ಡ್ರೈವಿಂಗ್ ಲೈಸೆನ್ಸ್ ಇಲ್ಲದಿದ್ದರೂ ಚಾಲನೆ ಮಾಡಬಹುದಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿವು

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗಗನಕ್ಕೇರಿದೆ, ಇದರಿಂದ ಪಾರಾಗಲು ಹೆಚ್ಚಿನ ಜನರು ನಿಧಾನವಾಗಿ ಎಲೆಕ್ಟ್ರಿಕ್ ವಾಹನಗಳ ಮೊರೆ ಹೋಗುತ್ತಿದ್ದಾರೆ. ಇದರಿಂದ ದೇಶಿಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಭಾರೀ ಬೇಡಿಕೆಯನ್ನು ಪಡೆದುಕೊಂಡಿದೆ.

ಡ್ರೈವಿಂಗ್ ಲೈಸೆನ್ಸ್ ಇಲ್ಲದಿದ್ದರೂ ಚಾಲನೆ ಮಾಡಬಹುದಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿವು

ಇದರಿಂದ ಹಲವು ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಗಳು ಕೂಡ ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದಿಸುತ್ತಿದೆ. ಇನ್ನು ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಗಳದ ಬಜಾಜ್ ಆಟೋ, ಟಿವಿಎಸ್ ಮೋಟಾರ್ ಸಹ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಈಗಾಗಲೇ ಬಿಡುಗಡೆಗೊಳಿಸಿವೆ. ಬಜಾಜ್‌ ಚೇತಕ್ ಎಲೆಕ್ಟ್ರಿಕ್ ಮತ್ತು ಟಿವಿಎಸ್ ಐಕ್ಯೂಬ್‌ನಂತಹ ಸ್ಕೂಟರ್‌ಗಳು ಮಾರುಕಟ್ಟೆಯಲ್ಲಿ ರಾರಾಜಿಸುತ್ತಿವೆ. ಇದರ ನಡುವೆ ಹಲವು ಎಲೆಕ್ಟ್ರಿಕ್ ದ್ವಿಚಕ್ರ ಬ್ರ್ಯಾಂಡ್ ಗಳು ಕೂಡ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಪರಿಚಯಿಸಿದೆ.

ಡ್ರೈವಿಂಗ್ ಲೈಸೆನ್ಸ್ ಇಲ್ಲದಿದ್ದರೂ ಚಾಲನೆ ಮಾಡಬಹುದಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿವು

ಇದರಿಂದ ಭಾರತೀಯ ಮಾರುಕಟ್ಟೆಯಲ್ಲಿ ಹೆಚ್ಚಿನ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಆಯ್ಜೆಗಳಿವೆ. ಕೇಂದ್ರೀಯ ಮೋಟಾರು ವಾಹನ ನಿಯಮಗಳ (CMVR) ಪ್ರಕಾರ ಕೆಲವು ಬ್ಯಾಟರಿ ಚಾಲಿತ ದ್ವಿಚಕ್ರ ವಾಹನಗಳು 250 ವ್ಯಾಟ್‌ಗಳಿಗಿಂತ ಕಡಿಮೆ ಪವರ್ ಉತ್ಪಾದನೆ ಮೋಟರ್ ಮತ್ತು 25 ಕಿ.ಮೀ ಗಿಂತ ಕಡಿಮೆ ವೇಗದ ಎಲೆಕ್ಟ್ರಿಕ್ ಬೈಸಿಕಲ್ ಅಥವಾ ಇ-ಬೈಕ್‌ಗಳ ವರ್ಗಕ್ಕೆ ಬರುತ್ತವೆ.

ಡ್ರೈವಿಂಗ್ ಲೈಸೆನ್ಸ್ ಇಲ್ಲದಿದ್ದರೂ ಚಾಲನೆ ಮಾಡಬಹುದಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿವು

ಇವುಗಳನ್ನು ಚಾಲನಾ ಪರವಾನಗಿ ಇಲ್ಲದಿದ್ದರೂ ಈ ದ್ವಿಚಕ್ರ ವಾಹನಗಳನ್ನು ಓಡಿಸಬಹುದು. ಇಂತಹ ಕೆಲವು ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿವೆ. ಇಂತಹ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಬಗ್ಗೆ ಹೆಚ್ಚಿನ ಮಾಹಿಗಳು ಇಲ್ಲಿವೆ.

