ಆಗಸ್ಟ್ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ದ್ವಿಚಕ್ರ ವಾಹನಗಳಿವು

ಇನ್ನೆರಡು ದಿನದಲ್ಲಿ 2021ರ ಜುಲೈ ತಿಂಗಳು ಕೊನೆಯಾಗಲಿದೆ. ಈ ತಿಂಗಳು ಹಲವು ವಾಹನ ತಯಾರಕ ಕಂಪನಿಗಳು ದೇಶಿಯ ಮಾರುಕಟ್ಟೆಯಲ್ಲಿ ತಮ್ಮ ವಾಹನಗಳನ್ನು ಬಿಡುಗಡೆಗೊಳಿಸಿವೆ.

ಆಗಸ್ಟ್ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ದ್ವಿಚಕ್ರ ವಾಹನಗಳಿವು

ಆಗಸ್ಟ್ ತಿಂಗಳಿನಲ್ಲಿಯೂ ದ್ವಿಚಕ್ರ ವಾಹನ ತಯಾರಕ ಕಂಪನಿಗಳು ತಮ್ಮ ವಾಹನಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿವೆ. ಆಗಸ್ಟ್ ತಿಂಗಳಿನಲ್ಲಿ ಭಾರತದಲ್ಲಿ ಬಿಡುಗಡೆಯಾಗಲಿರುವ ದ್ವಿಚಕ್ರ ವಾಹನಗಳು ಯಾವುವು ಎಂಬುದನ್ನು ಈ ಲೇಖನದಲ್ಲಿ ನೋಡೋಣ.

ಆಗಸ್ಟ್ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ದ್ವಿಚಕ್ರ ವಾಹನಗಳಿವು

1. ಓಲಾ ಎಲೆಕ್ಟ್ರಿಕ್ ಸ್ಕೂಟರ್

ಆಗಸ್ಟ್ ತಿಂಗಳಿನಲ್ಲಿ ಓಲಾ ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಯಾಗುವ ಸಾಧ್ಯತೆಗಳಿವೆ. ಆದರೆ ಓಲಾ ಕಂಪನಿಯು ಈ ಎಲೆಕ್ಟ್ರಿಕ್ ಸ್ಕೂಟರಿನ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸಿಲ್ಲ.

ಆಗಸ್ಟ್ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ದ್ವಿಚಕ್ರ ವಾಹನಗಳಿವು

ಕಂಪನಿಯು ಕೆಲವು ದಿನಗಳ ಹಿಂದಷ್ಟೇ ತನ್ನ ಎಲೆಕ್ಟ್ರಿಕ್ ಸ್ಕೂಟರಿನ ಬುಕ್ಕಿಂಗ್'ಗಳನ್ನು ಆರಂಭಿಸಿದೆ. ಬುಕ್ಕಿಂಗ್ ಆರಂಭವಾದ 24 ಗಂಟೆಗಳಲ್ಲಿಯೇ 1 ಲಕ್ಷ ಯುನಿಟ್‌ ಬುಕ್ಕಿಂಗ್'ಗಳನ್ನು ಸ್ವೀಕರಿಸಿರುವುದಾಗಿ ಕಂಪನಿ ಹೇಳಿದೆ.

ಆಗಸ್ಟ್ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ದ್ವಿಚಕ್ರ ವಾಹನಗಳಿವು

2. ಬಿಎಂಡಬ್ಲ್ಯು ಸಿ 400 ಜಿಟಿ

ಬಿಎಂಡಬ್ಲ್ಯು ಮೊಟೊರಾಡ್ ತನ್ನ ಹೊಸ ಸಿ 400 ಜಿಟಿ ಮ್ಯಾಕ್ಸಿ ಸ್ಕೂಟರ್ ಅನ್ನು 2021 ರ ಆಗಸ್ಟ್‌ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಗಳಿವೆ.

ಆಗಸ್ಟ್ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ದ್ವಿಚಕ್ರ ವಾಹನಗಳಿವು

ಕಂಪನಿಯು ಕೆಲವು ದಿನಗಳ ಹಿಂದಷ್ಟೇ ಈ ಮ್ಯಾಕ್ಸಿ ಸ್ಕೂಟರಿನ ಟೀಸರ್ ಅನ್ನು ಬಿಡುಗಡೆಗೊಳಿಸಿತ್ತು. ಬಿಎಂಡಬ್ಲ್ಯು ಸಿ 400 ಜಿಟಿ ಮ್ಯಾಕ್ಸಿ ಸ್ಕೂಟರಿನ ಬೆಲೆ ಎಕ್ಸ್ ಶೋರೂಂ ದರದಂತೆ ರೂ. 5 ಲಕ್ಷಗಳಾಗುವ ಸಾಧ್ಯತೆಗಳಿವೆ.

ಆಗಸ್ಟ್ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ದ್ವಿಚಕ್ರ ವಾಹನಗಳಿವು

3. ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350

ರೆಟ್ರೊ-ಮಾಡರ್ನ್ ಬೈಕ್ ತಯಾರಕ ಕಂಪನಿಯಾದ ರಾಯಲ್ ಎನ್‌ಫೀಲ್ಡ್ ಆಗಸ್ಟ್ ತಿಂಗಳಿನಲ್ಲಿ ತನ್ನ ಅತ್ಯಂತ ಜನಪ್ರಿಯ ಕ್ಲಾಸಿಕ್ 350 ಬೈಕಿನ ಹೊಸ ತಲೆಮಾರಿನ ಮಾದರಿಯನ್ನು ಬಿಡುಗಡೆಗೊಳಿಸಬಹುದು ಎಂದು ಹೇಳಲಾಗಿದೆ.

