ಜುಲೈ 1ರಿಂದ ಸುಜುಕಿ ಹಯಾಬುಸಾ ಬೈಕ್ ಖರೀದಿಗೆ ಎರಡನೇ ಹಂತದ ಬುಕ್ಕಿಂಗ್ ಪ್ರಾರಂಭ

ಜಪಾನ್ ಮೂಲದ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಸುಜುಕಿ ಮೋಟಾರ್‌ಸೈಕಲ್‌ ತನ್ನ ಹೊಸ ಹಯಾಬುಸಾ ಬೈಕನ್ನು ಭಾರತದಲ್ಲಿ ಈ ವರ್ಷದ ಏಪ್ರಿಲ್ 26ಕ್ಕೆ ಬಿಡುಗಡೆಗೊಳಿಸಿತ್ತು. ಸುಜುಕಿ ಹಯಾಬುಸಾ ಜಾಗತಿಕವಾಗಿ ಜನಪ್ರಿಯ ಸೂಪರ್ ಬೈಕ್ ಗಳಲ್ಲಿ ಒಂದಾಗಿದೆ.

ಜುಲೈ 1ರಿಂದ ಸುಜುಕಿ ಹಯಾಬುಸಾ ಬೈಕ್ ಖರೀದಿಗೆ ಎರಡನೇ ಹಂತದ ಬುಕ್ಕಿಂಗ್ ಪ್ರಾರಂಭ

ಸುಜುಕಿ ಕಂಪನಿಯು ಹೊಸ ಹಯಾಬುಸಾದ ಮೊದಲ ಬ್ಯಾಚ್ ಆಗಿ 101 ಯುನಿಟ್ ಗಳನ್ನು ಬಿಡುಗಡೆಗೊಳಿಸಿತ್ತು. ಈ ಎಲ್ಲಾ ಯುನಿಟ್‌ಗಳು ಒಂದೆರಡು ದಿನಗಳಲ್ಲಿ ಮಾರಾಟವಾದವು. ಇದರಿಂದ ಎರಡನೇ ಹಂತಹ ಬುಕ್ಕಿಂಗ್ ನಾಳೆಯಿಂದ ಪ್ರಾರಂಭವಾಗುತ್ತದೆ. ಆಸಕ್ತ ಗ್ರಾಹಕರು ನಾಳೆಯಿಂದ ಬ್ರ್ಯಾಂಡ್'ನ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಬುಕ್ಕಿಂಗ್ ಮಾಡಿಕೊಳ್ಳಬಹುದು. ಎರಡನೇ ಹಂತದಲ್ಲಿಯು ಕೂಡ ಸೀಮಿತ ಸಂಖ್ಯೆಯಲ್ಲಿ ಮಾತ್ರ ಲಭ್ಯವಿರುತ್ತದೆ.

ಜುಲೈ 1ರಿಂದ ಸುಜುಕಿ ಹಯಾಬುಸಾ ಬೈಕ್ ಖರೀದಿಗೆ ಎರಡನೇ ಹಂತದ ಬುಕ್ಕಿಂಗ್ ಪ್ರಾರಂಭ

2021ರ ಸುಜುಕಿ ಹಯಾಬುಸಾ ಬೈಕಿನ ವಿನ್ಯಾಸದ ಬಗ್ಗೆ ಹೇಳುವುದಾದರೆ, ಇದು ಸಾಂಪ್ರದಾಯಿಕ ಶೈಲಿಯನ್ನು ಉಳಿಸಿಕೊಂಡಿದೆ. ಒಟ್ಟಾರೆ ಸಿಲೂಯೆಟ್ ಅನ್ನು ಒಂದೇ ರೀತಿ ಇರಿಸಲಾಗಿದ್ದರೂ, ಸೂಪರ್ ಬೈಕ್ ಹೆಚ್ಚು ಅಗ್ರೇಸಿವ್ ವಿನ್ಯಾಸದೊಂದಿಗೆ ಅಗ್ರೇಸಿವ್ ಲೈನ್ ಗಳು ಮತ್ತು ಹೊಸ ಫಾಸಿಕವನ್ನು ಹೊಂದಿದೆ.

