ಎಸ್1 ಪ್ರೊ ಮಾದರಿಗಾಗಿ ಈ ವಾರ ಮತ್ತೊಂದು ಹಂತದ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಲಿದೆ ಓಲಾ ಎಲೆಕ್ಟ್ರಿಕ್

ಎಸ್1 ಪ್ರೊ ಮೂಲಕ ಇವಿ ಸ್ಕೂಟರ್ ಮಾರಾಟದಲ್ಲಿ ಹಲವು ಹೊಸ ದಾಖಲೆಗಳನ್ನು ನಿರ್ಮಿಸುತ್ತಿರುವ ಓಲಾ ಎಲೆಕ್ಟ್ರಿಕ್ ಕಂಪನಿಯು ಈ ವಾರಂತ್ಯದಲ್ಲಿ ಈಗಾಗಲೇ ಬುಕಿಂಗ್ ಮಾಡಿರುವ ಗ್ರಾಹಕರಿಗೆ ಮೂರನೇ ಹಂತದ ಖರೀದಿ ಪ್ರಕ್ರಿಯೆ ಆರಂಭಿಸುತ್ತಿದೆ.

ಎಸ್1 ಪ್ರೊ ಮಾದರಿಗಾಗಿ ಈ ವಾರ ಮತ್ತೊಂದು ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಲಿದೆ ಓಲಾ ಎಲೆಕ್ಟ್ರಿಕ್

ಓಲಾ ಎಲೆಕ್ಟ್ರಿಕ್ ಕಂಪನಿಯು ಹೊಸ ಇವಿ ಸ್ಕೂಟರ್ ಮಾದರಿಗಾಗಿ ಸುಮಾರು ಒಂದೂವರೆ ಲಕ್ಷಕ್ಕೂ ಹೆಚ್ಚು ಬುಕಿಂಗ್ ಪಡೆದುಕೊಂಡಿದ್ದು, ಬುಕಿಂಗ್ ಆಧರಿಸಿ ವಿತರಣೆ ಪ್ರಕ್ರಿಯೆಯನ್ನು ತೀವ್ರಗೊಳಿಸಿದೆ. ಆರಂಭದಲ್ಲಿ ಉತ್ಪಾದನಾ ಪ್ರಕ್ರಿಯೆಯಲ್ಲಿ ಆದ ಗೊಂದಲಗಳಿಂದ ನಿಧಾನಗೊಂಡಿದ್ದ ವಿತರಣೆಯು ಇದೀಗ ವೇಗಪಡೆದುಕೊಂಡಿದ್ದು, ಕಂಪನಿಯು ಇದೀಗ ಬುಕಿಂಗ್ ಸಲ್ಲಿಸಿರುವ ಇನ್ನುಳಿದ ಗ್ರಾಹಕರಿಗೆ ಖರೀದಿಗೆ ಪ್ರಕ್ರಿಯೆಗೆ ಆಹ್ವಾನ ನೀಡಿದೆ.

ಎಸ್1 ಪ್ರೊ ಮಾದರಿಗಾಗಿ ಈ ವಾರ ಮತ್ತೊಂದು ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಲಿದೆ ಓಲಾ ಎಲೆಕ್ಟ್ರಿಕ್

ಬುಕಿಂಗ್ ಸಲ್ಲಿಸಿರುವ ಗ್ರಾಹಕರನ್ನು ಸಂಪರ್ಕಿಸಲಿರುವ ಓಲಾ ಎಲೆಕ್ಟ್ರಿಕ್ ಕಂಪನಿಯು ಇವಿ ಖರೀದಿಗಾಗಿ ಮುಂದಿನ ಹಂತದ ಪ್ರಕ್ರಿಯೆಗಳಿಗೆ ಒಪ್ಪಿಗೆ ಪಡೆದುಕೊಳ್ಳಲಿದ್ದು, ಇದೀಗ ಖರೀದಿ ಪ್ರಕ್ರಿಯೆ ಒಪ್ಪಿಗೆ ಸೂಚಿಸುವ ಗ್ರಾಹಕರಿಗೆ ಮುಂದಿನ ಮೂರು ತಿಂಗಳ ಒಳಗಾಗಿ ವಿತರಣೆಯನ್ನು ಪೂರ್ಣಗೊಳಿಸಲಿದೆ.