ಆಗಸ್ಟ್ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ದ್ವಿಚಕ್ರ ವಾಹನಗಳಿವು

ಈ ಬೈಕ್ ಅನ್ನು ಹಲವು ಬಾರಿ ಭಾರತದ ರಸ್ತೆಗಳಲ್ಲಿ ಪರೀಕ್ಷಿಸಲಾಗಿದೆ. ಹೊಸ ಮಾದರಿಯ ಈ ಬೈಕ್ ಹೊಸ ಎಂಜಿನ್, ಫ್ರೇಮ್, ಫೀಚರ್ ಹಾಗೂ ತಂತ್ರಜ್ಞಾನಗಳನ್ನು ಹೊಂದಿರಲಿದೆ.

ಆಗಸ್ಟ್ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ದ್ವಿಚಕ್ರ ವಾಹನಗಳಿವು

4. ಸಿಂಪಲ್ ಒನ್

ಸಿಂಪಲ್ ಒನ್ ಎಲೆಕ್ಟ್ರಿಕ್ ಸ್ಕೂಟರ್ ಆಗಸ್ಟ್ 15 ರಂದು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಕಂಪನಿಯು ಈ ಎಲೆಕ್ಟ್ರಿಕ್ ಸ್ಕೂಟರಿನ ಫೀಚರ್ ಹಾಗೂ ವಿಶೇಷತೆಗಳ ಬಗ್ಗೆ ಸದ್ಯಕ್ಕೆ ಯಾವುದೇ ಮಾಹಿತಿ ನೀಡಿಲ್ಲ.

ಆಗಸ್ಟ್ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ದ್ವಿಚಕ್ರ ವಾಹನಗಳಿವು

ಈ ಎಲೆಕ್ಟ್ರಿಕ್ ಸ್ಕೂಟರ್ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ನಂತರ ಎಥರ್ 450 ಎಕ್ಸ್, ಟಿವಿಎಸ್ ಐಕ್ಯೂಬ್ ಹಾಗೂ ಓಲಾ ಎಲೆಕ್ಟ್ರಿಕ್ ಸ್ಕೂಟರ್‌ಗಳಿಗೆ ಪೈಪೋಟಿ ನೀಡಲಿದೆ.

ಆಗಸ್ಟ್ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ದ್ವಿಚಕ್ರ ವಾಹನಗಳಿವು

5. ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ ಸಿಗ್ನಲ್ಸ್

ರಾಯಲ್ ಎನ್‌ಫೀಲ್ಡ್ ಕಂಪನಿಯು ಕ್ಲಾಸಿಕ್ 350 ಬೈಕಿನ ಹೊರತಾಗಿ ತನ್ನ ಹೊಸ ಕ್ಲಾಸಿಕ್ 350 ಸಿಗ್ನಲ್ಸ್ ಬೈಕ್ ಅನ್ನು ಸಹ ಆಗಸ್ಟ್ ತಿಂಗಳಿನಲ್ಲಿ ಬಿಡುಗಡೆಗೊಳಿಸುವ ನಿರೀಕ್ಷೆಗಳಿವೆ.

ಆಗಸ್ಟ್ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ದ್ವಿಚಕ್ರ ವಾಹನಗಳಿವು

ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ ಸಿಗ್ನಲ್ಸ್ ಬೈಕ್ ಅನ್ನು ಹಲವು ಬಾರಿ ಭಾರತದ ರಸ್ತೆಗಳಲ್ಲಿ ಪರೀಕ್ಷಿಸಲಾಗಿದೆ. ಈ ಬೈಕ್ ಬಗ್ಗೆ ರಾಯಲ್ ಎನ್‌ಫೀಲ್ಡ್ ಕಂಪನಿಯು ಸದ್ಯಕ್ಕೆ ಯಾವುದೇ ಮಾಹಿತಿಯನ್ನು ನೀಡಿಲ್ಲ.

ಆಗಸ್ಟ್ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ದ್ವಿಚಕ್ರ ವಾಹನಗಳಿವು

6. ಹೋಂಡಾ ಹಾರ್ನೆಟ್ 2.0 ಅಡ್ವೆಂಚರ್

ಹೋಂಡಾ ಇಂಡಿಯಾ ತನ್ನ ಹಾರ್ನೆಟ್ 2.0 ಆಧಾರಿತ ಅಡ್ವೆಂಚರ್ ಬೈಕ್ ಅನ್ನು ಮುಂದಿನ ತಿಂಗಳು ಭಾರತದಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಈ ಬೈಕ್ ಅನ್ನು ಹೋಂಡಾ ರೆಡ್‌ವಿಂಗ್ ಲೈನ್‌ ಮೂಲಕ ಮಾರಾಟ ಮಾಡಲಾಗುವುದು. ಈ ಬೈಕಿನ ಬೆಲೆ ಎಕ್ಸ್ ಶೋರೂಂ ದರದಂತೆ ರೂ. 1.20 ಲಕ್ಷಗಳಿಂದ ರೂ. 1.50 ಲಕ್ಷಗಳಾಗುವ ಸಾಧ್ಯತೆಗಳಿವೆ.

Article Published On: Friday, July 30, 2021, 20:09 [IST]
English summary
Two wheelers launching in domestic market in August 2021. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+