ಜುಲೈ 1ರಿಂದ ಸುಜುಕಿ ಹಯಾಬುಸಾ ಬೈಕ್ ಖರೀದಿಗೆ ಎರಡನೇ ಹಂತದ ಬುಕ್ಕಿಂಗ್ ಪ್ರಾರಂಭ

ಈ ಸೂಪರ್ ಬೈಕ್ ಎಲ್ಇಡಿ ಲೈಟ್ ಗಳನ್ನು ಹೊಂದಿವೆ. ಇದು ಹೆಡ್ ಲ್ಯಾಂಪ್ ಮತ್ತು ಟೈಲ್ ಗಳನ್ನು ಒಳಗೊಂಡಿದೆ. ಮುಂಭಾಗದಲ್ಲಿ ಇಂಡಿಕೇಟರ್ ಸ್ಥಾನ ಲೈಟ್ ಗಳೊಂದಿಗೆ ಸಂಯೋಜಿಸಲಾಗಿದೆ, ಮುಂಭಾಗದ ಏರ್ ಟೆಕ್ ಹೊರಭಾಗದಲ್ಲಿ ಇರಿಸಲಾಗುತ್ತದೆ. ಸೂಪರ್‌ಬೈಕ್‌ನ 2021 ಆವೃತ್ತಿಯು ದೊಡ್ಡ ಡ್ಯುಯಲ್ ಕ್ರೋಮ್-ಲೇಪಿತ ಎಕ್ಸಾಸ್ಟ್ ಪೈಪ್ಸ್ ಅನ್ನು ಹೊಂದಿದೆ.

ಜುಲೈ 1ರಿಂದ ಸುಜುಕಿ ಹಯಾಬುಸಾ ಬೈಕ್ ಖರೀದಿಗೆ ಎರಡನೇ ಹಂತದ ಬುಕ್ಕಿಂಗ್ ಪ್ರಾರಂಭ

ಈ ಸೂಪರ್ ಬೈಕ್ ಫೀಚರ್ ಗಳ ಬಗ್ಗೆ ಹೇಳುವುದಾದರೆ, ಹಲವು ಎಲೆಕ್ಟ್ರಾನಿಕ್ ರೈಡರ್ ಅಸಿಸ್ಟ್ ಅನ್ನು ಹೊಂದಿದೆ. ಇನ್ನು ಇದರಲ್ಲಿ ಅನಲಾಗ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್‌ನಲ್ಲಿ ಹೊಸ ಟಿಎಫ್‌ಟಿ ಡಿಸ್ ಪ್ಲೇಯನ್ನು ಅಳವಡಿಸಿದೆ.

ಜುಲೈ 1ರಿಂದ ಸುಜುಕಿ ಹಯಾಬುಸಾ ಬೈಕ್ ಖರೀದಿಗೆ ಎರಡನೇ ಹಂತದ ಬುಕ್ಕಿಂಗ್ ಪ್ರಾರಂಭ

ಇದು ಹೊಸ ಸ್ವಿಚ್‌ಗಿಯರ್ ಜೊತೆಗೆ ರೈಡರಿಗೆ ವಿವಿಧ ರೈಡರ್ ಅಸಿಸ್ಟ್ ಆಯ್ಕೆಗಳ ನಡುವೆ ನ್ಯಾವಿಗೇಟ್ ಅನ್ನು ನೀಡಿದೆ. ಇನ್ನು ಹೊಸ ಸುಜುಕಿ ಹಯಾಬುಸಾದಲ್ಲಿ ಕೆಲವು ಸ್ಟ್ಯಾಂಡರ್ಡ್ ಎಲೆಕ್ಟ್ರಾನಿಕ್ ಏಡ್ಸ್, ಮೂರು ಪವರ್ ಮೋಡ್‌ಗಳು, ಲಾಂಚ್ ಕಂಟ್ರೋಲ್ ಮತ್ತು ಕ್ರೂಸ್ ಕಂಟ್ರೋಲ್ ಅನ್ನು ಒಳಗೊಂಡಿದೆ

ಜುಲೈ 1ರಿಂದ ಸುಜುಕಿ ಹಯಾಬುಸಾ ಬೈಕ್ ಖರೀದಿಗೆ ಎರಡನೇ ಹಂತದ ಬುಕ್ಕಿಂಗ್ ಪ್ರಾರಂಭ

ಇದರೊಂದಿಗೆ ಕಾರ್ನರಿಂಗ್ ಎಬಿಎಸ್, ಹಿಲ್-ಹೋಲ್ಡ್ ಕಂಟ್ರೋಲ್, ಆಕ್ಟಿವ್ ಸ್ಪೀಡ್ ಲಿಮಿಟರ್, ಲೋ ಆರ್ಪಿಎಂ ಅಸಿಸ್ಟ್, ಕಂಬೈನ್ಡ್ ಬ್ರೇಕ್ ಸಿಸ್ಟಂ, ಹೊಸ ಸಿಕ್ಸ್-ಆಕ್ಸಿಸ್ ಐಎಂಯು ಮತ್ತು ಮೂರು ಹಂತದ ಎಂಜಿನ್ ಬ್ರೇಕಿಂಗ್, 10 ಹಂತದ ಹೊಂದಾಣಿಕೆ ಹೊಂದಿರುವ ಮತ್ತು ಸ್ವಿಚ್ ಮಾಡಬಹುದಾದ ಟ್ರ್ಯಾಕ್ಷನ್ ಕಂಟ್ರೋಲ್ ಹೊಂದಿದೆ.

