ಮಾರುತಿ ಸುಜುಕಿಯ ಸುರಕ್ಷಿತ ಕಾರುಗಳಿವು
ಮಾರುತಿ ಸುಜುಕಿಯ ಬ್ರೆಜ್ಜಾ, ಗ್ರ್ಯಾಂಡ್ ವಿಟಾರಾ ಮತ್ತು ಇನ್ವಿಕ್ಟೋ ಕಾರುಗಳು ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿವೆ.
ಈ ಕಾರು, 6 ಏರ್‌ಬ್ಯಾಗ್ಸ್, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), VSC (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್) ಸೇರಿದಂತೆ ವಿವಿಧ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ.
ಇದು ರೂ.25.21 ಲಕ್ಷದಿಂದ ರೂ.28.92 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.
ಈ ಕಾರು, 6 ಏರ್‌ಬ್ಯಾಗ್ಸ್, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್-ಡಿಸೆಂಟ್ ಕಂಟ್ರೋಲ್ ಒಳಗೊಂಡಂತೆ ಹಲವು ಸೇಫ್ಟಿ ಫೀಚರ್ಸ್ ಒಳಗೊಂಡಿದೆ.
ಇದು ರೂ.10.80 ಲಕ್ಷದಿಂದ ರೂ.20.09 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಗ್ರಾಹಕರಿಗೆ ಸಿಗುತ್ತದೆ.
ಬ್ರೆಜ್ಜಾ ಕಾರು 6 ಏರ್‌ಬ್ಯಾಗ್, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಸೇರಿದಂತೆ ಹಲವು ಸುರಕ್ಷತಾ ವೈಶಿಷ್ಟ್ಯಗಳನ್ನು ಪಡೆದಿದೆ.
ಈ ಎಸ್‌ಯುವಿ, ರೂ.8.34 ಲಕ್ಷದಿಂದ ರೂ.14.14 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಲಭ್ಯವಿದೆ.