ಬಿಡುಗಡೆಯಾಗಲಿರುವ ಹೊಸ ಹಾರ್ಲೆ ಡೇವಿಡ್ಸನ್ ಸ್ಪೋರ್ಟ್‌ಸ್ಟರ್ ಎಸ್ ಬೈಕ್ ವಿಶೇಷತೆಗಳು

ಐಷಾರಾಮಿ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಹಾರ್ಲೆ ಡೇವಿಡ್ಸನ್ ತನ್ನ ಹೊಸ ಸ್ಪೋರ್ಟ್‌ಸ್ಟರ್ ಎಸ್ ಬೈಕನ್ನು ಇತ್ತೀಚೆಗೆ ಜಾಗತಿಕ ಮಟ್ಟದಲ್ಲಿ ಅನಾವರಣಗೊಳಿಸಿತು. ಈ ಹೊಸ ಹಾರ್ಲೆ ಡೇವಿಡ್ಸನ್ ಸ್ಪೋರ್ಟ್‌ಸ್ಟರ್ ಎಸ್ ಬೈಕ್ ಹೊಸ ಬದಲಾವಣೆಗಳನ್ನು ಪಡೆದುಕೊಂಡಿದೆ.

ಬಿಡುಗಡೆಯಾಗಲಿರುವ ಹೊಸ ಹಾರ್ಲೆ ಡೇವಿಡ್ಸನ್ ಸ್ಪೋರ್ಟ್‌ಸ್ಟರ್ ಎಸ್ ಬೈಕ್ ವಿಶೇಷತೆಗಳು

ಹೊಸ ಹಾರ್ಲೆ ಡೇವಿಡ್ಸನ್ ಸ್ಪೋರ್ಟ್‌ಸ್ಟರ್ ಎಸ್ ಬೈಕ್ ಸುಧಾರಿತ ತಂತ್ರಜ್ಙಾನ ಮತ್ತು ಅತ್ಯಾಧುನಿಕ ಫೀಚರ್ಸ್ ಗಳನ್ನು ಒಳಗೊಂಡಿವೆ. ಈ ಹೊಸ ಹಾರ್ಲೆ ಡೇವಿಡ್ಸನ್ ಸ್ಪೋರ್ಟ್‌ಸ್ಟರ್ ಎಸ್ ಬೈಕ್ ಭಾರತೀಯ ಮಾರುಕಟ್ಟೆಗೆ ಲಗ್ಗಿಯಿಡಲಿದೆ. ಬಿಡುಗಡೆಯಾಗಲಿರುವ ಪ್ರೀಮಿಯಂ ಬಹುನಿರೀಕ್ಷಿತ ಬೈಕ್ ಗಳಲ್ಲಿ ಇದು ಕೂಡ ಒಂದಾಗಿದೆ. ಈ ಹೊಸ ಹಾರ್ಲೇ ಡೇವಿಡ್ಸನ್ ಸ್ಪೋರ್ಟ್‌ಸ್ಟರ್ ಎಸ್ ಬೈಕಿನ ವಿಶೇಷತೆಗಳು ಇಲ್ಲಿದೆ. ಇನ್ನು ಈ ಬೈಕಿನಲ್ಲಿ ರೋಡ್, ಸ್ಪೋರ್ಟ್ಸ್ ಮತ್ತು ರೈನ್ ಎಂಬ ಮೂರು ರೈಡಿಂಗ್ ಮೋಡ್ ಗಳನ್ನು ಒಳಗೊಂಡಿದೆ.

