ಟೆಸ್ಟಿಂಗ್ ವೇಳೆ ಕ್ಯಾಮರಾ ಕಣ್ಣಿಗೆ ಬಿದ್ದ ಹೊಸ ಎಥರ್ ಇ-ಸ್ಕೂಟರ್: ಅಗ್ಗದ ಬೆಲೆಗೆ ಬಿಡುಗಡೆ ಸಾಧ್ಯತೆ

ಹೊಸ ಎಥೆರ್ ಎನರ್ಜಿ ಇ-ಸ್ಕೂಟರ್ ಅನ್ನು ಭಾರೀ ಮರೆಮಾಚುವಿಕೆಯೊಂದಿಗೆ ಭಾರತೀಯ ರಸ್ತೆಗಳಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪರೀಕ್ಷಾ ಹಂತದಲ್ಲಿರುವ ಹೊಸ ಸ್ಕೂಟರ್ ಅನ್ನು ಹೆಚ್ಚು ಕೈಗೆಟುಕುವ ಬೆಲೆಯಲ್ಲಿ ಬಿಡುಗಡೆ ಮಾಡಲು ಕಂಪನಿ ಯೋಜಿಸಿದೆ.

ಟೆಸ್ಟಿಂಗ್ ವೇಳೆ ಕ್ಯಾಮರಾ ಕಣ್ಣಿಗೆ ಬಿದ್ದ ಹೊಸ ಎಥರ್ ಇ-ಸ್ಕೂಟರ್: ಕೈಗೆಟುಕುವ ಬೆಲೆಗೆ ಬಿಡುಗಡೆ

ಇದು ಎಥರ್ 450 ಪ್ಲಸ್‌ಗಿಂತ ಕೆಳಗಿರುವ ವೇರಿಯಂಟ್‌ ಆಗಿದ್ದು, ಈ ಹೊಸ ರೂಪಾಂತರವು ಹೆಚ್ಚು ಕೈಗೆಟುಕುವ ಬೆಲೆಗೆ ನೀಡುತ್ತಿರುವುದರಿಂದ ವೈಶಿಷ್ಟ್ಯಗಳ ವಿಷಯದಲ್ಲಿ ತುಸು ಕಡಿಮೆಮಾಡಬಹುದೆಂಬ ಅನುಮಾನವಿದೆ. ಇದು ಸಣ್ಣ ಬ್ಯಾಟರಿ ಪ್ಯಾಕ್ ಮತ್ತು ಮೋಟಾರ್ ಪಡೆಯುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಟೆಸ್ಟಿಂಗ್ ವೇಳೆ ಕ್ಯಾಮರಾ ಕಣ್ಣಿಗೆ ಬಿದ್ದ ಹೊಸ ಎಥರ್ ಇ-ಸ್ಕೂಟರ್: ಕೈಗೆಟುಕುವ ಬೆಲೆಗೆ ಬಿಡುಗಡೆ

ಆದ್ದರಿಂದ ಮುಂಬರುವ ಇ-ಸ್ಕೂಟರ್ ಕಡಿಮೆ ಮೈಲೇಜ್ ಮತ್ತು ಉನ್ನತ ವೇಗವನ್ನು ನೀಡಲಿದೆ ಎಂದು ನಿರೀಕ್ಷಿಸಲಾಗಿದೆ. ಇದರ ಹೊರತಾಗಿ, ವಿನ್ಯಾಸವು ಪ್ರಸ್ತುತ ಜೆನರೇಷನ್‌ನ ಎಥರ್ 450X ಮತ್ತು 450 ಪ್ಲಸ್‌ನಂತೆಯೇ ಇರುತ್ತದೆ, ಹಾಗಾಗಿ ಇದು ಅದೇ ಫ್ರೇಮ್ ಮತ್ತು ಚಾಸಿಸ್ ಅನ್ನು ಬಳಸುವ ಸಾಧ್ಯತೆಯಿದೆ.

