Sanjay Ambekar       May 06, 2024

ಹೊಸ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಮನೆಗೆ ತರಬೇಕೇ?

ಆನ್-ರೋಡ್ ಬೆಲೆ ಎಷ್ಟು?

ಬೆಂಗಳೂರಿನಲ್ಲಿ ರೂಪಾಂತರಗಳಿಗೆ ಅನುಗುಣವಾಗಿ ರೂ.9.06 ಲಕ್ಷದಿಂದ ರೂ.19.27 ಲಕ್ಷ ಆನ್-ರೋಡ್ ಬೆಲೆಯನ್ನು ಹೊಂದಿದೆ. 

ಇಎಂಐ ಆಯ್ಕೆ

ನೀವು ಈ ಕಾರನ್ನು ರೂ.2 ಲಕ್ಷ ಡೌನ್ ಪೇಮೆಂಟ್ ಪಾವತಿಸಿ ಖರೀದಿಸಿದರೆ, 5 ವರ್ಷದ ಅವಧಿಗೆ ಮಾಸಿಕ ರೂ.14,925 ಇಎಂಐ ಕಟ್ಟಬೇಕು.

ವಿನ್ಯಾಸ

ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಆಕರ್ಷಕ ವಿನ್ಯಾಸವನ್ನು ಹೊಂದಿದ್ದು, ಎಲ್ಇಡಿ ಹೆಡ್‌ಲೈಟ್‌ಗಳು, ಇಂಟಿಗ್ರೇಟೆಡ್ ಡೇಟೈಮ್ ರನ್ನಿಂಗ್ ಲೈಟ್‌ಗಳನ್ನು ಪಡೆದಿದೆ. 

ಎಂಜಿನ್

ಈ ಕಾರು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಅನ್ನು ಒಳಗೊಂಡಿದೆ.

ಗೇರ್ ಬಾಕ್ಸ್

ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಮಾದರಿಯು 6-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿದೆ.

ಮೈಲೇಜ್

ಈ ಕಾರು 17.96 ರಿಂದ 21.2 ಕೆಎಂಪಿಎಲ್ ಮೈಲೇಜ್ ನೀಡುತ್ತದೆ.

ವೈಶಿಷ್ಟ್ಯಗಳು

ಈ ಕಾರು 10.25-ಇಂಚಿನ ಡುಯಲ್ ಡಿಸ್ಪ್ಲೇ,  ವೈರ್‌ಲೆಸ್ ಫೋನ್ ಚಾರ್ಜರ್, ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಸುರಕ್ಷತಾ ವೈಶಿಷ್ಟ್ಯಗಳು

ಇದು 6 ಏರ್‌ಬ್ಯಾಗ್‌,  360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.