120ಕಿ.ಮೀ ಮೈಲೇಜ್ ರೇಂಜ್ ಹೊಂದಿರುವ ಸೈಬೋರ್ಗ್ ಯೋಧ ಇವಿ ಕ್ರೂಸರ್ ಬೈಕ್ ಅನಾವರಣ

ಹೆಚ್ಚುತ್ತಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಆದ್ಯತೆ ನೀಡಲಾಗುತ್ತಿದ್ದು, ಕೇಂದ್ರ ಸರ್ಕಾರದ ಜೊತೆಗೆ ವಿವಿಧ ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅಳವಡಿಸಿಕೊಳ್ಳುತ್ತಿರುವ ಇವಿ ವಾಹನ ಮಾಲೀಕರಿಗೆ ಹೆಚ್ಚಿನ ಮಟ್ಟದ ಪ್ರೋತ್ಸಾಹವು ಹೊಸ ಬದಲಾವಣೆಗೆ ಕಾರಣವಾಗಿದೆ.

120ಕಿ.ಮೀ ಮೈಲೇಜ್ ರೇಂಜ್ ಹೊಂದಿರುವ ಸೈಬೋರ್ಗ್ ಯೋಧ ಇವಿ ಕ್ರೂಸರ್ ಬೈಕ್ ಅನಾವರಣ

ಇಂಧನ ಚಾಲಿತ ವಾಹನಗಳನ್ನು ತಗ್ಗಿಸಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಕೇಂದ್ರ ಸರ್ಕಾರವು ಫೇಮ್ 2 ಸಬ್ಸಡಿ ಯೋಜನೆಯಡಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕ ಕಂಪನಿಗಳಿಗೆ ಮತ್ತು ಖರೀದಿ ಮಾಡುವ ಗ್ರಾಹಕರಿಗೆ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಫೇಮ್ 2 ಯೋಜನೆಯ ಸಬ್ಸಡಿ ಜೊತೆಗೆ ವಿವಿಧ ರಾಜ್ಯದ ಸರ್ಕಾರಗಳು ಸಹ ಕೆಲವು ವಿನಾಯ್ತಿಗಳನ್ನು ನೀಡುತ್ತಿರುವುದು ಇವಿ ಸ್ಟಾಟ್‌ಅಪ್ ಕಂಪನಿಗಳಿಗೆ ಸಾಕಷ್ಟು ಪ್ರಯೋಜನಕಾರಿಯಾಗಿದೆ.

120ಕಿ.ಮೀ ಮೈಲೇಜ್ ರೇಂಜ್ ಹೊಂದಿರುವ ಸೈಬೋರ್ಗ್ ಯೋಧ ಇವಿ ಕ್ರೂಸರ್ ಬೈಕ್ ಅನಾವರಣ

ಫೇಮ್ 2 ಸಬ್ಸಡಿ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದ್ದು, ವಾಹನ ಉತ್ಪಾದನಾ ಕಂಪನಿಗಳಿಗೂ ಹಲವಾರು ಪ್ರೋತ್ಸಾಹ ಕ್ರಮಗಳನ್ನು ಕೈಗೊಳ್ಳಲಾಗಿದೆ.

120ಕಿ.ಮೀ ಮೈಲೇಜ್ ರೇಂಜ್ ಹೊಂದಿರುವ ಸೈಬೋರ್ಗ್ ಯೋಧ ಇವಿ ಕ್ರೂಸರ್ ಬೈಕ್ ಅನಾವರಣ

ಕೇಂದ್ರ ಸರ್ಕಾರದ ಹೊಸ ಯೋಜನೆಗಳ ಪರಿಣಾಮ ಹಲವಾರು ಸ್ಟಾರ್ಟ್ಅಪ್ ಕಂಪನಿಗಳು ಇವಿ ಉತ್ಪಾದನೆಗೆ ಪ್ರವೇಶಿಸಿದ್ದು, ಗುರಾಗ್ರಾಮ್ ಮೂಲದ ಇಗ್ನಿಟ್ರಾನ್ ಮೋಟೋಕಾರ್ಪ್ ಕಂಪನಿಯು ಸಹ ತನ್ನ ಸಹ ಬ್ರಾಂಡ್ ಸೈಬೋರ್ಗ್ ನಿರ್ಮಾಣದ ಹೊಸ ಮಾದರಿಯ ಇವಿ ದ್ವಿಚಕ್ರ ವಾಹನಗಳನ್ನು ಪರಿಚಯಿಸುವ ಸಿದ್ದವಾಗಿದೆ.

