ಡಿಸೆಂಬರ್ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Royal Enfield

ರಾಯಲ್ ಎನ್‌ಫೀಲ್ಡ್ ಭಾರತೀಯ ಮಾರುಕಟ್ಟೆಯಲ್ಲಿ ಅತ್ಯಂತ ಜನಪ್ರಿಯ ಪ್ರೀಮಿಯಂ ಮೋಟಾರ್‌ಸೈಕಲ್ ಬ್ರ್ಯಾಂಡ್ ಆಗಿದೆ. ರಾಯಲ್ ಎನ್‌ಫೀಲ್ಡ್ ಕಂಪನಿಯು 2021ರ ಡಿಸೆಂಬರ್ ತಿಂಗಳ ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ. ಕಳೆದ ತಿಂಗಳು ರಾಯಲ್ ಎನ್‌ಫೀಲ್ಡ್ ಕಂಪನಿಯು 65,187 ಯುನಿಟ್‌ಗಳನ್ನು ಮಾರಾಟಗೊಳಿಸಿವೆ.

ಡಿಸೆಂಬರ್ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Royal Enfield

2020ರ ಡಿಸೆಂಬರ್ ತಿಂಗಳಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು 65,492 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.45 ರಷ್ಟು ಬೆಳವಣಿಗೆಯಾಗಿದೆ. ಇನ್ನು 2019ರ ಡಿಸೆಂಬರ್ ತಿಂಗಳಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು 48,489 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. ಇದನ್ನು 2021ರ ಡಿಸೆಂಬರ್ ಮಾರಾಟಕ್ಕೆ ಹೋಲಿಸಿದರೆ ಗಮನಾರ್ಹ ಬೆಳವಣಿಗೆಯನ್ನು ಸಾಧಿಸಿದೆ.

ಡಿಸೆಂಬರ್ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Royal Enfield

ಕಳೆದ ತಿಂಗಳ ಕಂಪನಿಯು 8,552 ಯುನಿಟ್‌ಗಳನ್ನು ವಿದೇಶಕ್ಕೆ ರಫ್ಟು ಮಾಡಲಾಗಿದೆ. ಇನ್ನು 2020ರ ಡಿಸೆಂಬರ್ ತಿಂಗಳಿನಲ್ಲಿ 3,503 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. ಇದನ್ನು ಕಳೆದ ತಿಂಗಳ ರಫ್ತಿಗೆ ಹೋಲಿಸಿದರೆ ಶೇ.144.13 ರಷ್ಟು ಹೆಚ್ಚಳವಾಗಿದೆ.

ಡಿಸೆಂಬರ್ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Royal Enfield

ರಾಯಲ್ ಎನ್‌ಫೀಲ್ಡ್ ಕಂಪನಿಯು 2021ರ ಏಪ್ರಿಲ್ ಮತ್ತು ಡಿಸೆಂಬರ್ ನಡುವೆ 60,898 ಯುನಿಟ್‌ಗಳನ್ನು ಮಾರಾಟ ಮಾಡಿದೆ, ಏಪ್ರಿಲ್ ಮತ್ತು ಡಿಸೆಂಬರ್ 2020 ರ ಅವಧಿಯಲ್ಲಿ ಮಾರಾಟವಾದ 383,779 ಯುನಿಟ್‌ಗಳಿಗೆ ಹೋಲಿಸಿದರೆ ಸುಮಾರು ಶೇ.6 ರಷ್ಟು ಕುಸಿತವಾಗಿದೆ. ಮತ್ತೊಂದೆಡೆ, ರಫ್ತುಗಳು, 55,695 ಯುನಿಟ್‌ಗಳಾದರೆ, ಹಿಂದಿನ ಹಣಕಾಸು ವರ್ಷದಲ್ಲಿ 23,677 ರಷ್ಟಿತ್ತು. ಇದು ರಫ್ತಿನಲ್ಲಿ 135 ಪ್ರತಿಶತದಷ್ಟು ಏರಿಕೆಯಾಗಿದೆ.

ಡಿಸೆಂಬರ್ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Royal Enfield

ಇನ್ನು ರಾಯಲ್ ಎನ್‌ಫೀಲ್ಡ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಪಾರುಪತ್ಯ ಸಾಧಿಸಲು ಸಜ್ಜಾಗುತ್ತಿದೆ. ಈ ವರ್ಷ ರಾಯಲ್ ಎನ್‌ಫೀಲ್ಡ್ ಕಂಪನಿಯು ಹೊಸ ಬೈಕ್‌ಗಳನ್ನು ಬಿಡುಗಡೆಗೊಳಿಸಲಿದೆ. ಭಾರತದಲ್ಲಿ ರಾಯಲ್ ಎನ್‌ಫೀಲ್ಡ್ ಬೈಕ್‌ಗಳಿಗೆ ದೊಡ್ಡ ಅಭಿಮಾನಿ ವರ್ಗವಿದೆ. ಈ ರಾಯಲ್ ಎನ್‌ಫೀಲ್ಡ್ ಕಂಪನಿಯು 350ಸಿಸಿಯಿಂದ 650ಸಿಸಿ ವರೆಗಿನ ಬೈಕ್‌ಗಳನ್ನು ಬಿಡುಗಡೆಗೊಳಿಸಲಿದೆ.