ಎಸ್1 ಪ್ರೊ ಮಾದರಿಗಾಗಿ ಈ ವಾರ ಮತ್ತೊಂದು ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಲಿದೆ ಓಲಾ ಎಲೆಕ್ಟ್ರಿಕ್

ಇವಿ ಸ್ಕೂಟರ್ ಖರೀದಿದಾಗಿ ಓಲಾ ಕಂಪನಿಯು ಪ್ರಮುಖ ಬ್ಯಾಂಕ್‌ಗಳ ಪಾಲುದಾರಿಕೆಯೊಂದಿಗೆ ಗರಿಷ್ಠ ಸಾಲ ಸೌಲಭ್ಯದೊಂದಿಗೆ ಆಕರ್ಷಕ ಇಎಂಐ ಆಯ್ಕೆಗಳನ್ನು ನೀಡುತ್ತಿದ್ದು, ಓಲಾ ಫೈನಾನ್ಸಿಲ್ ಸರ್ವಿಸ್ ಮೂಲಕವೂ ಗ್ರಾಹಕರು ಹೊಸ ಸ್ಕೂಟರ್ ಖರೀದಿ ಮಾಡಬಹುದಾಗಿದೆ.

ಎಸ್1 ಪ್ರೊ ಮಾದರಿಗಾಗಿ ಈ ವಾರ ಮತ್ತೊಂದು ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಲಿದೆ ಓಲಾ ಎಲೆಕ್ಟ್ರಿಕ್

ಓಲಾ ಕಂಪನಿಯು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಖರೀದಿ ಕುರಿತಾದ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿಯಲು ಉಪಯಕ್ತ ಮಾಹಿತಿಯುಳ್ಳ Ola Electric App ಕೂಡಾ ಅಭಿವೃದ್ದಿಪಡಿಸಿದ್ದು, ಹೊಸ ಆ್ಯಪ್ ಮೂಲಕವೇ ಬುಕಿಂಗ್, ಖರೀದಿ, ವಿತರಣೆ ಮಾಹಿತಿ, ಗ್ರಾಹಕ ಸೇವೆಗಳು, ಇನ್ಸುರೆನ್ಸ್, ಮೌಲ್ಯ ವರ್ಧಿತ ಸೇವೆಗಳನ್ನು ಸುಲಭವಾಗಿ ಪಡದುಕೊಳ್ಳುವಂತ ವ್ಯವಸ್ಥಿತ ಪ್ಲ್ಯಾಟ್‌ಫಾರ್ಮ್ ಹೊಂದಿದೆ.

ಎಸ್1 ಪ್ರೊ ಮಾದರಿಗಾಗಿ ಈ ವಾರ ಮತ್ತೊಂದು ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಲಿದೆ ಓಲಾ ಎಲೆಕ್ಟ್ರಿಕ್

