ರಾಯಲ್ ಎನ್‌ಫೀಲ್ಡ್‌ಗೆ ನಡುಕ ಹುಟ್ಟಿಸಿದ ಅಗ್ಗದ ಹಾರ್ಲೆ-ಡೇವಿಡ್ಸನ್ ಬೈಕ್ ವಿಶೇಷತೆಗಳು

ಅಮೆರಿಕ ಮೂಲದ ಜನಪ್ರಿಯ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಹಾರ್ಲೆ-ಡೇವಿಡ್ಸನ್ ತನ್ನ ಬಹುನಿರೀಕ್ಷಿತ ಹೊಸ ಹಾರ್ಲೆ-ಡೇವಿಡ್ಸನ್ X440 (Harley-Davidson X440) ಬೈಕ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಕೊನೆಗೂ ಬಿಡುಗಡೆಗೊಳಿಸಿದೆ. ಈ ಹೊಸ ಹಾರ್ಲೆ-ಡೇವಿಡ್ಸನ್ X440 ಬೈಕಿನ ಬಗ್ಗೆ ಪ್ರಮುಖ ವಿಷಯಗಳು ಇಲ್ಲಿದೆ.

ರೂಪಾಂತರಗಳು ಮತ್ತು ಬೆಲೆ: ಹೊಸ ಹಾರ್ಲೆ-ಡೇವಿಡ್ಸನ್ X440 ಬೈಕ್ ಡೆನಿಮ್, ವಿವಿಡ್ ಮತ್ತು ಎಸ್ ಎಂಬ 3 ವಿಭಿನ್ನ ರೂಪಾಂತರಗಳಲ್ಲಿ ಲಭ್ಯವಿದೆ. ಇದರಲ್ಲಿ ಈ ರೂಪಾಂತರಗಳಲ್ಲಿ, 'ಡೆನಿಮ್' ಮೂಲ ರೂಪಾಂತರವಾಗಿದೆ, ಆದರೆ 'S' ಟಾಪ್ ರೂಪಾಂತರವಾಗಿದೆ. ಹೊಸ ಹಾರ್ಲೆ-ಡೇವಿಡ್ಸನ್ X440 ಬೈಕ್ ಬೈಕಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರವಾಗಿದೆ ರೂ.2.29 ಲಕ್ಷದಿಂದ ಪ್ರಾರಂಭವಾಗುತ್ತವೆ.

Harley-Davidson X440

ಈ ಹೊಸ ಹಾರ್ಲೆ-ಡೇವಿಡ್ಸನ್ X440 ಬೈಕ್ ಮಿಡ್-ಸ್ಪೆಕ್ 'ವಿವಿಡ್' ರೂಪಾಂತರದ ಬೆಲೆ ರೂ.2.49 ಲಕ್ಷವಾದರೆ, ಈ ಬೈಕಿನ ಎಸ್ ಎಂಬ ಟಾಪ್ ರೂಪಾಂತರದ ಬೆಲೆಯು ರೂ.2.69 ಲಕ್ಷವಾಗಿದೆ. ಈ ಎಲ್ಲಾ ಬೆಲೆಗಳು ಎಕ್ಸ್ ಶೋರೂಂ ಪ್ರಕಾರವಾಗಿದೆ. ಇದು ಹಾರ್ಲೆ-ಡೇವಿಡ್ಸನ್ ಕಂಪನಿಯ ಅತ್ಯಂತ ಕೈಗೆಟುವ ಬೈಕ್ ಆಗಿದೆ.

ವಿನ್ಯಾಸ: ಹೊಸ ಹಾರ್ಲೆ-ಡೇವಿಡ್ಸನ್ X440 ಬೈಕ್ ದೊಡ್ಡ ಮಸ್ಕಲರ್ ಇಂಧನ ಟ್ಯಾಂಕ್ ಮತ್ತು ನಯವಾದ ಟೇಲ್ ವಿಭಾಗದೊಂದಿಗೆ ಸುಂದರವಾಗಿ ಕಾಣುತ್ತದೆ. ಹೆಚ್ಚುವರಿಯಾಗಿ, ಈ ಬೈಕ್ ನ್ಯೂ-ರೆಟ್ರೊ ಲುಕ್ ನೀಡಲು ವೃತ್ತಾಕಾರದ ವಿನ್ಯಾಸದ ಅಂಶಗಳನ್ನು ಒಳಗೊಂಡಿದೆ. ಈ ಹೊಸ ಹಾರ್ಲೆ-ಡೇವಿಡ್ಸನ್ X440ಎಲ್‌ಇಡಿ ಹೆಡ್‌ಲ್ಯಾಂಪ್‌ಗಳು ಮತ್ತು ಎಲ್‌ಇಡಿ ಟೈಲ್‌ಲ್ಯಾಂಪ್‌ಗಳನ್ನು ಒಳಗೊಂಡಿವೆ.