ಡಿಸೆಂಬರ್ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Royal Enfield

ಇನ್ನು ರಾಯಲ್ ಎನ್‍ಫೀಲ್ಡ್ ಕಂಪನಿಯು ಮುಂದೆ ಬಿಡುಗಡೆಗೊಳಿಸುವ ಮಾದರಿಗಳಲ್ಲಿ ಹಿಮಾಲಯನ್ ಬೈಕಿನ ಹೊಸ ಸ್ಕ್ರ್ಯಾಂಬ್ಲರ್ ವೆರಿಯೆಂಟ್ ಕೂಡ ಒಂದಾಗಿದೆ. ಈ ರಾಯಲ್ ಎನ್‌ಫೀಲ್ಡ್ ಸ್ಕ್ರಾಮ್ 411 ಅನ್ನು ಪರೀಕ್ಷಿಸುವಾಗ ಭಾರತೀಯ ರಸ್ತೆಗಳಲ್ಲಿ ಹಲವಾರು ಬಾರಿ ಗುರುತಿಸಲಾಗಿದೆ. ರಸ್ತೆ-ಆಧಾರಿತ ಮತ್ತು ಹೆಚ್ಚು ಕೈಗೆಟುಕುವ ಮಾದರಿಯು ವಿನ್ಯಾಸದಂತಹ ಹೆಚ್ಚು ಸ್ಕ್ರ್ಯಾಂಬ್ಲರ್ ಮಾದರಿಯನ್ನು ಹೊಂದಿರುತ್ತದೆ.

ಈ ರಾಯಲ್ ಎನ್‌ಫೀಲ್ಡ್ ಸ್ಕ್ರಾಮ್ 411 ಮೂಲಭೂತವಾಗಿ ಹಿಮಾಲಯನ್‌ನ ಸ್ಟ್ರಿಪ್ಡ್-ಡೌನ್ ಆವೃತ್ತಿಯಾಗಿದೆ ಏಕೆಂದರೆ ಇದರಲ್ಲಿ ಜೆರ್ರಿ ಕ್ಯಾನ್ ಹೋಲ್ಡರ್‌ಗಳು, ಎತ್ತರದ ವಿಂಡ್‌ಸ್ಕ್ರೀನ್ ಮತ್ತು ಲಗೇಜ್ ರ್ಯಾಕ್ ಇಲ್ಲ.ಇನ್ನು ದೊಡ್ಡದಾದ 21-ಇಂಚಿನ ಮುಂಭಾಗದ ಚಕ್ರದ ಬದಲಿಗೆ, 18-ಇಂಚಿನ ಒಂದು ಜೊತೆ ಬರುತ್ತದೆ. ಬೈಕ್ ಮುಂಭಾಗದ ಫೋರ್ಕ್ ಗೈಟರ್‌ಗಳನ್ನು ಹೊಂದಿರುವುದಿಲ್ಲ.

ಡಿಸೆಂಬರ್ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Royal Enfield

ಈ ಬದಲಾವಣೆಗಳ ಹೊರತಾಗಿ, ಹೊಸ ಸ್ಕ್ರಾಮ್ 411 ಮಾದರಿಯು ಹಿಮಾಲಯದ ಬೈಕಿನ ಅಡ್ವೆಂಚರ್ ಆವೃತ್ತಿಯಿಂದ ತನ್ನ ಮೆಕ್ಯಾನಿಕಲ್ ಮತ್ತು ಇತರ ಟ್ರಿಮ್‌ಗಳನ್ನು ಎರವಲು ಪಡೆಯುತ್ತದೆ. ಇನ್ನು ಆನ್-ರೋಡ್ ಆಧಾರಿತ ಮಾದರಿಯಲ್ಲಿ ಎಕ್ಸಾಸ್ಟ್ ಮತ್ತು ಎತ್ತರ ಹ್ಯಾಂಡಲ್‌ಬಾರ್‌ನೊಂದಿಗೆ ನೇರವಾಗಿ ಕುಳಿತುಕೊಳ್ಳುವಂತಹ ಸೀಟ್ ಪೋಷಿಸನ್ ಅನ್ನು ಕೂಡ ಒಳಗೊಂಡಿರುತ್ತದೆ.