ಡ್ರೈವಿಂಗ್ ಲೈಸೆನ್ಸ್ ಇಲ್ಲದಿದ್ದರೂ ಚಾಲನೆ ಮಾಡಬಹುದಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿವು

Joy E-Bike Monster

ಈ ಜಾಯ್ ಇ-ಬೈಕ್ ಮಿನಿ ಬ್ಯಾಟರಿ ಚಾಲಿತ ಮಂಕಿ ಬೈಕ್ ಪ್ರಸಿದ್ಧ ಹೋಂಡಾ ಗ್ರೋಮ್ ಎಂಬ ಮಿನಿ ಬೈಕಿನಿಂದ ಸ್ಫೂರ್ತಿ ಪಡೆದಿದೆ. ಈ ಬೈಕಿನ ಬೆಲೆಯು ರೂ.98,999 ಆಗಿದೆ, ಇದರಲ್ಲಿ 50kW ಹಬ್ ಮೋಟಾರ್ ಅನ್ನು ಬಳಸುತ್ತದೆ ಇದರೊಂದಿಗೆ ಲಿಥಿಯಂ-ಐಯಾನ್ ಬ್ಯಾಟರಿ ಪ್ಯಾಕ್ ಅನ್ನು ಜೋಡಿಸಲಾಗಿದೆ.

ಡ್ರೈವಿಂಗ್ ಲೈಸೆನ್ಸ್ ಇಲ್ಲದಿದ್ದರೂ ಚಾಲನೆ ಮಾಡಬಹುದಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿವು

ಈ ಹೊಸ Joy E-Bike ಪೂರ್ಣ ಪ್ರಮಾಣದ ಚಾರ್ಜ್ ಆದರೆ 75 ಕಿ,ಮೀ ರೇಂಜ್ ಅನ್ನು ಒದಗಿಸುತ್ತದೆ. ಕಿಟ್‌ನ ಭಾಗವು ಡಿಜಿಟಲ್ ಸ್ಕ್ರೀನ್, ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದು, ಸಸ್ಪೆಂಕ್ಷನ್ ಸೆಟಪ್ ಗಾಗಿ ಮುಂಭಾಗದಲ್ಲಿ ಪ್ರೀಮಿಯಂ ಕಾಣುವ ಆಪ್ ಸೈಡ್ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಮೊನೊಶಾಕ್ ಸೆಟಪ್ ಅನ್ನು ಹೊಂದಿದೆ. ಇನ್ನು ಇದರೊಂದಿಗೆ ಅಲಾಯ್ ವ್ಹೀಲ್ ಗಳನ್ನು ನೀಡಲಾಗಿದೆ,

ಡ್ರೈವಿಂಗ್ ಲೈಸೆನ್ಸ್ ಇಲ್ಲದಿದ್ದರೂ ಚಾಲನೆ ಮಾಡಬಹುದಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿವು

Lohia Oma Star Li

ಈ Lohia Oma Star Li ಎಲ್ಕ್ಟ್ರಿಕ್ ಸ್ಜೂಟರ್ ತನ್ನ ವಿಭಾಗದಲ್ಲಿ ಅತ್ಯಂತ ಒಳ್ಳೆ ಕೊಡುಗೆಗಳಲ್ಲಿ ಒಂದಾಗಿದೆ. ಇದು ಹ್ಯಾಲೊಜೆನ್ ಬಲ್ಬ್ ಹೆಡ್ ಲ್ಯಾಂಪ್ ಮತ್ತು ಬಲ್ಬ್ ಟೈಲ್ ಲ್ಯಾಂಪ್, ಲಾಕ್ ಮಾಡಬಹುದಾದ ಫ್ರಂಟ್ ಗ್ಲೋವ್ ಬಾಕ್ಸ್, ಡಿಜಿಟಲ್ ಇನ್ಸ್ ಟ್ರೂಮೆಂಟ್ ಕನ್ಸೋಲ್ ಮತ್ತು ಹಿಂಭಾಗದ ರ್ಯಾಕ್ ಗೆ ವಿಸ್ತರಿಸುವ ಲಾಂಗ್ ಗ್ರ್ಯಾಬ್ ರೇಲ್ ನಂತಹ ವೈಶಿಷ್ಟ್ಯಗಳೊಂದಿಗೆ ಬರುತ್ತದೆ.