ಇನ್ನು ಓಲಾ ಎಲೆಕ್ಟ್ರಿಕ್ ಕಂಪನಿಯು ಸದ್ಯಕ್ಕೆ ಎಸ್1 ಪ್ರೊ ಮಾದರಿಯನ್ನು ಮಾತ್ರವೇ ಉತ್ಪಾದನೆಗೊಳಿಸುತ್ತಿದ್ದು, ಎಸ್1 ಮಾದರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಈಗಾಗಲೇ ಎಸ್1 ಮಾದರಿಗಾಗಿ ಬುಕಿಂಗ್ ಸಲ್ಲಿಸಿರುವ ಗ್ರಾಹಕರಿಗೆ ಕಂಪನಿಯು ಎಸ್1 ಬದಲಾಗಿ ಎಸ್1 ದರಯಲ್ಲಿಯೇ ಎಸ್1 ಪ್ರೊ ಮಾದರಿಯನ್ನೇ ವಿತರಣೆ ಮಾಡುತ್ತಿದ್ದು, ಕೆಲವು ಪ್ರೀಮಿಯಂ ಫೀಚರ್ಸ್‌ಗಳು, ಸಾಫ್ಟ್‌ವೇರ್ ಅಪ್‌ಡೇಟ್, ಅಧಿಕ ಮೈಲೇಜ್ ಬ್ಯಾಟರಿ ರೇಂಜ್ ಮಾತ್ರ ನೀಡಲಾಗಿಲ್ಲ.

ಎಸ್1 ಪ್ರೊ ಮಾದರಿಗಾಗಿ ಈ ವಾರ ಮತ್ತೊಂದು ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಲಿದೆ ಓಲಾ ಎಲೆಕ್ಟ್ರಿಕ್

ಒಂದು ವೇಳೆ ಎಸ್1 ಮಾದರಿಗಾಗಿ ಬುಕಿಂಗ್ ಮಾಡಿದ್ದರೂ ಅಂತಹ ಗ್ರಾಹಕರಿಗೆ ಕೇವಲ ಎಸ್1 ಪ್ರೊ ಮಾದರಿಯು ಸಾಮಾನ್ಯ ಆವೃತ್ತಿಯನ್ನು ವಿತರಣೆ ನೀಡಲಾಗುತ್ತಿದ್ದು, ಒಂದು ವೇಳೆ ಹೆಚ್ಚುವರಿ ಫೀಚರ್ಸ್ ಮತ್ತು ಅಧಿಕ ಮೈಲೇಜ್ ರೇಂಜ್ ಬಯಸಿದರೆ ಇನ್ನುಳಿದ ಹಣ ಪಾವತಿ ಮಾಡಿ ಹೈ ಎಂಡ್ ಮಾದರಿಗೆ ಉನ್ನತೀಕರಿಸಿಕೊಳ್ಳಬಹುದಾದ ಆಯ್ಕೆ ನೀಡಲಾಗಿದೆ.

ಎಸ್1 ಪ್ರೊ ಮಾದರಿಗಾಗಿ ಈ ವಾರ ಮತ್ತೊಂದು ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಲಿದೆ ಓಲಾ ಎಲೆಕ್ಟ್ರಿಕ್

ಈಗಾಗಲೇ ಎಸ್1 ಪ್ರೊ ಮಾದರಿಗಾಗಿ ಬುಕಿಂಗ್ ಮಾಡಿರುವ ಗ್ರಾಹಕರು ಕಂಪನಿಯು ನಿಗದಿಪಡಿಸಿರುವ ತಾಂತ್ರಿಕ ಅಂಶಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲವಾದರೂ ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಲಿರುವ 2.0 ಸಾಫ್ಟ್‌ವೇರ್ ಅಪ್‌ಡೇಟ್ ಹೊಂದಿರುವ ಎಸ್1 ಪ್ರೊ ಮಾದರಿಯು ತುಸು ದುಬಾರಿಯಾಗಲಿದೆ.

ಎಸ್1 ಪ್ರೊ ಮಾದರಿಗಾಗಿ ಈ ವಾರ ಮತ್ತೊಂದು ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಲಿದೆ ಓಲಾ ಎಲೆಕ್ಟ್ರಿಕ್

ಅತ್ಯತ್ತಮ ಕಾರ್ಯಕ್ಷಮತೆ, ಗರಿಷ್ಠ ಮೈಲೇಜ್, ಪ್ರೀಮಿಯಂ ಫೀಚರ್ಸ್ ಮತ್ತು ಬಜೆಟ್ ಬೆಲೆಯು ಹೊಸ ಸ್ಕೂಟರ್ ಆಯ್ಕೆ ಮೌಲ್ಯವನ್ನು ಹೆಚ್ಚಿಸಿದ್ದು, ಪ್ರತಿ ಸ್ಪರ್ಧಿ ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದೆ.