ಟೆಸ್ಟಿಂಗ್ ವೇಳೆ ಕ್ಯಾಮರಾ ಕಣ್ಣಿಗೆ ಬಿದ್ದ ಹೊಸ ಎಥರ್ ಇ-ಸ್ಕೂಟರ್: ಕೈಗೆಟುಕುವ ಬೆಲೆಗೆ ಬಿಡುಗಡೆ

ಇದು ಎಥರ್‌ಗೆ ವರವಾಗಿ ಪರಿಣಮಿಸಬಹುದು, ಸರ್ಕಾರದ ಸಬ್ಸಿಡಿಗಳು ದೇಶದಾದ್ಯಂತ ಕೊನೆಗೊಳ್ಳುತ್ತಿವೆ, ಇದು ಇ-ಸ್ಕೂಟರ್‌ಗಳ ಬೆಲೆಗಳನ್ನು ಗಣನೀಯವಾಗಿ ಹೆಚ್ಚಿಸಲಿದೆ. ಆದರೂ, ಎಥರ್ ಮುಂಬರುವ ಮಾದರಿಯ ಬೆಲೆಯನ್ನು ಕಡಿಮೆ ಮಾಡಿದರೆ ಮಾತ್ರ ಅದು ವರದಾನವಾಗುತ್ತದೆ.

ಟೆಸ್ಟಿಂಗ್ ವೇಳೆ ಕ್ಯಾಮರಾ ಕಣ್ಣಿಗೆ ಬಿದ್ದ ಹೊಸ ಎಥರ್ ಇ-ಸ್ಕೂಟರ್: ಕೈಗೆಟುಕುವ ಬೆಲೆಗೆ ಬಿಡುಗಡೆ

ಓಲಾ ಎಲೆಕ್ಟ್ರಿಕ್ ಹೆಚ್ಚು ಕೈಗೆಟುಕುವ ಎಲೆಕ್ಟ್ರಿಕ್ ಸ್ಕೂಟರ್ ವಿಭಾಗವನ್ನು ಎದುರಿಸಲು ಇದೇ ರೀತಿಯ ಮಾರ್ಗವನ್ನು ಅನುಸರಿಸಿದೆ. ಇದೀಗ ಭಾರತದಲ್ಲಿ ಓಲಾ ಎಸ್ 1 ಅನ್ನು ರೂ. 99,999 (ಎಕ್ಸ್ ಶೋ ರೂಂ) ನಲ್ಲಿ ಬಿಡುಗಡೆ ಮಾಡಿದೆ. ಸದ್ಯ ಓಲಾ ಮಾರಾಟದಲ್ಲಿ ತುಸು ಇಳಿಕೆ ಕಂಡರೂ ಕಂಪನಿಯ ಹೊಸ ಮಾರ್ಗಗಳಿಂದ ಮುಂದಿನ ದಿನಗಳಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳಲಿದೆ ಎಂದು ಕಂಪನಿ ಹೇಳಿಕೊಂಡಿದೆ.

ಟೆಸ್ಟಿಂಗ್ ವೇಳೆ ಕ್ಯಾಮರಾ ಕಣ್ಣಿಗೆ ಬಿದ್ದ ಹೊಸ ಎಥರ್ ಇ-ಸ್ಕೂಟರ್: ಕೈಗೆಟುಕುವ ಬೆಲೆಗೆ ಬಿಡುಗಡೆ

450ಎಕ್ಸ್ ಮತ್ತು 450 ಪ್ಲಸ್‌ಗೆ ಭರ್ಜರಿ ಬೇಡಿಕೆ

ಇವಿ ಸ್ಕೂಟರ್ ಮಾರಾಟದಲ್ಲಿ ಮೊದಲ ಬಾರಿಗೆ ಎಥರ್ ಕಂಪನಿಯು ತಿಂಗಳ ಮಾರಾಟ ಪಟ್ಟಿಯಲ್ಲಿ 6 ಸಾವಿರ ಯುನಿಟ್ ಮಾರಾಟ ದಾಖಲೆ ಕಂಡಿದ್ದು, ಅತ್ಯಧಿಕ ಮೈಲೇಜ್ ಹೊಂದಿರುವ ಹೊಸ 450ಎಕ್ಸ್ ಮತ್ತು 450 ಪ್ಲಸ್ ಮಾದರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಂಡಿವೆ.

ಟೆಸ್ಟಿಂಗ್ ವೇಳೆ ಕ್ಯಾಮರಾ ಕಣ್ಣಿಗೆ ಬಿದ್ದ ಹೊಸ ಎಥರ್ ಇ-ಸ್ಕೂಟರ್: ಕೈಗೆಟುಕುವ ಬೆಲೆಗೆ ಬಿಡುಗಡೆ

ಅಗಸ್ಟ್ ತಿಂಗಳ ಇವಿ ಸ್ಕೂಟರ್ ಮಾರಾಟದಲ್ಲಿ ಟಾಪ್ 3 ಪಟ್ಟಿಯಲ್ಲಿರುವ ಎಥರ್ ಕಂಪನಿಯು ಮೊದಲ ಬಾರಿಗೆ 6,410 ಯುನಿಟ್ ಮಾರಾಟ ಮಾಡಿದ್ದು, ಇದು ಕಳೆದ ವರ್ಷದ ಅಗಸ್ಟ್ ಅವಧಿಯಲ್ಲಿನ ಇವಿ ಸ್ಕೂಟರ್ ಮಾರಾಟ ಪ್ರಮಾಣಕ್ಕಿಂತ ಶೇ. 297 ರಷ್ಟು ಹೆಚ್ಚಳವಾಗಿದೆ.

