ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಅನಾವರಣಗೊಂಡ Triumph Tiger Sport 660 ಬೈಕ್

ಪ್ರೀಮಿಯಂ ಹಾಗೂ ಪರ್ಫಾಮೆನ್ಸ್ ಬೈಕ್ ತಯಾರಕ ಕಂಪನಿಯಾದ ಟ್ರಯಂಫ್ ಅಂತರಾಷ್ಟ್ರೀಯ ಮಾರುಕಟ್ಟೆಗಳಿಗಾಗಿ ತನ್ನ ಹೊಸ ಟೈಗರ್ ಸ್ಪೋರ್ಟ್ 660 ಬೈಕ್ ಅನ್ನು ಅನಾವರಣಗೊಳಿಸಿದೆ. ಈ ಹೊಸ ಟ್ರಯಂಫ್ ಟೈಗರ್ ಸ್ಪೋರ್ಟ್ 660(Triumph Tiger Sport 660) ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.

ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಅನಾವರಣಗೊಂಡ Triumph Tiger Sport 660 ಬೈಕ್

ಹೊಸ ಟ್ರಯಂಫ್ ಟೈಗರ್ ಸ್ಪೋರ್ಟ್ 660 ಬೈಕ್ ಆಫ್-ರೋಡ್ ಅಧಾರಿತ ಅಡ್ವೆಂಚರ್ ಸ್ಪೋರ್ಟ್ಸ್ ಟೂರಿಂಗ್ ಬೈಕ್ ಆಗಿದೆ, ಈ ಹೊಸ ಬೈಕ್ ಟ್ರೈಡೆಂಟ್ 660 ಮಾದರಿಯನ್ನು ಆಧರಿಸಿದ್ದರೂ, ಇದು ಟೂರಿಂಗ್ ಬೈಕ್ ಆಗಿದೆ. ಇದರಲ್ಲಿ ಕೆಲವು ವ್ಯತ್ಯಾಸಗಳನ್ನು ಪಡೆಯುತ್ತದೆ, ಸ್ಪೋರ್ಟಿಯಾಗಿ ಕಾಣುವ ಅರ್ಧ-ಫೇರಿಂಗ್, ನೇರವಾದ ರೈಡಿಂಗ್ ಪೋಷಿಸನ್, ಹೆಚ್ಚು ಸಸ್ಪೆಂಕ್ಷನ್ ಟ್ರ್ಯಾವೆಲ್, ಎತ್ತರದ ಸೀಟ್ ಮತ್ತು ಉತ್ತಮ ಟ್ರ್ಯಾವೆಲ್ ಸಾಮರ್ಥ್ಯಕ್ಕಾಗಿ ಲಗೇಜ್ ಫ್ರೇಮ ಅನ್ನು ಒಳಗೊಂಡಿದೆ.

ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಅನಾವರಣಗೊಂಡ Triumph Tiger Sport 660 ಬೈಕ್

ಹೊಸ ಟ್ರಯಂಫ್ ಟೈಗರ್ ಸ್ಪೋರ್ಟ್ 660 ಬೈಕ್ ವಿನ್ಯಾಸವು ಖಂಡಿತವಾಗಿಯೂ ಆಕರ್ಷಕವಾಗಿದೆ, ಆದರೆ ಇದು ದೊಡ್ಡ ಟೈಗರ್ 900 ಬೈಕಿಗೆ ಹೋಲುವಂತಿಲ್ಲ, ಈ ಹೊಸ ಬೈಕಿನಲ್ಲಿ ಟ್ವಿನ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು ಮತ್ತು ಎತ್ತರ-ಹೊಂದಿಸಬಹುದಾದ ವಿಂಡ್‌ಶೀಲ್ಡ್ ಅನ್ನು ಒಳಗೊಂಡಿದೆ.

ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಅನಾವರಣಗೊಂಡ Triumph Tiger Sport 660 ಬೈಕ್