ಜುಲೈ 1ರಿಂದ ಸುಜುಕಿ ಹಯಾಬುಸಾ ಬೈಕ್ ಖರೀದಿಗೆ ಎರಡನೇ ಹಂತದ ಬುಕ್ಕಿಂಗ್ ಪ್ರಾರಂಭ

2021ರ ಸುಜುಕಿ ಹಯಾಬುಸಾ ಬೈಕಿನಲ್ಲಿ 1340 ಸಿಸಿ ಇನ್-ಲೈನ್ ನಾಲ್ಕು ಸಿಲಿಂಡರ್ ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್ 9,700 ಆರ್‌ಪಿಎಂನಲ್ಲಿ 187.7 ಬಿಹೆಚ್‌ಪಿ ಪವರ್ ಮತ್ತು 7,000 ಆರ್‌ಪಿಎಂನಲ್ಲಿ 150 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಸ್ಲಿಪ್ ಮತ್ತು ಅಸಿಸ್ಟ್ ಕ್ಲಚ್ ಮತ್ತು ಬೈ-ಡೈರಕ್ಷನಲ್ ಕ್ವಿಕ್‌ಶಿಫ್ಟರ್‌ನೊಂದಿಗೆ ಜೋಡಿಸಲಾಗಿದೆ.

ಜುಲೈ 1ರಿಂದ ಸುಜುಕಿ ಹಯಾಬುಸಾ ಬೈಕ್ ಖರೀದಿಗೆ ಎರಡನೇ ಹಂತದ ಬುಕ್ಕಿಂಗ್ ಪ್ರಾರಂಭ

ಕಂಪನಿಯ ಪ್ರಕಾರ, ಈ ಹೊಸ ಸೂಪರ್‌ಬೈಕ್ 3.2 ಸೆಕೆಂಡುಗಳಲ್ಲಿ 0 ದಿಂದ 100 ಕಿ,ವೀ ವೇಗವನ್ನು ಪಡೆದುಕೊಳ್ಳುತ್ತದೆ ಮತ್ತು 299 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ. ಇನ್ನು ಈ 2021ರ ಸುಜುಕಿ ಹಯಾಬುಸಾ ಬೈಕ್ 265 ಕೆಜಿ ತೂಕವನ್ನು ಹೊಂದಿದೆ. ಇನ್ನು ಈ ಬೈಕ್ 20-ಲೀಟರ್ ಫ್ಯೂಯಲ್ ಟ್ಯಾಂಕ್ ಸಾಮರ್ಥ್ಯವನ್ನು ಹೋಂದಿದೆ.

ಜುಲೈ 1ರಿಂದ ಸುಜುಕಿ ಹಯಾಬುಸಾ ಬೈಕ್ ಖರೀದಿಗೆ ಎರಡನೇ ಹಂತದ ಬುಕ್ಕಿಂಗ್ ಪ್ರಾರಂಭ

ಹೊಸ ಸುಜುಕಿ ಹಯಾಬುಸಾ ಬೈಕ್ ಗ್ಲೋಸ್ ಸ್ಪಾರ್ಕ್ಲಿ ಬ್ಲ್ಯಾಕ್/ಕ್ಯಾಂಡಿ ಬರ್ನ್ಟ್ ಗೋಲ್ಡ್, ಮೆಟಾಲಿಕ್ ಮ್ಯಾಟ್ ಸ್ವೋರ್ಡ್ ಸಿಲ್ವರ್/ಕ್ಯಾಂಡಿ ಡೇರಿಂಗ್ ರೆಡ್ ಮತ್ತು ಪರ್ಲ್ ಬ್ರಿಲಿಯಂಟ್ ವೈಟ್/ಮೆಟಾಲಿಕ್ ಮ್ಯಾಟ್ ಸ್ಟೆಲ್ಲಾರ್ ಬ್ಲೂ ಎಂಬ ಮೂರು ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಿರುತ್ತದೆ.

More from DriveSpark

Article Published On: Wednesday, June 30, 2021, 19:23 [IST]
English summary
2021 Suzuki Hayabusa Bookings For 2nd Batch Start From 1st July. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+