2021ರ ಜನವರಿ ತಿಂಗಳ ಮಾರಾಟದಲ್ಲಿ ಏರಿಕೆ ಕಂಡ ರಾಯಲ್ ಎನ್‌ಫೀಲ್ಡ್

ರಾಯಲ್ ಎನ್‌ಫೀಲ್ಡ್ ಕಂಪನಿಯು 2021ರ ಜನವರಿ ತಿಂಗಳ ಬೈಕ್ ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ. ಕಳೆದ ತಿಂಗಳು ಭಾರತೀಯ ಮಾರುಕಟ್ಟೆಯಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು 68,887 ಯುನಿಟ್‌ಗಳನ್ನು ಮಾರಾಟಗೊಳಿಸಿವೆ.

2021ರ ಜನವರಿ ತಿಂಗಳ ಮಾರಾಟದಲ್ಲಿ ಏರಿಕೆ ಕಂಡ ರಾಯಲ್ ಎನ್‌ಫೀಲ್ಡ್

ಇನ್ನು ಕಳೆದ ವರ್ಷದ ಜನವರಿ ತಿಂಗಳಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು 63,520 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಕಳೆದ ವರ್ಷದ ಜನವರರಿ ತಿಂಗಳ ಬೈಕ್ ಮಾರಾಟವನ್ನು ಈ ವರ್ಷದ ಅದೇ ಅವಧಿಗೆ ಹೋಲಿಸಿದರೆ ಶೇ,8 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಇನ್ನು ರಾಯಲ್ ಎನ್‌ಫೀಲ್ಡ್ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಮಾತ್ರ ಕಳೆದ ತಿಂಗಳು 64,372 ಯುನಿಟ್‌ಗಳನ್ನು ಮಾರಾಟಗೊಳಿಸಿವೆ.

2021ರ ಜನವರಿ ತಿಂಗಳ ಮಾರಾಟದಲ್ಲಿ ಏರಿಕೆ ಕಂಡ ರಾಯಲ್ ಎನ್‌ಫೀಲ್ಡ್

ಕಳೆದ ವರ್ಷದ ಜನವರಿ ತಿಂಗಳಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ 61,292 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಇದನ್ನು ಕಳೆದ ತಿಂಗಳ ದೇಶಿಯ ಮಾರುಕಟ್ಟೆಯಲ್ಲಿ ಬೈಕ್ ಮಾರಾಟದಲ್ಲಿ ಶೇ.5 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

MOST READ: ಯೂನಿಕಾರ್ನ್ ಬೈಕಿನ ಬೆಲೆ ಹೆಚ್ಚಿಸಿದ ಹೋಂಡಾ ಮೋಟಾರ್‌ಸೈಕಲ್

2021ರ ಜನವರಿ ತಿಂಗಳ ಮಾರಾಟದಲ್ಲಿ ಏರಿಕೆ ಕಂಡ ರಾಯಲ್ ಎನ್‌ಫೀಲ್ಡ್

ಇನ್ನು ಕಳೆದ ತಿಂಗಳು ರಾಯಲ್ ಎನ್‌ಫೀಲ್ಡ್ ಕಂಪನಿಯು 4,515 ಯುನಿಟ್‌ಗಳನ್ನು ರಫ್ತು ಮಾಡಲಾಗಿದೆ. ಕಳೆದ ವರ್ಷದ ಜನವರಿ ತಿಂಗಳಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು 2,228 ಯುನಿಟ್‌ಗಳನ್ನು ರಫ್ತು ಮಾಡಲಾಗಿತ್ತು.

2021ರ ಜನವರಿ ತಿಂಗಳ ಮಾರಾಟದಲ್ಲಿ ಏರಿಕೆ ಕಂಡ ರಾಯಲ್ ಎನ್‌ಫೀಲ್ಡ್

ರಾಯಲ್ ಎನ್‌ಫೀಲ್ಡ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಜನಪ್ರಿಯ ಮಾದರಿಗಳನ್ನು ನವೀಕರಿಸಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಇದರ ನಡುವೆ ಹೊಸ ಹಂಟರ್ ಎಂಬ ಹೆಸರಿನ ಕ್ಲಾಸಿಕ್-ರೋಡ್‌ಸ್ಟರ್ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಪರಿಚಯಿಸಲಿದೆ.

MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

2021ರ ಜನವರಿ ತಿಂಗಳ ಮಾರಾಟದಲ್ಲಿ ಏರಿಕೆ ಕಂಡ ರಾಯಲ್ ಎನ್‌ಫೀಲ್ಡ್

ಈ ಹೊಸ ರಾಯಲ್ ಎನ್‌ಫೀಲ್ಡ್ ಹಂಟರ್ ಬೈಕ್ ಬ್ರ್ಯಾಂಡ್‌ನ 350ಸಿಸಿ ವಿಭಾಗದಲ್ಲಿ ಇರಿಸಲಾಗುತ್ತದೆ. ಈ ಹೊಸ ರಾಯಲ್ ಎನ್‌ಫೀಲ್ಡ್ ಹಂಟರ್ ಬೈಕನ್ನು ಬ್ರ್ಯಾಂಡ್‌ನ ಹೊಸ ಜೆ-ಪ್ಲಾಟ್‌ಫಾರ್ಮ್ ಅಡಿಯಲ್ಲಿ ಅಭಿವೃದ್ಧಿ ಪಡಿಸಬಹುದು. ಈ ಹೊಸ ಹಂಟರ್ ಬೈಕ್ ಚೆನ್ನೈನಲ್ಲಿ ಇತ್ತೀಚೆಗೆ ಸ್ಪಾಟ್ ಟೆಸ್ಟ್ ಅನ್ನು ನಡೆಸಿತ್ತು.

2021ರ ಜನವರಿ ತಿಂಗಳ ಮಾರಾಟದಲ್ಲಿ ಏರಿಕೆ ಕಂಡ ರಾಯಲ್ ಎನ್‌ಫೀಲ್ಡ್

ಇನ್ನು ರಾಯಲ್ ಎನ್‌ಫೀಲ್ಡ್ ಹಂಟರ್ ಬೈಕಿನಲ್ಲಿ ಮಿಟಿಯೊರ್ 350 ಮಾದರಿಯಲ್ಲಿರುವ ಅದೇ ಎಂಜಿನ್ ಅನ್ನು ಅಳವಡಿಸಬಹುದು, ಇದು ಹೊಸ ಎಸ್‌ಒಹೆಚ್‌ಸಿ 349ಸಿಸಿ ಸಿಂಗಲ್ ಸಿಲಿಂಡರ್ ಏರ್-ಆಯಿಲ್ ಕೂಲ್ಡ್ ಎಸ್‌ಒಹೆಚ್‌ಸಿ ಎಂಜಿನ್ ಆಗಿರುತ್ತದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

2021ರ ಜನವರಿ ತಿಂಗಳ ಮಾರಾಟದಲ್ಲಿ ಏರಿಕೆ ಕಂಡ ರಾಯಲ್ ಎನ್‌ಫೀಲ್ಡ್

ಈ ಬೈಕಿನ ಸಣ್ಣ-ಸಿಂಗಲ್-ಪಾಡ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿರಲಿದೆ. ಇನ್ನು ಹೊಸ ಬೈಕಿನಲ್ಲಿ ಟ್ರಿಪ್ಪರ್ ನ್ಯಾವಿಗೇಷನ್ ಫೀಚರ್ ಅನ್ನು ಒಳಗೊಂಡಿರುತ್ತದೆ. ಇದು ಮೊಬೈಲ್ ಅಪ್ಲಿಕೇಶನ್‌ ಮೂಲಕ ಸ್ಮಾರ್ಟ್‌ಫೋನ್‌ನೊಂದಿಗೆ ಒಮ್ಮೆ ಜೋಡಿಸಿದಾಗ ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಒದಗಿಸಲು ಇದು ಸಣ್ಣ ಟಿಎಫ್‌ಟಿ ಡಿಸ್ ಪ್ಲೇಯನ್ನು ಹೊಂದಿದೆ.

2021ರ ಜನವರಿ ತಿಂಗಳ ಮಾರಾಟದಲ್ಲಿ ಏರಿಕೆ ಕಂಡ ರಾಯಲ್ ಎನ್‌ಫೀಲ್ಡ್

2021ರ ಜನವರಿ ತಿಂಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ರಾಯಲ್ ಎನ್‌ಫೀಲ್ಡ್ ಬೈಕ್ ಮಾರಾಟದಲ್ಲಿ ಉತ್ತಮ ಬಳೆವಣಿಗೆಯನ್ನು ಸಾಧಿಸಿದೆ. ಇನ್ನು ರಾಯಲ್ ಎನ್‌ಫೀಲ್ಡ್ ಕಂಪನಿಯು ಭಾರತದಲ್ಲಿ ಹೊಸ ಮಾದರಿಗಳನ್ನು ಪರಿಚಯಿಸಲಿದೆ. ಇದರಿಂದ ಮಾರಾಟದಲ್ಲಿ ಮತಷ್ಟು ಬೆಳವಣಿಗೆಯನ್ನು ಸಾಧಿಸಲು ನೆರವಾಗುತ್ತದೆ.

Most Read Articles

Kannada
English summary
Royal Enfield Registers Eight Per Cent Growth Overall. Read In Kananda.
Story first published: Monday, February 1, 2021, 19:26 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X