Harley-Davidson X440

ಬಣ್ಣಗಳ ಆಯ್ಕೆ: ಈ ಹೊಸ ಹಾರ್ಲೆ-ಡೇವಿಡ್ಸನ್ ಬೈಕ್ ಮಸ್ಟರ್ಡ್ ಡೆನಿಮ್, ಮೆಟಾಲಿಕ್ ಡಾರ್ಕ್ ಸಿಲ್ವರ್, ಮೆಟಾಲಿಕ್ ಥಿಕ್ ಸಿಲ್ವರ್ ಮತ್ತು ಮ್ಯಾಟ್ ಬ್ಲ್ಯಾಕ್ ಎಂಬ ನಾಲ್ಕು ಬಣ್ಣಗಳ ಈ ಬಣ್ಣಗಳಲ್ಲಿ, ಮೊದಲ ಮತ್ತು ಕೊನೆಯ ಬಣ್ಣಗಳು ಕ್ರಮವಾಗಿ ಬೇಸ್ ಮತ್ತು ಟಾಪ್-ಸ್ಪೆಕ್ ಮಾದರಿಗಳಿಗೆ ಪ್ರತ್ಯೇಕಿಸುತ್ತದೆ.

ಎಂಜಿನ್: ಹೊಸ ಹಾರ್ಲೆ-ಡೇವಿಡ್ಸನ್ X440 ಬೈಕಿನಲ್ಲಿ ಸಿಂಗಲ್-ಸಿಲಿಂಡರ್, ಆಯಿಲ್-ಕೂಲ್ಡ್, 440cc ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ ಸರಿಸುಮಾರು 27 bhp ಪವರ್ ಮತ್ತು 38 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 6-ಸ್ಪೀಡ್ ಟ್ರಾನ್ಸ್‌ಮಿಷನ್‌ನೊಂದಿಗೆ ಜೋಡಿಸಲಾಗಿದೆ.

ಫೀಚರ್ಸ್: ಈ ಹೊಸ ಬೈಕಿನಲ್ಲಿ LED ಲೈಟಿಂಗ್, ಆಂಬಿಯೆಂಟ್ ಲೈಟ್ ಸೆನ್ಸರ್‌ನೊಂದಿಗೆ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಬ್ಲೂಟೂತ್ ಕನೆಕ್ಟಿವಿಟಿ ಮತ್ತು ಹೆಚ್ಚಿನ ಫೀಚರ್ಸ್ ಗಳನ್ನು ಹೊಂದಿವೆ. ಇತರ ಗಮನಾರ್ಹ ಫೀಚರ್ಸ್ ಗಳು ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಕಾಲ್, ಮ್ಯೂಸಿಕ್ ಕಂಟ್ರೋಲ್ ಮತ್ತು ಗೇರ್ ಸ್ಥಾನವನ್ನು ಒಳಗೊಂಡಿವೆ.

ಜನಪ್ರಿಯ ಹಾರ್ಲೆ-ಡೇವಿಡ್ಸನ್ ಭಾರತೀಯ ಮಾರುಕಟ್ಟೆಯಲ್ಲಿ ನಿರ್ಗಮನವನ್ನು ಘೋಷಿಸಿದ್ದರು. ಆದರೆ ನಂತರದಲ್ಲಿ ಭಾರತದ ಅತಿ ದೊಡ್ಡ ದ್ವಿಚಕ್ರ ವಾಹನ ತಯಾರಕರಾದ ಹೀರೋ ಮೋಟೋಕಾರ್ಪ್ ಜೊತೆಗೆ ಪಾಲುದಾರಿಕೆ ಮಾಡುವ ಮೂಲಕ ತನ್ನ ಕಾರ್ಯಾಚರಣೆಗಳನ್ನು ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೇಲ್ಸ್, ಸರ್ವಿಸ್ ಮತ್ತು ಹೊಸ ಮಾದರಿಗಳ ಬಿಡುಗಡೆಯು ಕೂಡ ಪಾಲುದಾರಿಕೆ ಒಪ್ಪಂದದ ಭಾಗವಾಗಿದೆ.

ಜನಪ್ರಿಯ ಹಾರ್ಲೆ-ಡೇವಿಡ್ಸನ್ ಭಾರತೀಯ ಮಾರುಕಟ್ಟೆಯಲ್ಲಿ ನಿರ್ಗಮನವನ್ನು ಘೋಷಿಸಿದ್ದರು. ಆದರೆ ನಂತರದಲ್ಲಿ ಭಾರತದ ಅತಿ ದೊಡ್ಡ ದ್ವಿಚಕ್ರ ವಾಹನ ತಯಾರಕರಾದ ಹೀರೋ ಮೋಟೋಕಾರ್ಪ್ ಜೊತೆಗೆ ಪಾಲುದಾರಿಕೆ ಮಾಡುವ ಮೂಲಕ ತನ್ನ ಕಾರ್ಯಾಚರಣೆಗಳನ್ನು ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೇಲ್ಸ್, ಸರ್ವಿಸ್ ಮತ್ತು ಹೊಸ ಮಾದರಿಗಳ ಬಿಡುಗಡೆಯು ಕೂಡ ಪಾಲುದಾರಿಕೆ ಒಪ್ಪಂದದ ಭಾಗವಾಗಿದೆ. ಇನ್ನು ಹೊಸ ಬೈಕ್ ಕೈಗೆಟುಕುವ ಬೆಲೆ ಹೊಂದಿರುವುದರಿಂದ ಹೆಚ್ಚಿನ ಗ್ರಾಹಕರನ್ನು ಸೆಳೆಯಬಹುದು.

More from DriveSpark

Article Published On: Tuesday, July 4, 2023, 11:00 [IST]
English summary
Top things about the harley davidson x440 variants powertrain other details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+