ಡ್ರೈವಿಂಗ್ ಲೈಸೆನ್ಸ್ ಇಲ್ಲದಿದ್ದರೂ ಚಾಲನೆ ಮಾಡಬಹುದಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿವು

ಇನ್ನು ಈ Lohia Oma Star Li ಎಲ್ಕ್ಟ್ರಿಕ್ ಸ್ಜೂಟರ್ 250-ವ್ಯಾಟ್ ಹಬ್ ಮೋಟಾರ್ ಮತ್ತು ಲಿಥಿಯಂ-ಐಯಾನ್ ಬ್ಯಾಟರಿ ಪ್ಯಾಕ್ ಅನ್ನು ಬಳಸುತ್ತದೆ, ಇ-ಸ್ಕೂಟರ್ ಪೂರ್ಣ ಪ್ರಮಾಣದ ಚಾರ್ಜ್ ಆದರೆ 60 ಕಿ.ಮೀ ರೇಂಜ್ ಅನ್ನು ನೀಡುತ್ತದೆ. ಇದು 16 ಇಂಚಿನ ಅಲಾಯ್ ವ್ಹೀಲ್ ಅನ್ನು ಹೊಂದಿದೆ.

ಡ್ರೈವಿಂಗ್ ಲೈಸೆನ್ಸ್ ಇಲ್ಲದಿದ್ದರೂ ಚಾಲನೆ ಮಾಡಬಹುದಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿವು

Okinawa Lite

ಈ ಒಕಿನಾವಾದ ಫಂಕಿ ಲುಕಿಂಗ್ ಸ್ಕೂಟರ್ ಎಲ್ಇಡಿ ಹೆಡ್ ಲ್ಯಾಂಪ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್ ಬಿ ಸ್ಮಾರ್ಟ್ ಫೋನ್ ಚಾರ್ಜಿಂಗ್ ಪೋರ್ಟ್, ರಿಮೋಟ್ ಸ್ಟಾರ್ಟ್/ಲಾಕ್, ಮತ್ತು ಎಲ್ ಇಡಿ ಟೈಲ್ ಲ್ಯಾಂಪ್ ನಂತಹ ಆಧುನಿಕ ವೈಶಿಷ್ಟ್ಯಗಳ ದೀರ್ಘ ಪಟ್ಟಿಯೊಂದಿಗೆ ಬರುತ್ತದೆ

ಡ್ರೈವಿಂಗ್ ಲೈಸೆನ್ಸ್ ಇಲ್ಲದಿದ್ದರೂ ಚಾಲನೆ ಮಾಡಬಹುದಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿವು

ಇದು ತೆಗೆಯಬಹುದಾದ ಲಿಥಿಯಂ-ಐಯಾನ್ ಬ್ಯಾಟರಿ ಪ್ಯಾಕ್ ಅನ್ನು ಸಹ ಪಡೆಯುತ್ತದೆ, ಒಕಿನಾವಾ ಲೈಟ್ ಸಂಪೂರ್ಣ ಚಾರ್ಜ್ ಆಗಲು 4-5 ಗಂಟೆಗಳವರೆಗೆ ತೆಗೆದುಕೊಳ್ಳುತ್ತದೆ ಮತ್ತು ಇದು 25 ಕಿ.ಮೀ ವೇಗದಲ್ಲಿ ಚಲಿಸಬಹುದು. ಸ್ಕೂಟರ್ ಇ-ಎಬಿಎಸ್ ಪುನರುತ್ಪಾದಕ ಬ್ರೇಕಿಂಗ್, ಫ್ರಂಟ್ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದ ಡ್ರಮ್ ಬ್ರೇಕ್ ಅನ್ನು ಹೊಂದಿದ್ದು, ಇದು ಉತ್ತಮ ಬ್ರೇಕಿಂಗ್ ಸಿಸ್ಟಂ ಆಗಿದೆ. ಇನ್ನು ಎಲ್ಕ್ಟ್ರಿಕ್ ಸ್ಜೂಟರ್ ಪೂರ್ಣ ಪ್ರಮಾಣದ ಚಾರ್ಜ್ ಆದರೆ 60 ಕಿಮೀ ರೇಂಜ್ ಅನ್ನು ನೀಡುತ್ತದೆ.