2022ರ 450ಎಕ್ಸ್ ಮತ್ತು 450 ಪ್ಲಸ್ ಇವಿ ಸ್ಕೂಟರ್ ಮಾದರಿಗಳನ್ನು ಮೂರನೇ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಉನ್ನತೀಕರಿಸಿ ಬಿಡುಗಡೆ ಮಾಡಲಾಗಿದ್ದು,ನವೀಕೃತ ಬ್ಯಾಟರಿ ಪ್ಯಾಕ್ ಜೊತೆ ಹೆಚ್ಚುವರಿ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿವೆ.

ಟೆಸ್ಟಿಂಗ್ ವೇಳೆ ಕ್ಯಾಮರಾ ಕಣ್ಣಿಗೆ ಬಿದ್ದ ಹೊಸ ಎಥರ್ ಇ-ಸ್ಕೂಟರ್: ಕೈಗೆಟುಕುವ ಬೆಲೆಗೆ ಬಿಡುಗಡೆ

ಜೊತೆಗೆ ಹೊಸ ಮಾದರಿಗಳಲ್ಲಿ ಹಲವು ಸುಧಾರಿತ ತಾಂತ್ರಿಕ ಸೌಲಭ್ಯಗಳನ್ನು ಇದೀಗ ಸ್ಟ್ಯಾಂಡರ್ಡ್ ಆಗಿ ಪಡೆದುಕೊಂಡಿದ್ದು, ಹೊಸ ಫೀಚರ್ಸ್‌ಗಳ ಹೊರತಾಗಿಯೂ ಸುಧಾರಿತ ತಂತ್ರಜ್ಞಾನ ಪ್ರೇರಿತ 450 ಪ್ಲಸ್ ಮತ್ತು 450ಎಕ್ಸ್ ಇವಿ ಸ್ಕೂಟರ್ ಮಾದರಿಗಳಲ್ಲಿ ಕಂಪನಿಯು ಈ ಹಿಂದಿನ ಮಾದರಿಯಲ್ಲಿನ ಹಲವು ಫೀಚರ್ಸ್‌ಗಳನ್ನು ಮುಂದುವರಿಸಿದೆ.

ಟೆಸ್ಟಿಂಗ್ ವೇಳೆ ಕ್ಯಾಮರಾ ಕಣ್ಣಿಗೆ ಬಿದ್ದ ಹೊಸ ಎಥರ್ ಇ-ಸ್ಕೂಟರ್: ಕೈಗೆಟುಕುವ ಬೆಲೆಗೆ ಬಿಡುಗಡೆ

ಆದರೆ ವಿಸ್ತರಿತ ಬ್ಯಾಟರಿ ಪ್ಯಾಕ್ ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದ್ದು, ನವೀಕೃತ 450ಎಕ್ಸ್ ಮತ್ತು 450 ಪ್ಲಸ್ ಇವಿ ಸ್ಕೂಟರ್‌‌ಗಳಲ್ಲಿ ಎಥರ್ ಕಂಪನಿಯು ಸುಧಾರಿತ ತಂತ್ರಜ್ಞಾನ ಪ್ರೇರಿತ 3.7kWh ಬ್ಯಾಟರಿ ಪ್ಯಾಕ್ ಜೋಡಣೆ ಮಾಡಿದೆ.

ಟೆಸ್ಟಿಂಗ್ ವೇಳೆ ಕ್ಯಾಮರಾ ಕಣ್ಣಿಗೆ ಬಿದ್ದ ಹೊಸ ಎಥರ್ ಇ-ಸ್ಕೂಟರ್: ಕೈಗೆಟುಕುವ ಬೆಲೆಗೆ ಬಿಡುಗಡೆ

6.2kW ಮೋಟಾರ್ ಮೂಲಕ ಹೊಸ ಬ್ಯಾಟರಿ ಪ್ಯಾಕ್ ಮೂಲಕ ಇದೀಗ ಹೊಸ ಸ್ಕೂಟರ್‌ಗಳು ARAI ಸಂಸ್ಥೆಯು ಪ್ರಮಾಣೀಕರಿಸಿದಂತೆ ಪ್ರತಿ ಚಾರ್ಜ್‌ಗೆ ಗರಿಷ್ಠ 146 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತವೆ.

