Tata Tigor EV Review in Kannada ವಿನ್ಯಾಸ, ವೈಶಿಷ್ಟ್ಯಗಳು, ಮೈಲೇಜ್ ಮಾಹಿತಿ..

By: Drivespark Video Team
Published : September 08, 2021, 10:06

ಟಾಟಾ ಮೋಟಾರ್ಸ್ ಕಂಪನಿಯು ಜಿಪ್‌ಟ್ರಾನ್ ತಂತ್ರಜ್ಞಾನ ಪ್ರೇರಿತ ಟಿಗೋರ್ ಎಲೆಕ್ಟ್ರಿಕ್ ಮಾದರಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಹೊಸ ಕಾರು ಹಳೆಯ ಆವೃತ್ತಿಗಿಂತಲೂ ಹೆಚ್ಚು ಪ್ರೀಮಿಯಂ, ಪವರ್‌ಪುಲ್ ಪವರ್‌ಟ್ರೈನ್ ಸೇರಿ ಹಲವಾರು ಹೊಸ ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ಈ ರಿವ್ಯೂ ವಿಡಿಯೋದಲ್ಲಿ ಹೊಸ ಕಾರಿನ ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X