ಬಿಡುಗಡೆಯಾಗಲಿರುವ ಹೊಸ ಹಾರ್ಲೆ ಡೇವಿಡ್ಸನ್ ಸ್ಪೋರ್ಟ್‌ಸ್ಟರ್ ಎಸ್ ಬೈಕ್ ವಿಶೇಷತೆಗಳು

ಎಂಜಿನ್

ಹೊಸ ಹಾರ್ಲೇ ಡೇವಿಡ್ಸನ್ ಸ್ಪೋರ್ಟ್‌ಸ್ಟರ್ ಎಸ್ ಬೈಕಿನಲ್ಲಿ 1,252 ಸಿಸಿ ವಿ-ಟ್ವಿನ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 121 ಬಿಹೆಚ್‍ಪಿ ಪವರ್ ಮತ್ತು 127 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಬಿಡುಗಡೆಯಾಗಲಿರುವ ಹೊಸ ಹಾರ್ಲೆ ಡೇವಿಡ್ಸನ್ ಸ್ಪೋರ್ಟ್‌ಸ್ಟರ್ ಎಸ್ ಬೈಕ್ ವಿಶೇಷತೆಗಳು

ಇನ್ನು ಈ ಎಂಜಿನ್ ನೊಂದಿಗೆ 6-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ. ಇದರೊಂದಿಗೆ ಸ್ಲಿಪ್ಪರ್ ಕ್ಲಚ್ ಅನ್ನು ಕೂಡ ನೀಡಲಾಗಿದೆ. ಇನ್ನು ಈ ಎಂಜಿನ್ ಸ್ಪೋರ್ಟಿಯಾಗಿ ಹೈ ಪರ್ಫಾಮೆನ್ಸ್ ಅನ್ನು ನೀಡಬಹುದು ಎಂದು ನಿರೀಕ್ಷಿಸುತ್ತೇವೆ.

ಬಿಡುಗಡೆಯಾಗಲಿರುವ ಹೊಸ ಹಾರ್ಲೆ ಡೇವಿಡ್ಸನ್ ಸ್ಪೋರ್ಟ್‌ಸ್ಟರ್ ಎಸ್ ಬೈಕ್ ವಿಶೇಷತೆಗಳು

ಸಸ್ಪೆಂಕ್ಷನ್ ಸೆಟಪ್

ಈ ಹೊಸ ಹಾರ್ಲೆ ಡೇವಿಡ್ಸನ್ ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ 43 ಎಂಎಂ ಸಂಪೂರ್ಣವಾಗಿ ಹೊಂದಾಣಿಕೆ ಮಾಡಬಹುದಾದ ಶೋವಾ ಪೋರ್ಕ್ ಮತ್ತು ಹಿಂಭಾಗದಲ್ಲಿ ಪಿಗ್ಗಿಬ್ಯಾಕ್ ಪ್ರಿ ಲೋಡ್ ಸೆಟಪ್ ಅನ್ನು ಹೊಂದಿದೆ.

ಬಿಡುಗಡೆಯಾಗಲಿರುವ ಹೊಸ ಹಾರ್ಲೆ ಡೇವಿಡ್ಸನ್ ಸ್ಪೋರ್ಟ್‌ಸ್ಟರ್ ಎಸ್ ಬೈಕ್ ವಿಶೇಷತೆಗಳು

ಬ್ರೇಕಿಂಗ್ ಸಿಸ್ಟಂ

ಇನ್ನು ಈ ಐಷಾರಾಮಿ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ 320 ಎಂಎಂ ಡಿಸ್ಕ್ ಬ್ರೇಕ್ ನೊಂದಿಗೆ ಬ್ರೆಂಬೊ ರೇಡಿಯಲ್ 4-ಪಿಸ್ಟರ್ ಕ್ಯಾಲಿಪರ್ ಮತ್ತು ಹಿಂಭಾಗದಲ್ಲಿ 2-ಪಿಸ್ಟನ್ ಬ್ರೆಂಬೊ ಕ್ಯಾಲಿಪರ್ ನೊಂದಿಗೆ 260 ಎಂಎಂ ಡಿಸ್ಕ್ ಬ್ರೇಕ್ ಅನ್ನು ಹೊಂದಿದೆ.