120ಕಿ.ಮೀ ಮೈಲೇಜ್ ರೇಂಜ್ ಹೊಂದಿರುವ ಸೈಬೋರ್ಗ್ ಯೋಧ ಇವಿ ಕ್ರೂಸರ್ ಬೈಕ್ ಅನಾವರಣ

ಕಳೆದ ವಾರವಷ್ಟೇ ಯೋಧ ಎಲೆಕ್ಟ್ರಿಕ್ ಕ್ರೂಸರ್ ಬೈಕ್ ಅನಾವರಣಗೊಳಿಸಿದ್ದ ಸೈಬೋರ್ಗ್ ಕಂಪನಿಯು ಇದೀಗ ಹೊಸ ಬೈಕ್ ಮಾದರಿಯ ಉತ್ಪಾದನಾ ಮಾದರಿಯನ್ನು ಅನಾವರಣಗೊಳಿಸಿದ್ದು, ಈ ವರ್ಷದ ಮೊದಲ ತ್ರೈಮಾಸಿಕ ಅವಧಿಯಲ್ಲಿ ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ.

120ಕಿ.ಮೀ ಮೈಲೇಜ್ ರೇಂಜ್ ಹೊಂದಿರುವ ಸೈಬೋರ್ಗ್ ಯೋಧ ಇವಿ ಕ್ರೂಸರ್ ಬೈಕ್ ಅನಾವರಣ

ಇಗ್ನಿಟ್ರಾನ್ ಮೋಟೋಕಾರ್ಪ್ ಪ್ರೈವೆಟ್ ಲಿಮಿಟೆಡ್ ಕಂಪನಿಯು ಸೈಬೋರ್ಗ್ ಬ್ರಾಂಡ್‌ನಡಿಯಲ್ಲಿ ವಿವಿಧ ಸೆಗ್ಮೆಂಟ್‌ಗಳ ದ್ವಿಚಕ್ರ ವಾಹನಗಳನ್ನು ಬಿಡುಗಡೆ ಮಾಡಲು ಸಿದ್ದವಾಗಿದ್ದು, ಗ್ರಾಹಕರ ಬೇಡಿಕೆಯೆಂತೆ ಕಂಪನಿಯು ಕ್ರೂಸರ್, ಸ್ಪೋರ್ಟ್ ಮತ್ತು ರೆಗ್ಯೂಲರ್ ಇವಿ ಬೈಕ್ ಮಾದರಿಗಳನ್ನು ಬಿಡುಗಡೆ ಮಾಡಲಿದೆ.

120ಕಿ.ಮೀ ಮೈಲೇಜ್ ರೇಂಜ್ ಹೊಂದಿರುವ ಸೈಬೋರ್ಗ್ ಯೋಧ ಇವಿ ಕ್ರೂಸರ್ ಬೈಕ್ ಅನಾವರಣ

ಸೈಬೋರ್ಗ್ ಹೊಸ ಕ್ರೂಸರ್ ಬೈಕ್ ಮಾದರಿಯು ಅತ್ಯುತ್ತಮ ಪ್ರೀಮಿಯಂ ಫೀಚರ್ಸ್ ಜೊತೆಗೆ ಹೆಚ್ಚಿನ ಮಟ್ಟದ ಬ್ಯಾಟರಿ ಪ್ಯಾಕ್ ಪಡೆದುಕೊಂಡಿದ್ದು, ಬಜಾಜ್ ಅವೆಂಜರ್ ಬೈಕ್ ಮಾದರಿಯನ್ನು ಹೋಲುವ ಹೊಸ ಯೋಧ ಇವಿ ಬೈಕ್ ಮಾದರಿಯು ಅತ್ಯುತ್ತಮ ಪರ್ಫಾಮೆನ್ಸ್ ಖಚಿತಪಡಿಸಿದೆ.

