಿರುತ್ತದೆ. ಮೊಬೈಲ್ ಅಪ್ಲಿಕೇಶನ್ ಮೂಲಕ ಸ್ಮಾರ್ಟ್‌ಫೋನ್‌ನೊಂದಿಗೆ ಒಮ್ಮೆ ಜೋಡಿಸಿದಾಗ ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಒದಗಿಸಲು ಇದು ಸಣ್ಣ ಟಿಎಫ್‌ಟಿ ಡಿಸ್ ಪ್ಲೇಯನ್ನು ಹೊಂದಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಇದು ವೇಗ, ಒಡಿಒ, ಟ್ರಿಪ್ ಮೀಟರ್, ಫ್ಯೂಯಲ್ ಗೇಜ್ ಮತ್ತು ಇತರ ಟೆಲ್ಟೇಲ್ ಚಿಹ್ನೆಗಳಂತಹ ಉಳಿದ ವಿವರಗಳನ್ನು ಒದಗಿಸಲು ಮುಖ್ಯ ಕ್ಲಸ್ಟರ್ ಯುನಿಟ್ ಅನ್ನು ಕಾಯ್ದಿರಿಸಲಾಗುತ್ತದೆ.

ಇನ್ನು ಹೊಸ ರಾಯಲ್ ಎನ್‌ಫೀಲ್ಡ್ ಹಂಟರ್ ಬೈಕಿನಲ್ಲಿ ಮಿಟಿಯೊರ್ 350 ಮಾದರಿಯಲ್ಲಿರುವ ಅದೇ ಎಂಜಿನ್ ಅನ್ನು ಅಳವಡಿಸಬಹುದು, ಇದು ಹೊಸ ಎಸ್‌ಒಹೆಚ್‌ಸಿ 349ಸಿಸಿ ಸಿಂಗಲ್ ಸಿಲಿಂಡರ್ ಏರ್-ಆಯಿಲ್ ಕೂಲ್ಡ್ ಎಸ್‌ಒಹೆಚ್‌ಸಿ ಎಂಜಿನ್ ಆಗಿರುತ್ತದೆ.
MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಈ ಎಂಜಿನ್ 6100 ಆರ್‌ಪಿಎಂನಲ್ಲಿ 20.2 ಬಿಹೆಚ್‍ಪಿ ಪವರ್ ಮತ್ತು 4000 ಆರ್‌ಪಿಎಂನಲ್ಲಿ 27 ಎನ್ಎಂ ಟಾರ್ಕ್ ಅನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು ಐದು-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

ಹೊಸ ರಾಯಲ್ ಎನ್‌ಫೀಲ್ಡ್ ಹಂಟರ್ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ ಹಿಂಭಾಗದಲ್ಲಿ ಟ್ವಿನ್-ಶಾಕ್ ಸೆಟಪ್ ಅನ್ನು ಹೊಂದಿದೆ. ಇನ್ನು ಎರಡು ಕಡೆಯಲ್ಲಿ ಡಿಸ್ಕ್ ಬ್ರೇಕ್ ಅನ್ನು ನೀಡಿ, ಇದರೊಂದಿಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸಲಾಗುತ್ತದೆ.