ಡ್ರೈವಿಂಗ್ ಲೈಸೆನ್ಸ್ ಇಲ್ಲದಿದ್ದರೂ ಚಾಲನೆ ಮಾಡಬಹುದಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿವು

ಸದ್ಯ ಮಾರುಕಟ್ಟೆಯಲ್ಲಿ ಅತ್ಯುತ್ತಮ ಮಾದರಿಯ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಪರಿಚಯಿಸಿ ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿರುವ ಒಕಿನಾವ ಕಂಪನಿಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಉತ್ಪನ್ನಗಳ ಬಿಡುಗಡೆಗಾಗಿ ಸಿದ್ದವಾಗುತ್ತಿದ್ದು, ಉತ್ಪಾದನಾ ಘಟಕದ ಸಾಮರ್ಥ್ಯವನ್ನು ಹೆಚ್ಚಿಸುವ ಮೂಲಕ ಮಾರಾಟ ಮಳಿಗೆಗಳನ್ನು ವಿಸ್ತರಣೆಗೂ ಒಕಿನಾವ ಕಂಪನಿಯು ಮುಂದಾಗಿದೆ,

ಡ್ರೈವಿಂಗ್ ಲೈಸೆನ್ಸ್ ಇಲ್ಲದಿದ್ದರೂ ಚಾಲನೆ ಮಾಡಬಹುದಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿವು

Ampere Reo Elite

ಈ Ampere Reo Elite ಸ್ಕೂಟರ್ ಬೆಲೆಯು ರೂ,59,99 ಆಗಿದೆ, ಈ ಎಲೆಕ್ಟ್ರಿಕ್ ಸ್ಕೂಟರ್ ಸಾಂಪ್ರದಾಯಿಕವಾಗಿ ಕಾಣುವ ಎಲೆಕ್ಟ್ರಿಕ್ ಸ್ಕೂಟರ್ ಆಗಿದ್ದು, ಹೋಂಡಾ ಡಿಯೋ ಸ್ಕೂಟರ್ ನಲ್ಲಿ ಕಾಣುವ ಹೆಡ್‌ಲ್ಯಾಂಪ್ ಅನ್ನು ಹೊಂದಿದೆ. ಇದು ಪ್ರೀಮಿಯಂ ಲುಕಿಂಗ್ ಎಲ್ಇಡಿ ಹೆಡ್‌ಲ್ಯಾಂಪ್ ಮತ್ತು ಟೈಲ್‌ಲೈಟ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಫ್ರಂಟ್ ಏಪ್ರನ್ ಪಾಕೆಟ್ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಅನ್ನು ಪಡೆಯುತ್ತದೆ.

ಡ್ರೈವಿಂಗ್ ಲೈಸೆನ್ಸ್ ಇಲ್ಲದಿದ್ದರೂ ಚಾಲನೆ ಮಾಡಬಹುದಾದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿವು

ಈ Ampere Reo Elite ಸ್ಕೂಟರ್ ನಲ್ಲಿ 250 ವ್ಯಾಟ್ ಬಿಎಲ್‌ಡಿಸಿ ಹಬ್ ಮೋಟರ್ ಅನ್ನು ಒಳಗೊಂಡಿದೆ. ಇನ್ನು ಈ ಎಲೆಕ್ಟ್ರಿಕ್ ಸ್ಕೂಟರ್ 25 ಕಿ.ಮೀ ವೇಗದಲ್ಲಿ ಚಲಿಸುತ್ತದೆ. ಈ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಲೀಡ್-ಆಸಿಡ್ ಮತ್ತು ಲಿಥಿಯಂ-ಐಯಾನ್ ಬ್ಯಾಟರಿ ಆಯ್ಕೆಗಳಲ್ಲಿ ನೀಡಲಾಗಿದೆ. ಈ ಎಲೆಕ್ಟ್ರಿಕ್ ಸ್ಕೂಟರ್ 60 ಕಿ.ಮೀ ರೇಂಜ್ ಅನ್ನು ನೀಡುತ್ತದೆ.

Most Read Articles

Kannada
English summary
These electric two wheelers you can ride without a license details
Story first published: Monday, September 13, 2021, 18:54 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X