ಇನ್ನು ಈ ಥೀಮ್‌ಗೆ ಅನುಸಾರವಾಗಿ, ಫ್ಯೂಯಲ್ ಟ್ಯಾಂಕ್ ಸಾಮರ್ಥ್ಯವನ್ನು ರೆ ಟ್ರೈಡೆಂಟ್ 660 ಬೈಕಿನ 14-ಲೀಟರ್ ಇಂಧನ ಟ್ಯಾಂಕ್‌ಗೆ ಹೋಲಿಸಿದರೆ ಹೊಸ ಬೈಕಿನಲ್ಲಿ 17 ಲೀಟರ್‌ಗಳಿಗೆ ಹೆಚ್ಚಿಸಲಾಗಿದೆ. ಹೊಸ ಟೈಗರ್ ಸ್ಪೋರ್ಟ್ 660 ಹೊಸ ಕಾಕ್‌ಪಿಟ್ ಅನ್ನು ಪಡೆಯುತ್ತದೆ, ಜೊತೆಗೆ ಹೊಸ ಇನ್ಸ್ಟ್ರುಮೆಂಟ್ ಕನ್ಸೋಲ್ ಜೊತೆಗೆ ವಿಭಿನ್ನ ಏರೋಗಾಮಿಕ್ಸ್ ಮತ್ತು ಹೆಚ್ಚು ನೇರವಾದ ರೈಡಿಂಗ್ ಫೋಷಿಸನ್ ಅನ್ನು ಹೊಂದಿದೆ,

ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಅನಾವರಣಗೊಂಡ Triumph Tiger Sport 660 ಬೈಕ್

ವೈಶಿಷ್ಟ್ಯಗಳ ಪಟ್ಟಿಯಲ್ಲಿ, ಟೈಗರ್ ಸ್ಪೋರ್ಟ್ 660 ಬೈಕ್ ರೋಡ್ ಮತ್ತು ರೌನ್ ಎಂಬ ರೈಡಿಂಗ್ ಮೋಡ್ ಗಳನ್ನು ಪಡೆಯುತ್ತದೆ. ಈ ಬೈಕಿನಲ್ಲಿ ಬದಲಾಯಿಸಬಹುದಾದ ಟ್ರ್ಯಾಕ್ಷನ್ ಕಂಟ್ರೋಲ್ ಮತ್ತು ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಪಡೆಯುತ್ತದೆ. ಈ ಹೊಸ ಅಡ್ವೆಂಚರ್ ಸ್ಪೋರ್ಟ್ಸ್ ಟೂರಿಂಗ್ ಬೈಕ್ ಲುಸೆರ್ನ್ ಬ್ಲೂ ಮತ್ತು ಸೆಫರಿನ್ ಬ್ಲ್ಯಾಕ್, ಕೊರೊಸಿ ರೆಡ್ ಮತ್ತು ಗ್ರ್ಯಾಫೈಟ್, ಮತ್ತು ಮೂರನೆಯದು, ಗ್ರ್ಯಾಫೈಟ್ ಮತ್ತು ಬ್ಲ್ಯಾಕ್ ಬಣ್ಣಗಳ ಆಯ್ಕೆಯಾಗಿದೆ,

ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಅನಾವರಣಗೊಂಡ Triumph Tiger Sport 660 ಬೈಕ್

ಹೊಸ ಟ್ರಯಂಫ್ ಟೈಗರ್ ಸ್ಪೋರ್ಟ್ 660 ಬೈಕಿನಲ್ಲಿ ಇನ್ಸ್ ಟ್ರೂಮೆಂಟ್ ಕನ್ಸೋಲ್ ಒಂದು TFT ಡಿಸ್ ಪ್ಲೇಯೊಂದಿಗೆ ಬರುತ್ತದೆ ಮತ್ತು ಆಕ್ಸೆಸರಿ-ಫಿಟ್ MyTriumph ಕನೆಕ್ಟಿವಿಟಿ ಸಿಸ್ಟಂಗೆ ಸಿದ್ಧವಾಗಿದೆ. ಈ ಬೈಕ್ 835 ಎಂಎಂ ಸೀಟ್ ಎತ್ತರವನ್ನು ಹೊಂದಿದೆ. ಇನ್ನು ಈ ಬೈಕ್ 206 ಕೆಜಿ ಕರ್ಬ್ ತೂಕವನ್ನು ಹೊಂದಿದೆ. ಇನ್ನು ಈ ಹೊಸ 22.2 ಕಿ,ಮೀ ಮೈಲೇಜ್ ನೀಡುತ್ತದೆ,

ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಅನಾವರಣಗೊಂಡ Triumph Tiger Sport 660 ಬೈಕ್

ಟ್ರಯಂಫ್ ಟೈಗರ್ ಸ್ಪೋರ್ಟ್ 660 ಆಫ್-ರೋಡ್ ಆಧಾರಿತ ಬೈಕ್ ಆಗಿರುವುದರಿಂದ ಸ್ಪೋರ್ಟ್ ಮೋನಿಕರ್ ಟಾರ್ಮ್ಯಾಕ್ ಅಡ್ವೆಂಚರ್ ಆಗಿದೆ. ಈ ಬೈಕಿನಲ್ಲಿ ಟ್ರೈಡೆಂಟ್ 660 ಮಾದರಿಯಂತೆ 17 ಇಂಚಿನ ವ್ಹೀಲ್ ಗಳು ಮತ್ತು ಮೈಕೆಲಿನ್ ರೋಡ್ ಟೈರ್‌ಗಳನ್ನು ಹೊಂದಿವೆ. ಇದು ಉತ್ತಮ ಹಿಡಿತವನ್ನು ನೀಡುತ್ತದೆ,

ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಅನಾವರಣಗೊಂಡ Triumph Tiger Sport 660 ಬೈಕ್

ಹೊಸ ಟೈಗರ್ ಸ್ಪೋರ್ಟ್ 660 ಬೈಕಿನ ಸಸ್ಪೆಂಕ್ಷನ್ ಬಗ್ಗೆ ಹೇಳುವುದಾದರೆ, ಇದರ ಎರಡೂ ಕಡೆಗಳಲ್ಲಿ 150 ಎಂಎಂ ಟ್ರಾವೆಲ್ ನೊಂದಿಗೆ ಸಸ್ಪೆಂಕ್ಷನ್ ಟ್ರಾವೆಲ್ ಹೆಚ್ಚಿಸಲಾಗಿದೆ. ಇದರ ಮುಂಭಾಗದಲ್ಲಿ ಶೋವಾ 41 ಎಂಎಂ ಫೋರ್ಕ್ ಮತ್ತು ಹಿಂಭಾಗದಲ್ಲಿ ಮೊನೊಶಾಕ್ ರಿಮೋಟ್ ಪ್ರಿಲೋಡ್ ಹೊಂದಾಣಿಕೆಯನ್ನು ಪಡೆಯುತ್ತದೆ.

ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಅನಾವರಣಗೊಂಡ Triumph Tiger Sport 660 ಬೈಕ್

ಈ ಹೊಸ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಇದರಲ್ಲಿ ನಿಸ್ಸಿನ್ ಬ್ರೇಕ್‌ಗಳನ್ನು ಟ್ರೈಡೆಂಟ್ 660 ನೊಂದಿಗೆ ಹಂಚಿಕೊಳ್ಳಲಾಗಿದೆ, ಎರಡು-ಪಿಸ್ಟನ್ ಸ್ಲೈಡಿಂಗ್ ಕ್ಯಾಲಿಪರ್‌ಗಳು 310 ಎಂಎಂ ಟ್ವಿನ್ ಫ್ರಂಟ್ ಡಿಸ್ಕ್‌ಗಳನ್ನು ಮತ್ತು ಹಿಂಭಾಗದಲ್ಲಿ ಸಿಂಗಲ್-ಪಿಸ್ಟನ್ ಕ್ಯಾಲಿಪರ್ 255 ಎಂಎಂ ಡಿಸ್ಕ್ ಬ್ರೇಕ್ ಅನ್ನು ಹೊಂದಿದೆ,

ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಅನಾವರಣಗೊಂಡ Triumph Tiger Sport 660 ಬೈಕ್

ಇನ್ನು ಟ್ರಯಂಫ್ ಕಂಪನಿಯು ಟ್ರೈಡೆಂಟ್ 660 ರೋಡ್‌ಸ್ಟರ್ ಬೈಕನ್ನು ಈ ವರ್ಷದ ಏಪ್ರಿಲ್ ತಿಂಗಳಿನಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಈ ಬೈಕನ್ನು ಟ್ರಯಂಫ್ ಟೈಗರ್ ಸ್ಪೋರ್ಟ್ 660 ಬೈಕ್ ಆಧರಿಸಿದೆ, 1968 ರಿಂದ 1975 ರವರೆಗೆ ಟ್ರೈಡೆಂಟ್ ಎಂಬ ಹಳೆಯ ಐಕಾನಿಕ್ ಬೈಕಿನ ಉತ್ಪಾದನೆಯಲ್ಲಿತ್ತು. ಅದೇ ಐಕಾನಿಕ್ ಬೈಕಿನ ಹೆಸರಿನಲ್ಲಿ ಟ್ರಯಂಫ್ ಕಂಪನಿಯು ಹೊಸ ಮಾದರಿಯನ್ನು ಬಿಡುಗಡೆಗೊಳಿಸಲಾಗಿದೆ, ಈ ಹೊಸ ಟ್ರಯಂಫ್ ಟ್ರೈಡೆಂಟ್ 660 ರೋಡ್‌ಸ್ಟರ್ ಬೈಕ್ ಹಲವಾರು ಅತ್ಯಾಧುನಿಕ ಫೀಚರ್ಸ್ ಮತ್ತು ತಂತ್ರಜ್ಙಾನಗಳನ್ನು ಹೊಂದಿವೆ. ಇನ್ನು ಟ್ರಯಂಫ್ ಮೋಟಾರ್‌ಸೈಕಲ್ ಇತ್ತೀಚೆಗೆ ಈ ಬೈಕನ್ನು ಚೀನಾ ಮಾರುಕಟ್ಟೆಯಲ್ಲಿಯು ಬಿಡುಗಡೆಗೊಳಿಸಿದೆ.

ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಅನಾವರಣಗೊಂಡ Triumph Tiger Sport 660 ಬೈಕ್

ಈ ಟ್ರಯಂಫ್ ಟ್ರೈಡೆಂಟ್ 660 ಬೈಕ್ ಅತ್ಯಂತ ಸೊಗಸಾದ ವಿನ್ಯಾಸ ಮತ್ತು ನವೀಕರಿಸಿದ ಎಂಜಿನ್ ಅನ್ನು ಹೊಂದಿದೆ. ಇದು ಹೊಸ ವಿನ್ಯಾಸ ಶೈಲಿಯನ್ನು ಹೊಂದಿದೆ. ಅಲ್ಲದೇ ಪವರ್ ಫುಲ್ ಎಂಜಿನ್ ಅನ್ನು ಒಳಗೊಂಡಿದೆ. ಈ ಹೊಸ ಬೈಕ್ ಸ್ಕಪಲ್ಟಡ್ ಫ್ಯೂಯಲ್ ಟ್ಯಾಂಕ್ ನೊಂದಿಗೆ ಮಸ್ಕಲರ್ ಲುಕ್ ಅನ್ನು ಹೊಂದಿದೆ. ಇನ್ನು ಇದು ಸಿಂಗಲ್-ಪೀಸ್ ಸೀಟ್, ಎಕ್ಸ್‌ಪೋಸ್ಡ್ ಫ್ರೇಮ್ ಮತ್ತು ಎಂಜಿನ್ ಜೊತೆ ವೃತ್ತಾಕಾರದ ಅಂಶಗಳೊಂದಿಗೆ ಸಣ್ಣದಾಗಿ ರೆಟ್ರೋ ಶೈಲಿಯಯಲ್ಲಿ ಕಾಣುತ್ತದೆ. ಇದರಲ್ಲಿ ರೈಡರ್ ಏಡ್ಸ್ ಮತ್ತು ಎಲೆಕ್ಟ್ರಾನಿಕ್ಸ್ ಅನ್ನು ಸಹ ನೀಡುತ್ತದೆ, ಉದಾಹರಣೆಗೆ ರೈಡ್-ಬೈ-ವೈರ್, ಟ್ರ್ಯಾಕ್ಷನ್ ಕಂಟ್ರೋಲ್, ರೈನ್ ಮತ್ತು ರೋಡ್ ರೈಡರ್ ಮೋಡ್ ಗಳು ಸೇರಿದಂತೆ ಇತರ ಹಲವಾರು ಅತ್ಯಾಧುನಿಕ ಫೀಚರ್ಸ್ ಗಳನ್ನು ಹೊಂದಿವೆ.

ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಅನಾವರಣಗೊಂಡ Triumph Tiger Sport 660 ಬೈಕ್

ಟ್ರಯಂಫ್ ಟೈಗರ್ ಸ್ಪೋರ್ಟ್ 660 ಬೈಕಿನಲ್ಲಿ 660 ಸಿಸಿ ಇನ್-ಲೈನ್ ಮೂರು ಸಿಲಿಂಡರ್ ಎಂಜಿನ್ ಅನ್ನು ಟ್ರೈಡೆಂಟ್ 660 ನೊಂದಿಗೆ ಹಂಚಿಕೊಳ್ಳಲಾಗಿದೆ. ಈ ಎಂಜಿನ್ 79 ಬಿಹೆಚ್‍ಪಿ ಪವರ್ ಮತ್ತು 64 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ನಿರೀಕ್ಷಿಸುತ್ತೇವೆ. ಈ ಹೊಸ ಟ್ರಯಂಫ್ ಟೈಗರ್ ಸ್ಪೋರ್ಟ್ 660 ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಮುಂದಿನ ವರ್ಷ ಬಿಡುಗಡೆಯಾಗಲಿದೆ. ಆದರೆ ಕಂಪನಿಯು ಆಧಿಕೃತಿವಾಗಿ ಬಿಡುಗಡೆಯ ದಿನಾಂಕವನ್ನು ಬಹಿರಂಗಪಡಿಸಿಲ್ಲ.

Most Read Articles

Kannada
English summary
Triumph unveiled tiger sport 660 india launch expect by next year details
Story first published: Thursday, October 7, 2021, 10:04 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X