ಡಿಸೆಂಬರ್ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Royal Enfield

ಇದರೊಂದಿಗೆ ರಾಯಲ್ ಎನ್‌ಫೀಲ್ಡ್ ಇತ್ತೀಚೆಗೆ ನಡೆದ EICMA ನಲ್ಲಿ ಎಸ್‌ಜಿ65 ಕಾನ್ಸೆಪ್ಟ್ ಮಾದರಿಯನ್ನು ಪ್ರದರ್ಶಿಸಿತು. ರಾಯಲ್ ಎನ್‌ಫೀಲ್ಡ್ ಎಸ್‌ಜಿ650 ಕಾನ್ಸೆಪ್ಟ್ ಪರಂಪರೆ-ಪ್ರೇರಿತ ಪಾಲಿಶ್ ಮಾಡಿದ ಅಲ್ಯೂಮಿನಿಯಂ ಮುಂಭಾಗವನ್ನು ಒಳಗೊಂಡಿದೆ. ಪರಿವರ್ತನೆಯನ್ನು ಪ್ರದರ್ಶಿಸಲು ಫ್ಯೂಯಲ್ ಟ್ಯಾಂಕ್‌ನಲ್ಲಿ ಡಿಜಿಟಲ್ ಗ್ರಾಫಿಕ್ ಇದೆ. ಕಾನ್ಸೆಪ್ಟ್ ಹಲವಾರು ಅಂಶಗಳನ್ನು ಪ್ರತ್ಯೇಕವಾಗಿ ನಿರ್ಮಿಸಲಾಗಿದೆ. ರಾಯಲ್ ಎನ್‌ಫೀಲ್ಡ್ ಎಸ್‌ಜಿ 650 ಟ್ವಿನ್ ಕಾನ್ಸೆಪ್ಟ್ ಚೆನ್ನೈ ಮೂಲದ ತಯಾರಕರಿಂದ ಮುಂಬರುವ 650 ಸಿಸಿ ಕ್ರೂಸರ್‌ನ ಉತ್ಪಾದನೆಯ ಸಮೀಪವಿರುವ ಮೂಲಮಾದರಿಯಾಗಿದೆ ಮತ್ತು ಇದು ಈಗಾಗಲೇ ಹಲವು ತಿಂಗಳುಗಳಿಂದ ಸಾರ್ವಜನಿಕ ರಸ್ತೆಗಳಲ್ಲಿ ಸ್ಪಾಟ್ ಟೆಸ್ಟ್ ನಡೆಸುವಾಗ ಕಾಣಿಸಿಕೊಂಡಿದೆ.

ಡಿಸೆಂಬರ್ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Royal Enfield

ಇನ್ನು ರಾಯಲ್ ಎನ್‌ಫೀಲ್ಡ್ ಇತ್ತೀಚೆಗೆ ಸ್ಕ್ರ್ಯಾಮ್, ಶಾಟ್‌ಗನ್, ಹಂಟರ್, ಫ್ಲೈಯಿಂಗ್ ಫ್ಲಿಯಾ, ಶೆರ್ಪಾ ಮತ್ತು ರೋಡ್ಸ್ಟರ್ ಸೇರಿದಂತೆ ಮುಂಬರುವ ಮಾದರಿಗಳಿಗಾಗಿ ಅನೇಕ ನೇಮ್‌ಪ್ಲೇಟ್‌ಗಳನ್ನು ಟ್ರೇಡ್‌ಮಾರ್ಕ್ ಮಾಡಿದೆ. ಇದರೊಂದಿಗೆ ಈ ವರ್ಷ ಹಲವಾರು ನವೀಕರಣಗಳನೊಂದಿಗೆ ತಮ್ಮ ಜನಪ್ರಿಯ ಮಾದರಿಗಳನ್ನು ಪರಿಚಯಿಸುತ್ತದೆ.

ಡಿಸೆಂಬರ್ ತಿಂಗಳ ದ್ವಿಚಕ್ರ ವಾಹನ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ Royal Enfield

ಇನ್ನು ರಾಯಲ್ ಎನ್‌ಫೀಲ್ಡ್ ಕಂಪನಿಯು ಭಾರತದಲ್ಲಿ ನ್ಯೂ ಜನರೇಷನ್ ಬುಲೆಟ್ 350 ಅನ್ನು 2022 ರಲ್ಲಿ ಬಿಡುಗಡೆ ಮಾಡುವ ನಿರೀಕ್ಷೆಯಿದೆ. ಈ ನ್ಯೂ ಜನರೇಷನ್ ರಾಯಲ್ ಎನ್‌ಫೀಲ್ಡ್ ಬುಲೆಟ್ 350 ಬೈಕ್ ಪ್ರಸ್ತುತ ಮಾದರಿಗಿಂತ ತುಸು ದುಬಾರಿಯಾಗಿರಬಹುದು ಎಂದು ನಿರೀಕ್ಷಿಸುತ್ತೇವೆ.

Most Read Articles

Kannada
English summary
Royal enfield december 2021 sales 65187 units details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X