Tap to Read ➤
ಭಾರತದಲ್ಲಿ ಹೊಸ ಕಿಯಾ ಕಾರೆನ್ಸ್ ಎಂಯುವಿ ಕಾರು ಬಿಡುಗಡೆ
ಕಿಯಾ ಕಂಪನಿಯು ಭಾರತದಲ್ಲಿ ನಾಲ್ಕನೇ ಕಾರು ಮಾದರಿಯಾಗಿ ಕಾರೆನ್ಸ್ ಎಂಯುವಿ ಬಿಡುಗಡೆ ಮಾಡಿದೆ.
Praveen Sannamani
ಬೆಲೆ(ಎಕ್ಸ್ಶೋರೂಂ ಪ್ರಕಾರ)
ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8.99 ಲಕ್ಷದಿಂದ ರೂ.16.99 ಲಕ್ಷ ಬೆಲೆ ಹೊಂದಿದೆ.
ವೆರಿಯೆಂಟ್ಗಳು(6 ಸೀಟರ್/7 ಸೀಟರ್)
ಪ್ರೀಮಿಯಂ, ಪ್ರೆಸ್ಟಿಜ್, ಪ್ರೆಸ್ಟಿಜ್ ಪ್ಲಸ್, ಲಗ್ಷುರಿ ಮತ್ತು ಲಗ್ಷುರಿ ಪ್ಲಸ್ ಎನ್ನುವ ಐದು ವೆರಿಯೆಂಟ್ಗಳೊಂದಿಗೆ 6 ಸೀಟರ್ ಮತ್ತು 7 ಸೀಟರ್ ಆಯ್ಕೆ
ಎಂಜಿನ್ ಆಯ್ಕೆ
ವಿವಿಧ ವೆರಿಯೆಂಟ್ಗಳಿಗೆ ಅನುಗುಣವಾಗಿ 1.5-ಲೀಟರ್ ಸಾಮಾನ್ಯ ಪೆಟ್ರೋಲ್, 1.4-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಲಭ್ಯ
ಗೇರ್ಬಾಕ್ಸ್ ಆಯ್ಕೆ
ಎಂಜಿನ್ ಆಯ್ಕೆಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಮತ್ತು 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಲಭ್ಯ
ಖರೀದಿಗೆ ಲಭ್ಯವಿರುವ ಬಣ್ಣಗಳು
ಇಂಪೀರಿಯಲ್ ಬ್ಲೂ, ಇಂಟೆನ್ಸ್ ರೆಡ್, ಮಾಸ್ ಬ್ರೌನ್, ಸ್ಪಾರ್ಕ್ಲಿಂಗ್ ಸಿಲ್ವರ್, ಅರೋರಾ ಬ್ಲ್ಯಾಕ್ ಪರ್ಲ್, ಗ್ರಾವಿಟಿ ಗ್ರೇ ಮತ್ತು ಗ್ಲೇಸಿಯರ್ ವೈಟ್ ಪರ್ಲ್
ಖರೀದಿಗೆ ಲಭ್ಯವಿರುವ ಬಣ್ಣಗಳು
ಇಂಪೀರಿಯಲ್ ಬ್ಲೂ, ಇಂಟೆನ್ಸ್ ರೆಡ್, ಮಾಸ್ ಬ್ರೌನ್, ಸ್ಪಾರ್ಕ್ಲಿಂಗ್ ಸಿಲ್ವರ್, ಅರೋರಾ ಬ್ಲ್ಯಾಕ್ ಪರ್ಲ್, ಗ್ರಾವಿಟಿ ಗ್ರೇ ಮತ್ತು ಗ್ಲೇಸಿಯರ್ ವೈಟ್ ಪರ್ಲ್
ಸುರಕ್ಷಾ ವೈಶಿಷ್ಟ್ಯತೆಗಳು
ಬೆಸ್ ವೆರಿಯೆಂಟ್ನಲ್ಲೂ ಲಭ್ಯವಾಗುವಂತೆ ಸ್ಟ್ಯಾಂಡರ್ಡ್ 6 ಏರ್ಬ್ಯಾಗ್, ಆಲ್ ವ್ಹೀಲ್ ಡಿಸ್ಕ್ ಬ್ರೇಕ್ ಸೇರಿದಂತೆ ಪ್ರಮುಖ ಸುರಕ್ಷಾ ಸೌಲಭ್ಯಗಳು
ಪ್ರೀಮಿಯಂ ಸೌಲಭ್ಯಗಳು
ಎಲ್ಇಡಿ ಯುನಿಟ್ ಹೊಂದಿರುವ ಹೆಡ್ಲ್ಯಾಂಪ್, 17 ಇಂಚಿನ ಡೈಮಂಡ್ ಕಟ್ ಅಲಾಯ್ ವ್ಹೀಲ್ ಸೇರಿದಂತೆ ಹಲವು ಸೌಲಭ್ಯಗಳು