ಬಿಡುಗಡೆಯಾಗಲಿರುವ ಹೊಸ ಹಾರ್ಲೆ ಡೇವಿಡ್ಸನ್ ಸ್ಪೋರ್ಟ್‌ಸ್ಟರ್ ಎಸ್ ಬೈಕ್ ವಿಶೇಷತೆಗಳು

ಬಣ್ಣಗಳು

ಈ ಹಾರ್ಲೆ ಡೇವಿಡ್ಸನ್ ಸ್ಪೋರ್ಟ್‌ಸ್ಟರ್ ಎಸ್ ಐಷಾರಾಮಿ ಕ್ರೂಸರ್ ಬೈಕ್ ಸ್ಪೋನ್ ವಾಶ್ಡ್ ವೈಟ್ ಪರ್ಲ್, ಮಿಡ್ನೈಟ್ ಕ್ರಿಮ್ಸನ್ ಮತ್ತು ವಿವಿದ್ ಬ್ರ್ಯಾಕ್ ಎಂಬ ಮೂರು ಬಣ್ಣಗಳ ಆಯ್ಜೆಯಲ್ಲಿ ಬಿಡುಗಡೆಯಾಗಲಿದೆ.

ಬಿಡುಗಡೆಯಾಗಲಿರುವ ಹೊಸ ಹಾರ್ಲೆ ಡೇವಿಡ್ಸನ್ ಸ್ಪೋರ್ಟ್‌ಸ್ಟರ್ ಎಸ್ ಬೈಕ್ ವಿಶೇಷತೆಗಳು

ವಿನ್ಯಾಸ

ಈ ಐಷಾರಾಮಿ ಬೈಕ್ ಸ್ಪೋರ್ಟಿ ಲುಕ್ ಅನ್ನು ಹೊಂದಿದೆ. ಈ ಬೈಕಿನಲ್ಲಿ ಆಯತಾಕಾರದ ಎಲ್ಇಡಿ ಹೆಡ್ ಲ್ಯಾಂಪ್, ಟಿಯರ್ ಡ್ರಾಪ್ ಫ್ಯೂಯಲ್ ಟ್ಯಾಂಕ್, ವಿಶಾಲ ಹ್ಯಾಂಡಲ್ ಬಾರ್ ಗಳು ಮತ್ತು ಫ್ಲಾಟ್ ಸೀಟ್, ಕಂಚಿನ ಎಂಜಿನ್ ಹೆಡ್ ಪೆಂಡರ್ ಗಳು ಮತ್ತು ಟೈಲ್-ಪೈಪ್ ಅನ್ನು ಹೊಂದಿದೆ.

ಬಿಡುಗಡೆಯಾಗಲಿರುವ ಹೊಸ ಹಾರ್ಲೆ ಡೇವಿಡ್ಸನ್ ಸ್ಪೋರ್ಟ್‌ಸ್ಟರ್ ಎಸ್ ಬೈಕ್ ವಿಶೇಷತೆಗಳು

ಫೀಚರ್ಸ್

ಹೊಸ ಹಾರ್ಲೆ ಡೇವಿಡ್ಸನ್ ಸ್ಪೋರ್ಟ್‌ಸ್ಟರ್ ಎಸ್ ಬೈಕಿನಲ್ಲಿ ವರ್ಧಿತ ಡ್ರ್ಯಾಗ್-ಟಾರ್ಕ್ ಸ್ಲಿಪ್ ಸಿಸ್ಟಂ, ಅಂಟಿ ಲಾಕ್ ಬ್ರೇಕಿಂಗ್ ಸಿಸ್ಟಂ(ಸಿ-ಎಬಿಎಸ್), ಟ್ರೈರ್ ಫೆಶರ್ ಮಾನಿಟರಿಂಗ್ ಸಿಸ್ಟಂ, ಕಾರ್ನರಿಂಗ್ ಟ್ರ್ಯಾಕ್ಷನ್ ಕಂಟ್ರೋಲ್ ಮತ್ತು ಇತರ ಫೀಚರ್ಸ್ ಗಳನ್ನು ಹೊಂದಿವೆ.

More from DriveSpark

Article Published On: Saturday, July 17, 2021, 15:41 [IST]
English summary
Harley-Davidson Sportster S Top Highlights. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+