Tap to Read ➤

ವರ್ಷದ ಶ್ರೇಷ್ಠ ಕಾರು ಪ್ರಶಸ್ತಿ ಪಡೆದುಕೊಂಡ ಮಹೀಂದ್ರಾ ಎಕ್ಸ್‌ಯುವಿ700

2022ರ ಇಂಡಿಯನ್ ಕಾರ್ ಆಫ್ ದಿ ಇಯರ್(ICOTY) ಪ್ರಶಸ್ತಿ ಪಡೆದುಕೊಂಡ ಮಹೀಂದ್ರಾ ಎಕ್ಸ್‌ಯುವಿ700
ಎಂಜಿನ್ ಆಯ್ಕೆ, ಬೆಲೆ, ಕಾರ್ಯಕ್ಷಮತೆ, ತಾಂತ್ರಿಕ ಅಂಶಗಳು ಮತ್ತು ಉತ್ಪಾದನಾ ಗುಣಮಟ್ಟವನ್ನು ಆಧರಿಸಿ ICOTY ಪ್ರಶಸ್ತಿ ಘೋಷಣೆ
125 ಅಂಕಗಳಲ್ಲಿ ಗರಿಷ್ಠ 101 ಅಂಕಗಳೊಂದಿಗೆ ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ ಮಾದರಿಗೆ ಮೊದಲ ಸ್ಥಾನ
ಬಿಡುಗಡೆಯ ನಂತರ ಕೆಲವೇ ತಿಂಗಳುಗಳಲ್ಲಿ ಬರೋಬ್ಬರಿ 1 ಲಕ್ಷಕ್ಕೂ ಅಧಿಕ ಯುನಿಟ್ ಬುಕಿಂಗ್ ಪಡೆದುಕೊಂಡಿರುವ ಎಕ್ಸ್‌ಯುವಿ700
ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ 5 ಸೀಟರ್ ಮತ್ತು 7 ಸೀಟರ್ ಮಾದರಿಗಳಲ್ಲಿ ಖರೀದಿಗೆ ಲಭ್ಯ
ಎಂಎಕ್ಸ್, ಎಎಕ್ಸ್3, ಎಎಕ್ಸ್5, ಎಎಕ್ಸ್7 ಮತ್ತು ಎಎಕ್ಸ್7 ಲಗ್ಷುರಿ ಎನ್ನುವ ವಿವಿಧ ವೆರಿಯೆಂಟ್‌ಗಳೊಂದಿಗೆ ಲಭ್ಯ
ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12.95 ಲಕ್ಷದಿಂದ ಟಾಪ್ ಎಂಡ್ ಮಾದರಿ ರೂ. 23.80 ಲಕ್ಷ ಬೆಲೆ ಹೊಂದಿದೆ ಎಕ್ಸ್‌ಯುವಿ700
ಹೊಸ ಕಾರಿನಲ್ಲಿ ಗ್ರಾಹಕರ ಬೇಡಿಕೆಯೆಂತೆ 2.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.2-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಲಭ್ಯ
ಅಡ್ವಾನ್ಸ್ ಡ್ರೈವರ್ ಅಸಿಸ್ಟೆಡ್ ಸಿಸ್ಟಂ ಸೌಲಭ್ಯದೊಂದಿಗೆ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಹೊಂದಿದೆ ಹೊಸ ಕಾರು