7 ಸೀಟರ್ ಸೌಲಭ್ಯದ ಜೀಪ್ ಮೆರಿಡಿಯನ್ ಎಸ್ಯುವಿ ಖರೀದಿಗೆ ಅಧಿಕೃತ ಬುಕಿಂಗ್ ಆರಂಭ
ಜೀಪ್ ಕಂಪನಿಯು ತನ್ನ ಹೊಸ ಮೆರಿಡಿಯನ್ 7-ಸೀಟರ್ ಪ್ರೀಮಿಯಂ ಎಸ್ಯುವಿಯನ್ನು ಶೀಘ್ರದಲ್ಲಿಯೇ ಭಾರತದಲ್ಲಿ ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ಹೊಸ ಕಾರಿನ ಅಧಿಕೃತ ಬುಕಿಂಗ್ ಆರಂಭಿಸಲಾಗಿದೆ.
Praveen Sannamani