ಜನಪ್ರಿಯ ಕ್ಲಾಸಿಕ್ 350 ಬೈಕ್ ಬೆಲೆ ಏರಿಸಿದ ರಾಯಲ್ ಎನ್‌ಫೀಲ್ಡ್

ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ರಾಯಲ್ ಎನ್‌ಫೀಲ್ಡ್ ತನ್ನ ಕ್ಲಾಸಿಕ್ 350 ಬೈಕಿನ ಬೆಲೆಯನ್ನು ಮತ್ತೊಮ್ಮೆ ಹೆಚ್ಚಿಸಿದೆ. ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಬೈಕುಗಳಲ್ಲಿ ಒಂದಾಗಿದೆ.

ಜನಪ್ರಿಯ ಕ್ಲಾಸಿಕ್ 350 ಬೈಕ್ ಬೆಲೆ ಏರಿಸಿದ ರಾಯಲ್ ಎನ್‌ಫೀಲ್ಡ್

ಇದೀಗ ಜನಪ್ರಿಯ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಮತ್ತಷ್ಟು ದುಬಾರಿಯಾಗಿದೆ. ಈ ಹಿಂದೆ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕಿನ ಆರಂಭಿಕ ಬೆಲೆಯು ರೂ.1,61,688 ಗಳಾಗಿತ್ತು. ಆದರೆ ಬೆಲೆ ಏರಿಕೆಯ ಬಳಿಕ ಇದೀಗ ಇದರ ಆರಂಭಿಕ ಬೆಲೆಯು 1,67,235 ಗಳಾಗಿದೆ. ಈ ಬೆಲೆಯು ಎಕ್ಸ್ ಶೋರೂಂ ಪ್ರಕಾರವಾಗಿದೆ.

ಜನಪ್ರಿಯ ಕ್ಲಾಸಿಕ್ 350 ಬೈಕ್ ಬೆಲೆ ಏರಿಸಿದ ರಾಯಲ್ ಎನ್‌ಫೀಲ್ಡ್

ಇನ್ನು ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕಿನ ಬಣ್ಣಗಳ ಅನುಗುಣವಾಗಿ ಬೆಲೆಗಳನ್ನು ನೋಡುವುದಾದರೆ, ಏಷ್ ಚೆಸ್ಟಟ್, ರೆಡಿಷ್ ರೆಡ್, ಪ್ಯೂರ್ ಬ್ಲ್ಯಾಕ್ ಮತ್ತು ಮೆಟಲ್ಲೊ ಸಿಲ್ವರ್ ಬಣ್ಣಗಳ ಮಾದರಿಗ:ಳ ಹೊಸ ಬೆಲೆಯು ರೂ.1,67,235 ಗಳಾಗಿದೆ.

MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಜನಪ್ರಿಯ ಕ್ಲಾಸಿಕ್ 350 ಬೈಕ್ ಬೆಲೆ ಏರಿಸಿದ ರಾಯಲ್ ಎನ್‌ಫೀಲ್ಡ್

ಕ್ಲಾಸಿಕ್ 350 ಬೈಕಿನ ಬ್ಲ್ಯಾಕ್ ಬಣ್ಣದ ಮಾದರಿಯ ಹೊಸ ಬೆಲೆಯು ರೂ.1,75,405, ಗನ್ ಗ್ರೇ ಸ್ಪೋಕ್ ವ್ಹೀಲ್ ಮಾದರಿಗೆ ರೂ.1,77,294, ಸಿಗ್ನಲ್ ಏರ್ಬೂರ್ನ್ ಬ್ಲೂ ಮಾದರಿಗೆ ರೂ.1,85,902 ಮತ್ತು ಗನ್ ಗ್ರೇ ಅಲಾಯ್ ವ್ಹೀಲ್ ಮಾದರಿಗೆ ರೂ.1,89,360 ಗಳಾದರೆ ಆರೆಂಜ್ ಎಂಬರ್/ಮೆಟಾಲಿಯೊ ಸಿಲ್ವರ್ ಬಣ್ಣದ ಬೆಲೆಯು ರೂ.1,89,360 ಗಳಾಗಿದೆ.

ಜನಪ್ರಿಯ ಕ್ಲಾಸಿಕ್ 350 ಬೈಕ್ ಬೆಲೆ ಏರಿಸಿದ ರಾಯಲ್ ಎನ್‌ಫೀಲ್ಡ್

ಈ ಮೇಲೆನ ಎಲ್ಲಾ ಬೆಲೆಗಳು ಅಹಮದಾಬಾದ್ ಎಕ್ಸ್ ಶೋರೂಂ ಪ್ರಕಾರವಾಗಿದೆ. 2021ರ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಇದರ ನಡುವೆ ಪ್ರಸ್ತುತ ತಲೆಮಾರಿನ ಕ್ಲಾಸಿಕ್ 350 ಬೈಕನ್ನು ಬೆಲೆಯನ್ನು ರಾಯಲ್ ಎನ್‌ಫೀಲ್ಡ್ ಹೆಚ್ಚಿಸಿದೆ.

MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಜನಪ್ರಿಯ ಕ್ಲಾಸಿಕ್ 350 ಬೈಕ್ ಬೆಲೆ ಏರಿಸಿದ ರಾಯಲ್ ಎನ್‌ಫೀಲ್ಡ್

ಇತ್ತೀಚೆಗೆ 2021ರ ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್ ಭಾರತದಲ್ಲಿ ಸ್ಫಾಟ್ ಟೆಸ್ಟ್ ಅನ್ನು ನಡೆಸಿದೆ. ಈ ವೇಳೆ ಬಹಿರಂಗವಾದ ಸ್ಪೈ ಚಿತ್ರಗಳಲ್ಲಿ ಹೊಸ ಕ್ಲಾಸಿಕ್ 350 ಮಾದರಿಯು ಈಗ ವೃತ್ತಾಕಾರದ ಎಲ್ಇಡಿ ಟೈಲ್‌ಲೈಟ್‌ಗಳನ್ನು ಹೊಂದಿದೆ. ಇನ್ನು ಇದರಲ್ಲಿ ಸ್ಪ್ಲಿಟ್ ಸೀಟ್ ಮತ್ತು ಹಿಂಭಾಗದಲ್ಲಿ ಸ್ವಲ್ಪ ದೊಡ್ಡದಾದ ಗ್ರ್ಯಾಬ್ ಹ್ಯಾಂಡಲ್ ಅನ್ನು ಹೊಂದಿದೆ.

ಜನಪ್ರಿಯ ಕ್ಲಾಸಿಕ್ 350 ಬೈಕ್ ಬೆಲೆ ಏರಿಸಿದ ರಾಯಲ್ ಎನ್‌ಫೀಲ್ಡ್

ಹೊಸ ಕ್ಲಾಸಿಕ್ 350 ಹ್ಯಾಲೊಜೆನ್ ಯುನಿಟ್ ಸುತ್ತ ವೃತ್ತಾಕಾರದ ಎಲ್ಇಡಿ ಡಿಆರ್ಎಲ್ ಗಳೊಂದಿಗೆ ನವೀಕರಿಸಿದ ಹೆಡ್ ಲ್ಯಾಂಪ್ ಕ್ಲಸ್ಟರ್ ಅನ್ನು ಹೊಂದಿರಲಿದೆ. ಈ ಬೈಕ್ ನವೀಕರಿಸಿದ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಜೊತೆಗೆ ಬ್ರ್ಯಾಂಡ್ ಟ್ರಿಪ್ಪರ್ ನ್ಯಾವಿಗೇಷನ್ ಜೊತೆಗೆ ಬರಲಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಜನಪ್ರಿಯ ಕ್ಲಾಸಿಕ್ 350 ಬೈಕ್ ಬೆಲೆ ಏರಿಸಿದ ರಾಯಲ್ ಎನ್‌ಫೀಲ್ಡ್

ಇದು ಹೊಸ ಹ್ಯಾಂಡಲ್‌ಬಾರ್ ಗ್ರಿಪ್ಸ್ ಮತ್ತು ಸ್ವಿಚ್‌ಗಿಯರ್‌ಗಳನ್ನು ಸಹ ಹೊಂದಿರುತ್ತದೆ. 2021ರ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಪ್ರಸ್ತುತ ಮಾದರಿಯಂತೆಯೇ ವಿನ್ಯಾಸ ಮತ್ತು ಸಿಲೂಯೆಟ್ ಅನ್ನು ಮುಂದಕ್ಕೆ ಸಾಗಿಸುತ್ತದೆ.

ಜನಪ್ರಿಯ ಕ್ಲಾಸಿಕ್ 350 ಬೈಕ್ ಬೆಲೆ ಏರಿಸಿದ ರಾಯಲ್ ಎನ್‌ಫೀಲ್ಡ್

ಆದರೆ ಮಿಟಿಯೊರ್ 350 ಬೈಕಿನಿಂದ ಕೆಲವು ಅಂಶಗಳನ್ನು ಎರವಲು ಪಡೆಯುತ್ತವೆ. ಇದು ಡಬಲ್-ಕ್ರ್ಯಾಡಲ್ ಫ್ರೇಮ್ ನತ್ತು ಸಿಂಗಲ್ ಡೌನ್‌ಟ್ಯೂಬ್ ಫ್ರೇಮ್ ಅನ್ನು ಬದಲಾಯಿಸುತ್ತದೆ. 2021ರ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಅಲಾಯ್ ವ್ಹೀಲ್ ಗಳು ಮತ್ತು ವಿಂಡ್ ಡಿಫ್ಲೆಕ್ಟರ್ ಅನ್ನು ಪಡೆದುಕೊಂಡಿದೆ.

ಜನಪ್ರಿಯ ಕ್ಲಾಸಿಕ್ 350 ಬೈಕ್ ಬೆಲೆ ಏರಿಸಿದ ರಾಯಲ್ ಎನ್‌ಫೀಲ್ಡ್

ಇನ್ನು 2021ರ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕಿನಲ್ಲಿ ಹೊಸ 350ಸಿಸಿ, ಸುಧಾರಿತ ಎಸ್‌ಒಹೆಚ್‌ಸಿ ಕಾನ್ಫಿಗರೇಶನ್‌ನೊಂದಿಗೆ ಸಿಂಗಲ್ ಸಿಲಿಂಡರ್ ಫ್ಯೂಯಲ್ ಇಂಜೆಕ್ಟ್ ಎಂಜಿನ್ ಅನ್ನು ಅಳವಡಿಸಬಹುದು.

Article Published On: Saturday, February 13, 2021, 19:14 [IST]
English summary
Royal Enfield Classic 350 Gets Expensive. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+