ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಸುಜುಕಿ ಬರ್ಗ್‌ಮನ್ ಎಲೆಕ್ಟ್ರಿಕ್ ಸ್ಕೂಟರ್

ದೇಶಿಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಇದರಿಂದ ಹಲವು ವಾಹನ ತಯಾರಕ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳನ್ನು ಅಭಿವೃದ್ದಿ ಪಡಿಸುತ್ತಿದೆ. ಇದೀಗ ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ಸುಜುಕಿ ಮೋಟಾರ್‍‍ಸೈಕಲ್ ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ.

ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಸುಜುಕಿ ಬರ್ಗ್‌ಮನ್ ಎಲೆಕ್ಟ್ರಿಕ್ ಸ್ಕೂಟರ್

ಈ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬ್ರ್ಯಾಂಡ್‌ನ ಜನಪ್ರಿಯ ಬರ್ಗ್‌ಮನ್ ಸ್ಟ್ರೀಟ್ 125 ಮ್ಯಾಕ್ಸಿ-ಸ್ಕೂಟರ್ ಆಧರಿಸಿ ಅಭಿವೃದ್ದಿ ಪಡಿಸಲಿದೆ. ಸುಜುಕಿ ಮೋಟಾರ್‍‍ಸೈಕಲ್ ಕಂಪನಿಯು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಭಾರತದಲ್ಲಿ ಮತ್ತೊಮ್ಮೆ ಸ್ಫಾಟ್ ಟೆಸ್ಟ್ ನಡೆಸಿದೆ. ಹೊಸ ಸುಜುಕಿ ಬರ್ಗ್‌ಮನ್ ಎಲೆಕ್ಟ್ರಿಕ್ ಸ್ಕೂಟರ್ ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಸ್ಪೈ ಚಿತ್ರಗಳನ್ನು ಗಾಡಿವಾಡಿ ಬಹಿರಂಗಪಡಿಸಿದೆ.

ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಸುಜುಕಿ ಬರ್ಗ್‌ಮನ್ ಎಲೆಕ್ಟ್ರಿಕ್ ಸ್ಕೂಟರ್

ಸ್ಪೈ ಚಿತ್ರದಲ್ಲಿ ಕಂಡುಬಂದತೆ ಹೊಸ ಸುಜುಕಿ ಬರ್ಗ್‌ಮನ್ ಎಲೆಕ್ಟ್ರಿಕ್ ಸ್ಕೂಟರ್ ಬಹುತೇಕೆ ತನ್ನ ಪೆಟ್ರೋಲ್ ಮಾದರಿಯ ರೀತಿಯಲ್ಲೇ ವಿನ್ಯಾಸವನ್ನು ಹೊಂದಿರಲಿದೆ. ಆದರೆ ವಿನ್ಯಾಸದಲ್ಲಿ ಕೆಲವು ಸಣ್ಣ ಪುಟ್ಟ ಬದಲಾವಣೆಗಳನ್ನು ಮಾಡಲಾಗುತ್ತದೆ.

MOST READ: ಭಾರತದಲ್ಲಿ ಕೈಗೆಟುಕುವ ದರದಲ್ಲಿ ಸಿಗುವ ಸ್ಕೂಟರ್‌ಗಳಿವು

ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಸುಜುಕಿ ಬರ್ಗ್‌ಮನ್ ಎಲೆಕ್ಟ್ರಿಕ್ ಸ್ಕೂಟರ್

ಹೊಸ ಸುಜುಕಿ ಬರ್ಗ್‌ಮನ್ ಎಲೆಕ್ಟ್ರಿಕ್ ಸ್ಕೂಟರ್ ಒಂದೇ ರೀತಿಯ ಹೆಡ್‌ಲ್ಯಾಂಪ್, ಫ್ರಂಟ್ ಕೌಲ್, ಇಂಟಿಗ್ರೇಟೆಡ್ ಟರ್ನ್ ಇಂಡಿಕೇಟರ್‌ಗಳೊಂದಿಗೆ ಫ್ರಂಟ್ ಏಪ್ರನ್ ಮತ್ತು ಸೈಡ್ ಮತ್ತು ರಿಯರ್ ಪ್ಯಾನೆಲ್‌ಗಳನ್ನು ಹೊಂದಿವೆ.

MOST READ: ದುಬಾರಿಯಾಯ್ತು ಬಿಎಸ್-6 ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್

ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಸುಜುಕಿ ಬರ್ಗ್‌ಮನ್ ಎಲೆಕ್ಟ್ರಿಕ್ ಸ್ಕೂಟರ್

ಮತ್ತೊಂದು ವ್ಯತ್ಯಾಸವೆಂದರೆ ಹಿಂದಿನ ವ್ಹೀಲ್ ಬಳಿ ಎಕ್ಸಾಸ್ಟ್ ಪೈಪ್ ಆಗಿದೆ, ಸ್ಕೂಟರ್‌ನ ಬಲಭಾಗವನ್ನು ಈಗ ಸ್ವಿಂಗಾರ್ಮ್-ಮೌಂಟಡ್ ಸಸ್ಪೆಂಕ್ಷನ್ ಸೆಟಪ್ ನೊಂದಿಗೆ ಕಾಣಬಹುದು. ಎಡಭಾಗದಲ್ಲಿ ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಸುಜುಕಿ ಬರ್ಗ್‌ಮನ್ ಎಲೆಕ್ಟ್ರಿಕ್ ಸ್ಕೂಟರ್

