ವಿನೂತನ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆ ಮಾಡಲಿದೆ ವಿಎಲೆಕ್ಟ್ರಿಕ್ ಮತ್ತು ಮೊವಿಯಿಂಗ್

ಎಲೆಕ್ಟ್ರಿಕ್ ವಾಹನಗಳಿಗೆ ಉತ್ತಮ ಬೇಡಿಕೆ ಹರಿದುಬರುತ್ತಿದ್ದು, ಹಲವಾರು ಸ್ಪಾರ್ಟ್ ಕಂಪನಿಗಳು ಗ್ರಾಹಕರ ಬೇಡಿಕೆಯೆಂತೆ ವಿವಿಧ ಮಾದರಿಯ ಇವಿ ವಾಹನಗಳನ್ನು ಬಿಡುಗಡೆಗೊಳಿಸುವ ಮೂಲಕ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿವೆ.

ವಿನೂತನ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆ ಮಾಡಲಿದೆ ವಿಎಲೆಕ್ಟ್ರಿಕ್ ಮತ್ತು ಮೊವಿಯಿಂಗ್

ದುಬಾರಿ ಇಂಧನ ದರ ಮತ್ತು ಹೆಚ್ಚುತ್ತಿರುವ ಮಾಲಿನ್ಯ ಪ್ರಮಾಣವನ್ನು ಪರಿಣಾಮಕಾರಿಯಾಗಿ ತಗ್ಗಿಸುವ ನಿಟ್ಟಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳಿಗೆ ಜಾರಿಗೆ ತಂದಿದ್ದು, ವಿವಿಧ ರಾಜ್ಯ ಸರ್ಕಾರಗಳು ಕೂಡಾ ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಹೆಚ್ಚಿಸಲು ಹೊಸ ಇವಿ ವಾಹನ ನೀತಿಯನ್ನು ಅಳವಡಿಸಿಕೊಂಡಿರುವುದು ಪ್ರಮುಖ ಬದಲಾವಣೆಗೆ ಕಾರಣವಾಗಿದೆ.

ವಿನೂತನ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆ ಮಾಡಲಿದೆ ವಿಎಲೆಕ್ಟ್ರಿಕ್ ಮತ್ತು ಮೊವಿಯಿಂಗ್

ಹೊಸ ಇವಿ ವಾಹನ ನೀತಿ ಮೂಲಕ ಪರಿಣಾಮಕಾಗಿಯಾಗಿ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಒತ್ತು ನೀಡುತ್ತಿರುವುದು ಹೊಸ ಇವಿ ವಾಹನಗಳ ಅಭಿವೃದ್ದಿ ಹೆಚ್ಚುತ್ತಿದ್ದು, ಸ್ಪಾರ್ಟ್ ಕಂಪನಿಗಳೇ ವಿನೂತನ ಮಾದರಿಯ ಇವಿ ವಾಹನಗಳೊಂದಿಗೆ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿವೆ.

ವಿನೂತನ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆ ಮಾಡಲಿದೆ ವಿಎಲೆಕ್ಟ್ರಿಕ್ ಮತ್ತು ಮೊವಿಯಿಂಗ್

ಇವಿ ಸ್ಕೂಟರ್ ಉತ್ಪಾದನೆಯಲ್ಲಿ ಹೊಸ ಬದಲಾವಣೆ ನೀರಿಕ್ಷೆಯಲ್ಲಿರುವ ನಮ್ಮ ಬೆಂಗಳೂರು ಮೂಲದ ವಿಎಲೆಕ್ಟ್ರಿಕ್ ಕಂಪನಿಯು ಮಾರುಕಟ್ಟೆಯಲ್ಲಿ ಬೇಡಿಕೆ ಆಧರಿಸಿ ವಿವಿಧ ಮಾದರಿಯ ಸ್ಕೂಟರ್ ಮಾದರಿಗಳನ್ನು ಅಭಿವೃದ್ದಿಗೊಳಿಸಿದ್ದು, ಹೊಸ ಉದ್ಯಮ ವ್ಯವಹಾರಕ್ಕೆ ಮತ್ತಷ್ಟು ಬಲತುಂಬಲು ಸಹಭಾಗಿತ್ವ ಯೋಜನೆಯನ್ನು ಘೋಷಣೆ ಮಾಡಿದೆ.

ವಿನೂತನ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆ ಮಾಡಲಿದೆ ವಿಎಲೆಕ್ಟ್ರಿಕ್ ಮತ್ತು ಮೊವಿಯಿಂಗ್

ಆರಂಭದಲ್ಲಿ ಸ್ವತಂತ್ರವಾಗಿಯೇ ಉದ್ಯಮ ವ್ಯವಹಾರ ಕೈಗೊಳ್ಳುವ ಯೋಜನೆಯಲ್ಲಿದ್ದ ವಿಎಲೆಕ್ಟ್ರಿಕ್ ಕಂಪನಿಯು ಮಾರುಕಟ್ಟೆ ವಿಸ್ತರಣೆಗೆ ಸಹಕಾರಿಯಾಗಲು ನೋಯ್ಡಾ ಮೂಲದ ಮೊವಿಯಿಂಗ್ ಕಂಪನಿಯೊಂದಿಗೆ ಸಹಭಾಗಿತ್ವ ಯೋಜನೆಯನ್ನು ಘೋಷಣೆ ಮಾಡಿದ್ದು, ಒಂದೇ ಬ್ರಾಂಡ್ ನೆಮ್ ಅಡಿಯಲ್ಲಿ ಮುಂದಿನ ಹೊಸ ಯೋಜನೆಗಳನ್ನು ಸಿದ್ದಪಡಿಸಲಿವೆ.