ಟೆಸ್ಟಿಂಗ್ ವೇಳೆ ಕ್ಯಾಮರಾ ಕಣ್ಣಿಗೆ ಬಿದ್ದ ಹೊಸ ಎಥರ್ ಇ-ಸ್ಕೂಟರ್: ಕೈಗೆಟುಕುವ ಬೆಲೆಗೆ ಬಿಡುಗಡೆ

ನಮ್ಮ ಬೆಂಗಳೂರಿನಲ್ಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕ ಮಾದರಿಯಾದ 450 ಪ್ಲಸ್ ಮಾದರಿಯು ರೂ. 1,34,147 ಬೆಲೆ ಹೊಂದಿದ್ದರೆ ಟಾಪ್ ಎಂಡ್ ಮಾದರಿಯಾದ 450ಎಕ್ಸ್ ಆವೃತ್ತಿಯು ಎಕ್ಸ್‌ಶೋರೂಂ ಪ್ರಕಾರ ರೂ. 1,55,657 ಬೆಲೆ ಹೊಂದಿದೆ.

ಟೆಸ್ಟಿಂಗ್ ವೇಳೆ ಕ್ಯಾಮರಾ ಕಣ್ಣಿಗೆ ಬಿದ್ದ ಹೊಸ ಎಥರ್ ಇ-ಸ್ಕೂಟರ್: ಕೈಗೆಟುಕುವ ಬೆಲೆಗೆ ಬಿಡುಗಡೆ

ಸುಧಾರಿತ ಬ್ಯಾಟರಿ ಜೋಡಣೆ ನಂತರ ಹೊಸ ಸ್ಕೂಟರ್‌ಗಳ ತೂಕದಲ್ಲಿ ಈ ಮೊದಲಿಗಿಂತಲೂ ಇದೀಗ 4 ಕೆ.ಜಿಯಷ್ಟು ಹೆಚ್ಚಳವಾಗಿದ್ದು, ಪ್ರಮುಖ ನಾಲ್ಕು ರೈಡ್ ಮೋಡ್‌ಗಳೊಂದಿಗೆ ಇಕೋ ಮೋಡ್‌ನಲ್ಲಿ ಕನಿಷ್ಠ 105 ಕಿ.ಮೀ ರಿಯಲ್ ವರ್ಲ್ಡ್ ಮೈಲೇಜ್ ಪಡೆದುಕೊಳ್ಳಬಹುದಾಗಿ ಕಂಪನಿಯು ಭರವಸೆ ನೀಡಿದೆ.

ಟೆಸ್ಟಿಂಗ್ ವೇಳೆ ಕ್ಯಾಮರಾ ಕಣ್ಣಿಗೆ ಬಿದ್ದ ಹೊಸ ಎಥರ್ ಇ-ಸ್ಕೂಟರ್: ಕೈಗೆಟುಕುವ ಬೆಲೆಗೆ ಬಿಡುಗಡೆ

ಡ್ರೈವ್‌ಸ್ಪಾರ್ಕ್ ಅಭಿಪ್ರಾಯ

ಎಥರ್ ಕಂಪನಿಯು ಹೊಸ ಸ್ಕೂಟರ್‌ಗಳಲ್ಲಿ ಈ ಬಾರಿ ಎಂಆರ್‌ಎಫ್ ಜೊತೆಗೆ ನಿರ್ಮಾಣ ಮಾಡಲಾದ ಹೊಸ ತಂತ್ರಜ್ಞಾನ ಪ್ರೇರಿತ ಟೈರ್ ಜೋಡಣೆ ಮಾಡಿದ್ದು, ಹೊಸ ಎಂಆರ್‌ಎಫ್ ಟೈರ್‌ನಿಂದ ಹೊಸ ಸ್ಕೂಟರ್‌ಗಳ ಶೇ.22ರಷ್ಟು ಆಕ್ಸಿಲೇಷನ್, ಕಾರ್ನರ್ ರೈಡ್ ಮತ್ತು ಬ್ರೇಕಿಂಗ್ ಫರ್ಪಾಮೆನ್ಸ್ ಸಾಕಷ್ಟು ಸುಧಾರಣೆಗೊಂಡಿದೆ.

Most Read Articles

Kannada
English summary
New Ather e scooter caught on camera during testing Launched at an affordable price
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X