ಎಸ್1 ಪ್ರೊ ಮಾದರಿಗಾಗಿ ಈ ವಾರ ಮತ್ತೊಂದು ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಲಿದೆ ಓಲಾ ಎಲೆಕ್ಟ್ರಿಕ್

ಹೊಸ ಎಸ್1 ವೆರಿಯೆಂಟ್‌‌ನಲ್ಲಿ ಓಲಾ ಕಂಪನಿಯು 2.98kWh ಮತ್ತು ಎಸ್1 ಪ್ರೊ ಮಾದರಿಯಲ್ಲಿ 3.97kWh ಲೀಥಿಯಂ ಅಯಾನ್ ಬ್ಯಾಟರಿ ಜೋಡಣೆ ಮಾಡಿದ್ದು, ಪ್ರತಿ ಚಾರ್ಜ್‌ಗೆ ಎಸ್1 ಮಾದರಿಯು ಗರಿಷ್ಠ 121 ಕಿ.ಮೀ ಮೈಲೇಜ್ ಹಿಂದಿರುಗಿಸಿದರೆ ಎಸ್1 ಪ್ರೊ ಮಾದರಿಯು ಪ್ರತಿ ಚಾರ್ಜ್‌ಗೆ 181 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಎಸ್1 ಪ್ರೊ ಮಾದರಿಗಾಗಿ ಈ ವಾರ ಮತ್ತೊಂದು ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಲಿದೆ ಓಲಾ ಎಲೆಕ್ಟ್ರಿಕ್

ಇದರಲ್ಲಿ ಎಸ್1 ಮಾದರಿಯು ಗಂಟೆಗೆ 90 ಕಿ.ಮೀ ಟಾಪ್ ಸ್ಪೀಡ್‌ ಹೊಂದಿದ್ದರೆ ಎಸ್1 ಪ್ರೊ ಮಾದರಿಯು ಪ್ರತಿ ಗಂಟೆಗೆ 115ಕಿ.ಮೀ ಟಾಪ್ ಸ್ಪೀಡ್‌ ಹೊಂದಿದ್ದು, ಎಸ್1 ಮಾದರಿಯಲ್ಲಿ ನಾರ್ಮಲ್ ಮತ್ತು ಸ್ಪೋರ್ಟ್ ರೈಡ್ ಮೋಡ್‌ಗಳಿದ್ದರೆ ಎಸ್1 ಪ್ರೊ ಮಾದರಿಯಲ್ಲಿ ನಾರ್ಮಲ್, ಸ್ಪೋರ್ಟ್ ಮತ್ತು ಹೈಪರ್ ರೈಡಿಂಗ್ ಮೋಡ್‌ಗಳನ್ನು ಒಳಗೊಂಡಿದೆ.

ಎಸ್1 ಪ್ರೊ ಮಾದರಿಗಾಗಿ ಈ ವಾರ ಮತ್ತೊಂದು ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಲಿದೆ ಓಲಾ ಎಲೆಕ್ಟ್ರಿಕ್