120ಕಿ.ಮೀ ಮೈಲೇಜ್ ರೇಂಜ್ ಹೊಂದಿರುವ ಸೈಬೋರ್ಗ್ ಯೋಧ ಇವಿ ಕ್ರೂಸರ್ ಬೈಕ್ ಅನಾವರಣ

ಹೊಸ ಯೋಧ ಇವಿ ಕ್ರೂಸರ್ ಮಾದರಿಯು ಪ್ರತಿ ಚಾರ್ಜ್‌ಗೆ 120 ಕಿ.ಮೀ ಮೈಲೇಜ್ ಹೊಂದಿದ್ದು, ಅತ್ಯುತ್ತಮ ತಾಂತ್ರಿಕ ಸೌಲಭ್ಯಗಳೊಂದಿಗೆ ಆಕರ್ಷಕವಾದ ಎಲ್ಇಡಿ ಹ್ಯಾಂಡ್‌ಲ್ಯಾಂಪ್, ಎಲ್ಇಡಿ ಲೈಟ್ಸ್, ಅರಾಮದಾಯಕ ಆಸನ ಸೌಲಭ್ಯ, ಹೊಂದಾಣಿಕೆ ಮಾಡಬಹುದಾದ ಸ್ಪ್ರೀಂಗ್ ಶಾಕರ್ ಸೌಲಭ್ಯಗಳಿವೆ.

120ಕಿ.ಮೀ ಮೈಲೇಜ್ ರೇಂಜ್ ಹೊಂದಿರುವ ಸೈಬೋರ್ಗ್ ಯೋಧ ಇವಿ ಕ್ರೂಸರ್ ಬೈಕ್ ಅನಾವರಣ

ಹಾಗೆಯೇ ಹೊಸ ಬೈಕಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತುನೀಡಲಾಗಿದ್ದು, ಕನೆಕ್ಟೆಡ್ ಫೀಚರ್ಸ್ ಜೊತೆಗೆ ರಿಮೋಟ್ ಕಂಟ್ರೋಲ್ ಸಿಸ್ಟಂ, ಅಂಟಿ ಥೇಫ್ಟ್ ಅಲಾರಾಂ, ಅತ್ಯುತ್ತಮ ಬಿಗಿಹಿಡಿತ ಹೊಂದಿರುವ ಟ್ಯೂಬ್‌ಲೆಸ್ ಟೈರ್ ಸೇರಿದಂತೆ ಹಲವು ಆಕರ್ಷಕ ಫೀಚರ್ಸ್‌ಗಳಿವೆ.

120ಕಿ.ಮೀ ಮೈಲೇಜ್ ರೇಂಜ್ ಹೊಂದಿರುವ ಸೈಬೋರ್ಗ್ ಯೋಧ ಇವಿ ಕ್ರೂಸರ್ ಬೈಕ್ ಅನಾವರಣ

ಹೊಸ ಇವಿ ಬೈಕ್ ಮಾದರಿಗಳನ್ನು ಸೈಬೋರ್ಗ್ ಕಂಪನಿಯು ಸಂಪೂರ್ಣವಾಗಿ ಸ್ಥಳೀಯ ಬಿಡಿಭಾಗಗಳೊಂದಿಗೆ ಅಭಿವೃದ್ದಿಪಡಿಸಲಿದ್ದು, ಭಾರೀ ಪ್ರಮಾಣದ ಹೂಡಿಕೆಯೊಂದಿಗೆ ವಾರ್ಷಿಕವಾಗಿ 40 ಸಾವಿರ ಯುನಿಟ್ ಉತ್ಪಾದನೆಗೆ ಯೋಜಿಸಿದೆ.

120ಕಿ.ಮೀ ಮೈಲೇಜ್ ರೇಂಜ್ ಹೊಂದಿರುವ ಸೈಬೋರ್ಗ್ ಯೋಧ ಇವಿ ಕ್ರೂಸರ್ ಬೈಕ್ ಅನಾವರಣ

ಗುರುಗ್ರಾಮ್‌ನಲ್ಲಿ ತನ್ನ ಮೊದಲ ಇವಿ ಬೈಕ್ ಉತ್ಪಾದನಾ ಘಟಕವನ್ನು ತೆರೆಯಲು ಉದ್ದೇಶಿಸಿರುವ ಇಗ್ನಿಟ್ರಾನ್ ಮೋಟೋಕಾರ್ಪ್ ಕಂಪನಿಯು ಇವಿ ವಾಹನಗಳೊಂದಿಗೆ ಬ್ಯಾಟರಿ ವಿನಿಯಮ ಕೇಂದ್ರಗಳ ಸ್ಥಾಪನೆಯ ಮೇಲೂ ಹೆಚ್ಚಿನ ಗಮನಹರಿಸಿದೆ.

