Sanjay Ambekar       Apr 11, 2024

ಎಂಜಿ ಹೆಕ್ಟರ್ ಬ್ಲ್ಯಾಕ್‌ಸ್ಟಾರ್ಮ್ ಎಡಿಷನ್ ಬಿಡುಗಡೆ

ಬೆಲೆ

ಇದು ರೂ.21.25 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 

ವಿನ್ಯಾಸ

ಎಂಜಿ ಹೆಕ್ಟರ್ ಬ್ಲ್ಯಾಕ್‌ಸ್ಟಾರ್ಮ್ ಎಡಿಷನ್ ಸಂಪೂರ್ಣವಾಗಿ ಕಪ್ಪು ಹೊಂದಿದ್ದು, ಅಲ್ಲಲ್ಲಿ ಕೆಂಪು  ಬಣ್ಣವನ್ನು ಒಳಗೊಂಡಿದೆ.

ಆಸನ ಆಯ್ಕೆ

ಈ ಕಾರು 5, 6 ಅಥವಾ 7 ಆಸನ ಆಯ್ಕೆ ವ್ಯವಸ್ಥೆಯಲ್ಲಿ ಗ್ರಾಹಕರಿಗೆ ಲಭ್ಯವಿದೆ.

ಎಂಜಿನ್

ಎಂಜಿ ಹೆಕ್ಟರ್ ಬ್ಲ್ಯಾಕ್‌ಸ್ಟಾರ್ಮ್ ಎಡಿಷನ್ 1.5-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.0-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಆಯ್ಕೆಯಲ್ಲಿ ದೊರೆಯುತ್ತದೆ. 

ಗೇರ್ ಬಾಕ್ಸ್

ಈ ಕಾರು 6-ಸ್ಪೀಡ್ ಮ್ಯಾನುವಲ್ ಅಥವಾ ಸಿವಿಟಿ ಗೇರ್ ಬಾಕ್ಸ್ ಆಯ್ಕೆಯಲ್ಲಿ ದೊರೆಯುತ್ತದೆ.

ವೈಶಿಷ್ಟ್ಯಗಳು

ಎಂಜಿ ಹೆಕ್ಟರ್ ಬ್ಲ್ಯಾಕ್‌ಸ್ಟಾರ್ಮ್ ಎಡಿಷನ್ 14-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಸುರಕ್ಷತಾ ವೈಶಿಷ್ಟ್ಯಗಳು

6 ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಅನ್ನು ಹೊಂದಿದೆ.