ಹಾಗೆಯೇ ಓಲಾ ಇವಿ ಸ್ಕೂಟರ್‌ಗಳು ಅತ್ಯುತ್ತಮ ವಿನ್ಯಾಸದೊಂದಿಗೆ ಗರಿಷ್ಠ ಮಟ್ಟದ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿಗೊಂಡಿದ್ದು, ಹೊಸ ಸ್ಕೂಟರ್‌ಗಳಲ್ಲಿ ಟ್ವಿನ್ ಪಾಡ್ ಎಲ್ಇಡಿ ಸೆಟ್ಅಪ್, ಎಲ್ಇಡಿ ಡಿಆರ್‌ಎಲ್ಎಸ್, ಎಲ್ಇಡಿ ಟೈಲ್‌ಲ್ಯಾಂಪ್, ಕೌಂಟ್‌ರ್ಡ್ ಸೀಟ್, ಅಲಾಯ್ ವ್ಹೀಲ್, 36-ಲೀಟರ್ ಸಾಮರ್ಥ್ಯ ಅಂಡರ್ ಸೀಟ್ ಸ್ಪೋರೇಜ್, ರಿಯರ್ ಗ್ರ್ಯಾಬ್ ರೈಲ್ಸ್, ಫ್ರಂಟ್ ಸ್ಟೋರೇಜ್ ಪ್ಯಾಕೇಟ್, ಲಗೇಜ್ ಹುಕ್ ಮತ್ತು ಹತ್ತು ವಿವಿಧ ಬಣ್ಣಗಳ ಆಯ್ಕೆ ಹೊಂದಿದೆ.

ಎಸ್1 ಪ್ರೊ ಮಾದರಿಗಾಗಿ ಈ ವಾರ ಮತ್ತೊಂದು ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಲಿದೆ ಓಲಾ ಎಲೆಕ್ಟ್ರಿಕ್

ಹೊಸ ಸ್ಕೂಟರ್‌ಗಳು 1,859 ಎಂಎಂ ಉದ್ದ, 712 ಎಂಎಂ ಅಗಲ, 1,160 ಎಂಎಂ ಎತ್ತರ, 1,359 ಎಂಎಂ ವ್ಹೀಲ್ ಬೆಸ್, 792 ಎಂಎಂ ಸೀಟ್ ಹೈಟ್, 125 ಕೆ.ಜಿ ತೂಕ ಹೊಂದಿದ್ದು, ಮುಂಭಾಗದಲ್ಲಿ ಸಿಂಗಲ್ ಫೋರ್ಕ್ ಸಸ್ಫೆಷನ್ ಮತ್ತು ಹಿಂಬದಿಯಲ್ಲಿ ಮೊನೊ ಶಾಕ್ ಸಸ್ಷೆಷನ್‌ನೊಂದಿಗೆ ಎರಡು ಬದಿಯಲ್ಲೂ ಡಿಸ್ಕ್ ಬ್ರೇಕ್ ಜೋಡಣೆ ಹೊಂದಿವೆ.

ಎಸ್1 ಪ್ರೊ ಮಾದರಿಗಾಗಿ ಈ ವಾರ ಮತ್ತೊಂದು ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಲಿದೆ ಓಲಾ ಎಲೆಕ್ಟ್ರಿಕ್

ಜೊತೆಗೆ ಹೊಸ ಸ್ಕೂಟರ್‌ನಲ್ಲಿ 7-ಇಂಚಿನ ಟಿಎಫ್‌ಟಿ ಟಚ್‌ಸ್ಕ್ರೀನ್ ಮತ್ತು ಶಟರ್‌ಪ್ರೂಫ್ ಸ್ಕ್ರೀನ್‌ನೊಂದಿಗೆ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಆನ್ ಬೋರ್ಡ್ ನ್ಯಾನಿಗೇಷನ್‌ಗಾಗಿ ಇಸಿಮ್ ಇಂಟರ್‌ನೆಂಟ್ ಕನೆಕ್ಟಿವಿಟಿ, ಸ್ಮಾಟ್‌ಫೋರ್ಟ್ ಮೂಲಕ ವಿವಿಧ ತಾಂತ್ರಿಕ ಅಂಶಗಳನ್ನು ನಿಯಂತ್ರಿಸಲು ಕನೆಕ್ಟೆಡ್ ಫೀಚರ್ಸ್ ಸಹ ನೀಡಲಾಗಿದೆ.

More from DriveSpark

Article Published On: Thursday, May 19, 2022, 11:41 [IST]
English summary
Ola electric to open purchase window for s1 pro soon
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+