ಐತಿಹಾಸಿಕ ಮೈಲಿಗಲ್ಲು ನಿರ್ಮಿಸಿದ ಕೈಗೆಟುಕುವ ಮಹೀಂದ್ರಾ ಥಾರ್
ಬಿಡುಗಡೆಯಾದಗಿನಿಂದ ಇಲ್ಲಿಯವರೆಗೆ ಮಹೀಂದ್ರಾ ಥಾರ್ 1 ಲಕ್ಷ ಮಾರಾಟವಾಗಿ ಹೊಸ ಮೈಲಿಗಲ್ಲು ದಾಖಲಿಸಿದೆ
2.0 ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಹೊಂದಿದ್ದು, ಇದು 150 ಬಿಹೆಚ್‍ಪಿ ಪವರ್ ಮತ್ತು 320 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.
2.2 ಲೀಟರ್ ಟರ್ಬೊ-ಡೀಸೆಲ್ ಎಂಜಿನ್ 130 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುತ್ತದೆ.
1.5 ಲೀಟರ್ ಡೀಸೆಲ್ ಎಂಜಿನ್ 118 ಬಿಹೆಚ್‍ಪಿ ಪವರ್ ಮತ್ತು 300 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.
ಎಂಜಿನ್ ಗಳೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.
7-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ರೂಫ್ ಮೌಂಟೆಡ್ ಆಡಿಯೋ ಸ್ಪಿಕರ್ಸ್, ಮಲ್ಟಿ ಕಲರ್ ಇನ್ಪೋಟೈನ್ ಮೆಂಟ್ ಸಿಸ್ಟಂ ಮತ್ತು ಸ್ಟೀರಿಂಗ್ ಮೌಟೆಂಟ್