ಸುಜುಕಿ ಇತ್ತೀಚೆಗೆ ಬರ್ಗ್‌ಮನ್ ಸ್ಟ್ರೀಟ್ 125 ನಲ್ಲಿ ಬ್ಲೂಟೂತ್ ಕನೆಕ್ಟಿವಿಟಿಯೊಂದಿರುವ ಫುಲ್ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಪರಿಚಯಿಸಿತು. ಹೊಸ ಎಲೆಕ್ಟ್ರಿಕ್ ಮಾದರಿಯಲ್ಲಿಯು ಅದೇ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ನೀಡಬಹುದು ಎಂದು ನಿರೀಕ್ಷಿಸುತ್ತೇವೆ.

MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಸುಜುಕಿ ಬರ್ಗ್‌ಮನ್ ಎಲೆಕ್ಟ್ರಿಕ್ ಸ್ಕೂಟರ್

ಅಪ್ಲಿಕೇಶನ್ ಮೂಲಕ ಸ್ಮಾರ್ಟ್‌ಫೋನ್‌ಗೆ ಕನೆಕ್ಟ್ ಮಾಡಬಹುದಾದ ಹೊಸ ಕ್ಲಸ್ಟರ್ ನಲ್ಲಿ ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಮೆಸೇಜ್ & ಕಾಲ್ ಅಲರ್ಟ್‌ಗಳು ಮತ್ತು ಇತರ ವಾಹನ ಅಂಕಿಅಂಶಗಳನ್ನು ಸಹ ಹೊಂದಿರುತ್ತದೆ.

ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಸುಜುಕಿ ಬರ್ಗ್‌ಮನ್ ಎಲೆಕ್ಟ್ರಿಕ್ ಸ್ಕೂಟರ್

ಹೊಸ ಸುಜುಕಿ ಬರ್ಗ್‌ಮನ್ ಎಲೆಕ್ಟ್ರಿಕ್ ಸ್ಕೂಟರ್ ಮೋಟಾರ್ ಬಗ್ಗೆ ಯಾವುದೇ ಮಾಹಿತಿ ಬಹಿರಂಗಗೊಂಡಿಲ್ಲ. ಆದರೆ ಇದರ ಮೋಟಾರ್ ತನ್ನ ಪ್ರತಿಸ್ಪರ್ಧಿಗಳಾದ ಬಜಾಜ್ ಚೇತಕ್ ಎಲೆಕ್ಟ್ರಿಕ್, ಟಿವಿಎಸ್ ಐಕ್ಯೂಬ್ ಎಲೆಕ್ಟ್ರಿಕ್ ಮತ್ತು ಅಥರ್ 450 ಎಕ್ಸ್‌ನಂತೆಯೇ ಇರುತ್ತದೆ ಎಂದು ನಿರೀಕ್ಷಿಸುತ್ತೇವೆ.

ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಸುಜುಕಿ ಬರ್ಗ್‌ಮನ್ ಎಲೆಕ್ಟ್ರಿಕ್ ಸ್ಕೂಟರ್

ಇದರೊಂದಿಗೆ ಸುಜುಕಿ ಮೋಟಾರ್‌ಸೈಕಲ್‌ ಇಂಡಿಯಾ ಕಂಪನಿಯು ತನ್ನ ಹೊಸ ಹಯಾಬುಸಾ ಬೈಕಿನ ಅಧಿಕೃತ ಟೀಸರ್ ಅನ್ನು ಇತ್ತೀಚೆಗೆ ಬಿಡುಗಡೆಗೊಳಿಸಿತು. ಟೀಸರ್ ನಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ. ಬಹುನಿರೀಕ್ಷಿತ 2021ರ ಸುಜುಕಿ ಹಯಾಬುಸಾ ಕಾಸ್ಮೆಟಿಕ್ ಬದಲಾವಣೆಗಳ ಜೊತೆಗೆ ಕೆಲವು ಹೊಸ ಫೀಚರ್ ಗಳನ್ನು ಪಡೆದುಕೊಂಡಿವೆ.

ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಸುಜುಕಿ ಬರ್ಗ್‌ಮನ್ ಎಲೆಕ್ಟ್ರಿಕ್ ಸ್ಕೂಟರ್

ಇನ್ನು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ಸುಜುಕಿ ಕಂಪನಿಯು ಯಾವುದೇ ಅಧಿಕೃತ ಮಾಹಿತಿಗಳನ್ನು ಬಹಿರಂಗಪಡಿಸಿಲ್ಲ. ಈ ವರ್ಷದ ಕೊನೆಯಲ್ಲಿ ಸುಜುಕಿಯು ಈ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಬಹುದು ಎಂದು ನಾವು ನಿರೀಕ್ಷಿಸುತ್ತೇವೆ.

Most Read Articles

Kannada
English summary
Suzuki Burgman Electric Scooter Spotted Again. Read In kananda.
Story first published: Saturday, March 27, 2021, 20:44 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X