ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಯಮಹಾ ವೈಜೆಡ್ಎಫ್-ಆರ್7 ಸೂಪರ್‌ಸ್ಪೋರ್ಟ್ ಬೈಕ್ ವಿಶೇಷತೆಗಳು

ಜಪಾನ್ ಮೂಲದ ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ಯಮಹಾ ತನ್ನ ಬಹುನಿರೀಕ್ಷಿತ ವೈಜೆಡ್ಎಫ್-ಆರ್7 ಬೈಕನ್ನು ಇತ್ತೀಚೆಗೆ ಜಾಗತಿಕವಾಗಿ ಅನಾವರಣಗೊಳಿಸಿತು. ಈ ಹೊಸ ಯಮಹಾ ವೈಜೆಡ್ಎಫ್-ಆರ್7 ಸೂಪರ್‌ಸ್ಪೋರ್ಟ್ ಬೈಕ್ ಶೀಘ್ರದಲ್ಲೇ ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಬಿಡುಗಡೆಯಾಗಲಿದೆ.

ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಯಮಹಾ ವೈಜೆಡ್ಎಫ್-ಆರ್7 ಸೂಪರ್‌ಸ್ಪೋರ್ಟ್ ಬೈಕ್ ವಿಶೇಷತೆಗಳು

ಯಮಹಾ ಕಂಪನಿಯು ತನ್ನ ಪೋರ್ಟ್ಫೋಲಿಯೊದಲ್ಲಿದ್ದ ಜಾಗತಿಕವಾಗಿ ಮೆಚ್ಚುಗೆ ಪಡೆದ ವೈಜೆಡ್ಎಫ್-ಆರ್6 ಬೈಕನ್ನು ಬದಲಾಯಿಸಿ ವೈಜೆಡ್ಎಫ್-ಆರ್7 ಮಾದರಿಯನ್ನು ಪರಿಚಯಿಸಲಾಗುತ್ತದೆ. ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಬೈಕ್ ಗಳಲ್ಲಿ ಒಂದಾಗಿದೆ. ಈ ಹೊಸ ಯಮಹಾ ವೈಜೆಡ್ಎಫ್-ಆರ್7 ಸೂಪರ್‌ಸ್ಪೋರ್ಟ್ ಬೈಕಿನ ವಿಶೇಷತೆಗಳ ಬಗ್ಗೆ ಮಾಹಿತಿ ಇಲ್ಲಿವೆ.

ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಯಮಹಾ ವೈಜೆಡ್ಎಫ್-ಆರ್7 ಸೂಪರ್‌ಸ್ಪೋರ್ಟ್ ಬೈಕ್ ವಿಶೇಷತೆಗಳು

ವಿನ್ಯಾಸ

2022ರ ಯಮಹಾ ವೈಜೆಡ್ಎಫ್-ಆರ್7 ಸೂಪರ್‌ಸ್ಪೋರ್ಟ್ ಬೈಕಿನ ವಿನ್ಯಾಸವು ವೈಜೆಡ್ಆರ್-ಎಂ1 ಮೋಟೋ ಜಿಪಿ ಮಾದರಿಯಿಂದ ಸ್ಫೂರ್ತಿ ಪಡೆದಿದೆ. ಇನ್ನು ಈ ಹೊಸ ಯಮಹಾ ವೈಜೆಡ್ಎಫ್-ಆರ್7 ಬೈಕಿನಲ್ಲಿ ಎಲ್ಇಡಿ ಡಿಆರ್ಎಲ್ ಗಳೊಂದಿಗೆ ಫ್ರಂಟ್ ಟ್ವಿನ್ ಎಲ್ಇಡಿ ಪ್ರೊಜೆಕ್ಟರ್ ಹೆಡ್ ಲ್ಯಾಂಪ್ ಗಳನ್ನು ಹೊಂದಿದ್ದು, ಇದು ಅಗ್ರೇಸಿವ್ ಲುಕ್ ಅನ್ನು ಹೊಂದಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಯಮಹಾ ವೈಜೆಡ್ಎಫ್-ಆರ್7 ಸೂಪರ್‌ಸ್ಪೋರ್ಟ್ ಬೈಕ್ ವಿಶೇಷತೆಗಳು

ಇನ್ನು ಹೊಸ ಬೈಕಿನ ವಿಂಡ್‌ಸ್ಕ್ರೀನ್ ವೈಜೆಡ್ಎಫ್-ಆರ್6 ಮಾದರಿಗಿಂತ ಅಗಲ ಮತ್ತು ಎತ್ತರವಾಗಿದೆ.ಸೈಡ್ ಫೇರಿಂಗ್‌ನಲ್ಲಿನ 'ಆರ್7' ಬ್ಯಾಡ್ಜ್‌ಗಳು, ಸೆಂಟ್ರಲ್ ರಾಮ್ ಏರ್-ಇಂಟೆಕ್, ಫ್ಯೂಯಲ್ ಟ್ಯಾಂಕ್, ಕ್ಲಿಪ್-ಆನ್ ಹ್ಯಾಂಡಲ್‌ ಬಾರ್ ಗಳು, ಸ್ಪ್ಲಿಟ್ ಸೀಟ್, ರಿಯರ್ ಸೆಟ್ ಫುಟ್‌ಪೆಗ್ಸ್, ಟ್ಯಾಪರ್ಡ್ ರಿಯರ್ ಸೆಕ್ಷನ್, ಎಲ್ಇಡಿ ಟೈಲ್‌ಲ್ಯಾಂಪ್ಸ್, ಹೊಸದಾಗಿ ಇದರ ವಿನ್ಯಾಸದ ಕೆಲವು ಮುಖ್ಯಾಂಶಗಳು ಸೇರಿವೆ.

ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಯಮಹಾ ವೈಜೆಡ್ಎಫ್-ಆರ್7 ಸೂಪರ್‌ಸ್ಪೋರ್ಟ್ ಬೈಕ್ ವಿಶೇಷತೆಗಳು

ಎಂಜಿನ್

ಯಮಹಾ ವೈಜೆಡ್ಎಫ್-ಆರ್7 ಸೂಪರ್‌ಸ್ಪೋರ್ಟ್ ಬೈಕಿನಲ್ಲಿ ಎಂಟಿ-07 ಮಾದರಿಯಿಂದ ಎರವಲು 689 ಸಿಸಿ, ಪ್ಯಾರಲಲ್ ಟ್ವಿನ್ ಎಂಜಿನ್ ಅನ್ನು ಹೊಂದಿದೆ. ಇದು ಹೊಸ ಇಯುಸಿ (ಎಂಜಿನ್ ನಿಯಂತ್ರಣ ಘಟಕ) ಜೊತೆಗೆ ಖೋಟಾ ಅಲ್ಯೂಮಿನಿಯಂ ಪಿಸ್ಟನ್‌ಗಳನ್ನು ಹೊಂದಿದ್ದು, ಇದರ ಲಿಂಡರ್‌ಗಳನ್ನು ಕ್ರ್ಯಾನ್‌ಕೇಸ್‌ನೊಂದಿಗೆ ಸಂಯೋಜಿಸಲಾಗಿದೆ.

MOST READ: ಹೊಸ ಹೀರೋ ಎಕ್ಸ್‌ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ

ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಯಮಹಾ ವೈಜೆಡ್ಎಫ್-ಆರ್7 ಸೂಪರ್‌ಸ್ಪೋರ್ಟ್ ಬೈಕ್ ವಿಶೇಷತೆಗಳು

ಈ ಎಂಜಿನ್ 8,750 ಆರ್‌ಪಿಎಂನಲ್ಲಿ 73.4 ಬಿಹೆಚ್‌ಪಿ ಮತ್ತು 6,500 ಆರ್‌ಪಿಎಂನಲ್ಲಿ 67 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ ಸ್ಲಿಪ್ ಮತ್ತು ಅಸಿಸ್ಟ್ ಫಂಕ್ಷನ್‌ನೊಂದಿಗೆ ಬರುತ್ತದೆ. ಇದರೊಂದಿಗೆ ಕ್ವಿಕ್‌ಶಿಫ್ಟರ್ ಅನ್ನು ಆಯ್ಕೆಯಾಗಿ ನೀಡಲಾಗಿದೆ.

ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಯಮಹಾ ವೈಜೆಡ್ಎಫ್-ಆರ್7 ಸೂಪರ್‌ಸ್ಪೋರ್ಟ್ ಬೈಕ್ ವಿಶೇಷತೆಗಳು

ಸಸ್ಪೆಂಕ್ಷನ್

ಹೊಸ ಯಮಹಾ ವೈಜೆಡ್ಎಫ್-ಆರ್7 ಸೂಪರ್‌ಸ್ಪೋರ್ಟ್ ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ ಸಂಪೂರ್ಣ ಹೊಂದಾಣಿಕೆ ಮಾಡಬಹುದಾದ 41 ಎಂಎಂ ಕೆವೈಬಿ ಯುಎಸ್‌ಡಿ ಫೋರ್ಕ್ ಮತ್ತು ಹಿಂಭಾಗದಲ್ಲಿ ಲೈನ್-ಟೈಪ್ ಮೊನೊಶಾಕ್ ಸೆಟಪ್ ಅನ್ನು ಹೊಂದಿದೆ.

MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಯಮಹಾ ವೈಜೆಡ್ಎಫ್-ಆರ್7 ಸೂಪರ್‌ಸ್ಪೋರ್ಟ್ ಬೈಕ್ ವಿಶೇಷತೆಗಳು

ಈ ಸೂಪರ್‌ಸ್ಪೋರ್ಟ್ ಬೈಕನ್ನು ಎಂಟಿ-07 ಮಾದರಿಗೆ ಹೋಲಿಸಿದರೆ 5 ಎಂಎಂ ಕಡಿಮೆ ವ್ಹೀಲ್‌ಬೇಸ್‌ ಅನ್ನು ಹೊಂದಿದೆ. ಅಗ್ರೇಸಿವ್ ಸ್ಟೀರಿಂಗ್ ಹೊಂದಿದ್ದು, ಇದು ಅದರ ಒಟ್ಟಾರೆ ಕಾರ್ಯಕ್ಷಮತೆಗೆ ಹೆಚ್ಚಿನದನ್ನು ನೀಡುತ್ತದೆ. ಈ ಬೈಕಿನಲ್ಲಿ ಸ್ವಿಂಗಾರ್ಮ್ ಬಳಿ ಅಲ್ಯೂಮಿನಿಯಂ ಸೆಂಟರ್ ಬ್ರೇಸ್‌ನೊಂದಿಗೆ ಹೊಂದಿದೆ.

ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಯಮಹಾ ವೈಜೆಡ್ಎಫ್-ಆರ್7 ಸೂಪರ್‌ಸ್ಪೋರ್ಟ್ ಬೈಕ್ ವಿಶೇಷತೆಗಳು

ಬ್ರೇಕಿಂಗ್ ಸಿಸ್ಟಂ

ಹೊಸ ಯಮಹಾ ವೈಜೆಡ್ಎಫ್-ಆರ್7 ಸೂಪರ್‌ಸ್ಪೋರ್ಟ್ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಇದರ ಮುಂಭಾಗದಲ್ಲಿ ನಾಲ್ಕು-ಪಾಟ್ ಕ್ಯಾಲಿಪರ್ ನೊಂದಿಗೆ 298 ಎಂಎಂ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ ಒಂದೇ 245 ಎಂಎಂ ಡಿಸ್ಕ್ ಬ್ರೇಕ್ ಅನ್ನು ನೀಡಲಾಗಿದೆ.

ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಯಮಹಾ ವೈಜೆಡ್ಎಫ್-ಆರ್7 ಸೂಪರ್‌ಸ್ಪೋರ್ಟ್ ಬೈಕ್ ವಿಶೇಷತೆಗಳು

ಫೀಚರ್ಸ್‌ಗಳು

ಇನ್ನು ಈ ಹೊಸ ಬೈಕಿನಲ್ಲಿ ಡಿಜಿಟಲ್ ಟಿಎಫ್‌ಟಿ ಡಿಸ್ ಪ್ಲೇಯನ್ನು ಹೊಂದಿದೆ. ಇದು ಸವಾರರಿಗೆ ಹೆಚ್ಚಿನ ಮಾಹಿತಿಯನ್ನು ಒದಗಿಸುತ್ತದೆ.ಹ್ಯಾಂಡಲ್‌ಬಾರ್‌ನಲ್ಲಿ ಇರಿಸಲಾಗಿರುವ ಹೊಸ ಸ್ವಿಚ್‌ಗಿಯರ್ ಅನ್ನು ಸ ಯಮಹಾ ವೈಜೆಡ್ಎಫ್-ಆರ್7 ಸೂಪರ್‌ಸ್ಪೋರ್ಟ್ ಬೈಕಿನಲ್ಲಿ ಎಲೆಕ್ಟ್ರಾನಿಕ್ ರೈಡರ್ ಅಸಿಸ್ಟ್ ಗಳು ಕೇವಲ ಡ್ಯುಯಲ್-ಚಾನೆಲ್ ಎಬಿಎಸ್‌ಗೆ ಸೀಮಿತವಾಗಿದೆ.

ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಯಮಹಾ ವೈಜೆಡ್ಎಫ್-ಆರ್7 ಸೂಪರ್‌ಸ್ಪೋರ್ಟ್ ಬೈಕ್ ವಿಶೇಷತೆಗಳು

ಇನ್ನು ಟ್ರ್ಯಾಕ್ಷನ್ ಕಂಟ್ರೋಲ್ ಅಥವಾ ಕ್ರೂಸ್ ಕಂಟ್ರೋಲ್ ನಂತರ ಯಾವುದೇ ರೈಡರ್ ಅಸಿಸ್ಟ್ ಗಳನ್ನು ಹೊಂದಿರುವುದರ ಬಗ್ಗೆ ಮಾಹಿತಿ ಬಹಿರಂಗವಾಗಿಲ್ಲ. ಇನ್ನು ಈ ಹೊಸ ಸೂಪರ್‌ಸ್ಪೋರ್ಟ್ ಬೈಕಿನಲ್ಲಿ 17 ಇಂಚಿನ ಅಲಾಯ್ ವ್ಹೀಲ್ ಗಳಲ್ಲಿ ಬ್ರಿಡ್ಜ್‌ಸ್ಟೋನ್ ಬ್ಯಾಟ್‌ಲ್ಯಾಕ್ಸ್ ಹೈಪರ್ಸ್ಪೋರ್ಟ್ ಟೈರ್ ಹೊಂದಿದೆ.

Most Read Articles

Kannada
Read more on ಯಮಹಾ yamaha
English summary
New Yamaha YZF-R7 top things. Read In Kannada.
Story first published: Monday, May 24, 2021, 21:44 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X