ವಿನೂತನ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆ ಮಾಡಲಿದೆ ವಿಎಲೆಕ್ಟ್ರಿಕ್ ಮತ್ತು ಮೊವಿಯಿಂಗ್

ಸಹಭಾಗಿತ್ವ ಯೋಜನೆಯಡಿಯಲ್ಲಿ ವಿಎಲೆಕ್ಟ್ರಿಕ್ ಮತ್ತು ಮೊವಿಯಿಂಗ್ ಕಂಪನಿಯು ವ್ಯಯಕ್ತಿಕ ಬಳಕೆಯ ಮತ್ತು ವಾಣಿಜ್ಯ ವ್ಯವಹಾರಗಳಿಗೆ ಬಳಕೆ ಮಾಡುವ ಇವಿ ಸ್ಕೂಟರ್‌ಗಳನ್ನು ಅಭಿವೃದ್ದಿಗೊಳಿಸಲಿವೆ.

ವಿನೂತನ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆ ಮಾಡಲಿದೆ ವಿಎಲೆಕ್ಟ್ರಿಕ್ ಮತ್ತು ಮೊವಿಯಿಂಗ್

ಬಿಟುಬಿ(ಬ್ಯುಸಿನೆಸ್ ಟು ಬ್ಯುಸಿನೆಸ್) ಉದ್ದೇಶಗಳಿಗಾಗಿ ಇವಿ ವಾಹನ ಮಾರಾಟವು ತೀವ್ರವಾಗಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಕಂಪನಿಯು ಹೊಸ ಯೋಜನೆಯೊಂದಿಗೆ ವಿವಿಧ ಉದ್ಯಮ ವ್ಯವಹಾರಗಳಿಗೆ ಪೂರಕವಾಗಿ ಸ್ಕೂಟರ್ ಅಭಿವೃದ್ದಿಪಡಿಸಲಿವೆ.

ವಿನೂತನ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆ ಮಾಡಲಿದೆ ವಿಎಲೆಕ್ಟ್ರಿಕ್ ಮತ್ತು ಮೊವಿಯಿಂಗ್

ಆರಂಭಿಕ ಇವಿ ಸ್ಕೂಟರ್ ಮಾದರಿಯಾಗಿ 2ಡಬ್ಲ್ಯುಎಸ್ ಮಾದರಿಯನ್ನು ಅಭಿವೃದ್ದಿಗೊಳಿಸಿ ಪ್ರಮುಖ ಕಂಪನಿಗಳ ಬಿಟುಬಿ ಉದ್ದೇಶಗಳಿಗೆ ವಿತರಣೆ ಆರಂಭಿಸಿದ್ದು, ಹೊಸ ಸ್ಕೂಟರ್ ಮಾದರಿಯು ಮುಂಬರುವ ಕೆಲವೇ ತಿಂಗಳುಗಳಲ್ಲಿ ದೇಶದ ಪ್ರಮುಖ ನಗರಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.

MOST READ: ಪ್ರತಿ ಚಾರ್ಜ್‌ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ವಿನೂತನ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆ ಮಾಡಲಿದೆ ವಿಎಲೆಕ್ಟ್ರಿಕ್ ಮತ್ತು ಮೊವಿಯಿಂಗ್

ಇನ್ನು ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯವನ್ನು ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹ ನೀಡುತ್ತಿರುವುದು ಹೊಸ ಬದಲಾವಣೆಗೆ ಕಾರಣವಾಗಿದೆ.

ವಿನೂತನ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆ ಮಾಡಲಿದೆ ವಿಎಲೆಕ್ಟ್ರಿಕ್ ಮತ್ತು ಮೊವಿಯಿಂಗ್

ಕಳೆದ 10 ವರ್ಷಗಳ ಅವಧಿಯಲ್ಲೇ ಮೊದಲ ಬಾರಿಗೆ 2020-21 ಹಣಕಾಸು ವರ್ಷದಲ್ಲಿ ಹೆಚ್ಚಿನ ಮಟ್ಟದ ಎಲೆಕ್ಟ್ರಿಕ್ ವಾಹನಗಳು ಮಾರಾಟಗೊಂಡಿದ್ದು, ಕಳೆದ ಹತ್ತುಅವಧಿಯಲ್ಲಿ ಸುಮಾರು 6.38 ಲಕ್ಷ ಎಲೆಕ್ಟ್ರಿಕ್ ವಾಹನಗಳು ನೋಂದಣಿಯಾಗಿವೆ.

MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ವಿನೂತನ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆ ಮಾಡಲಿದೆ ವಿಎಲೆಕ್ಟ್ರಿಕ್ ಮತ್ತು ಮೊವಿಯಿಂಗ್

ಫೇಮ್ 2 ಯೋಜನೆ ಅಡಿ ಕೇಂದ್ರ ಸರ್ಕಾರದಿಂದ ಒಟ್ಟು 7 ಸಾವಿರ ಇ-ಬಸ್‌ಗಳು, 5 ಲಕ್ಷ ತ್ರಿಚಕ್ರ ಇವಿ ವಾಹನಗಳು, 55 ಸಾವಿರ ಎಲೆಕ್ಟ್ರಿಕ್ ಕಾರುಗಳು ಮತ್ತು 10 ಲಕ್ಷ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ಸಬ್ಸಿಡಿ ಸಿಗಲಿದ್ದು, ಸಬ್ಸಡಿ ಯೋಜನೆಯು ವಾಹನ ಮಾಲೀಕತ್ವ ಹೊರೆಯನ್ನು ತಗ್ಗಿಸಲು ಸಾಕಷ್ಟು ಸಹಕಾರಿಯಾಗಿದೆ.

Most Read Articles

Kannada
English summary
Welectric & MoEVing Partner To Accelerate Electrification Of The Last-Mile Delivery Operations. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X