120ಕಿ.ಮೀ ಮೈಲೇಜ್ ರೇಂಜ್ ಹೊಂದಿರುವ ಸೈಬೋರ್ಗ್ ಯೋಧ ಇವಿ ಕ್ರೂಸರ್ ಬೈಕ್ ಅನಾವರಣ

ಇವಿ ವಾಹನಗಳ ಬ್ಯಾಟರಿ ರೀಚಾರ್ಜ್‌ಗಾಗಿ ಗಂಟೆಗಟ್ಟಲೆ ಕಾಯುವುದನ್ನು ತಪ್ಪಿಸಲು ಬ್ಯಾಟರಿ ವಿನಿಯಮ ಕೇಂದ್ರಗಳು ಸಾಕಷ್ಟು ಸಹಕಾರಿಯಾಗಲಿದ್ದು, ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಪ್ರತಿ ಕಿ.ಮೀ ಗೆ ಒಂದರಂತೆ ಬ್ಯಾಟರಿ ವಿನಿಯಮ ಕೇಂದ್ರಗಳನ್ನು ತೆರೆಯುವ ಬೃಹತ್ ಯೋಜನೆ ರೂಪಿಸುತ್ತಿದೆ.

120ಕಿ.ಮೀ ಮೈಲೇಜ್ ರೇಂಜ್ ಹೊಂದಿರುವ ಸೈಬೋರ್ಗ್ ಯೋಧ ಇವಿ ಕ್ರೂಸರ್ ಬೈಕ್ ಅನಾವರಣ

ಇನ್ನು ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕಾಗಿ ಕೇಂದ್ರ ಸರ್ಕಾರದ ಫೇಮ್ 2 ಹೊರತುಪಡಿಸಿ ರಾಜ್ಯಗಳ ಮಟ್ಟದಲ್ಲೂ ವಿವಿಧ ರಾಜ್ಯ ಸರ್ಕಾರಗಳು ಸಹ ಹೆಚ್ಚಿನ ಮಟ್ಟದ ಪ್ರೊತ್ಸಾಹ ನೀಡುತ್ತಿದ್ದು ಕೇಂದ್ರ ಫೇಮ್ 2 ಜೊತೆಗೆ ವಿವಿಧ ರಾಜ್ಯ ಸರ್ಕಾರಗಳು ಕೂಡಾ ಹೊಸ ಇವಿ ನೀತಿ ಘೋಷಣೆ ಮಾಡುತ್ತಿವೆ.

120ಕಿ.ಮೀ ಮೈಲೇಜ್ ರೇಂಜ್ ಹೊಂದಿರುವ ಸೈಬೋರ್ಗ್ ಯೋಧ ಇವಿ ಕ್ರೂಸರ್ ಬೈಕ್ ಅನಾವರಣ

ಹಾಗೆಯೇ ಇವಿ ವಾಹನಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳ ನಿರ್ಮಾಣವು ಇದೀಗ ಹೊಸ ಸವಾಲಾಗಿದ್ದು, ಇವಿ ವಾಹನಗಳು ಹೆಚ್ಚಿದಂತೆ ಅವುಗಳಿಗೆ ಸೂಕ್ತವಾದ ಚಾರ್ಜಿಂಗ್ ನಿಲ್ದಾಣಗಳನ್ನು ನಿರ್ಮಾಣಕ್ಕೂ ಯೋಜನೆ ಜಾರಿಗೆ ತರಲಾಗಿದೆ.

120ಕಿ.ಮೀ ಮೈಲೇಜ್ ರೇಂಜ್ ಹೊಂದಿರುವ ಸೈಬೋರ್ಗ್ ಯೋಧ ಇವಿ ಕ್ರೂಸರ್ ಬೈಕ್ ಅನಾವರಣ

ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಖರೀದಿ ಮಾಡುವ ಗ್ರಾಹಕರಿಗೆ ಮಾತ್ರವಲ್ಲ ಉತ್ಪಾದಕ ಕಂಪನಿಗಳಿಗೂ ಗರಿಷ್ಠ ಧನಸಹಾಯ ಒದಗಿಸುತ್ತಿದ್ದು, ಖಾಸಗಿ ಮತ್ತು ಸರ್ಕಾರಿ ಸಹಭಾಗೀತ್ವದಲ್ಲಿ ಚಾರ್ಜಿಂಗ್ ನಿಲ್ದಾಣಗಳು ಒಂದೊಂದಾಗಿ ಕಾರ್ಯನಿರ್ವಹಣೆ ಆರಂಭಿಸುತ್ತಿವೆ.

More from DriveSpark

Article Published On: Saturday, January 1, 2022, 13:05 [IST]
English summary
New cyborg yoda electric motorcycle cruiser unveiled
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+