Tap to Read ➤

ದರ ಹೆಚ್ಚಳ: ಟಾಟಾ ಕಾರುಗಳ ಬೆಲೆ ಮತ್ತಷ್ಟು ದುಬಾರಿ!

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಹೊಸ ಕಾರುಗಳ ಬೆಲೆಯಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನ್ವಯಿಸುವಂತೆ ಶೇ.1.1 ರಷ್ಟು ದರ ಹೆಚ್ಚಿಸಿದ್ದು, ಹೊಸ ದರಪಟ್ಟಿಯಲ್ಲಿ ವಿವಿಧ ಕಾರುಗಳ ಹೊಸ ದರ ತಿಳಿಯಿರಿ.
Praveen Sannamani
ದರ ಹೆಚ್ಚಳ
• ಶೇ.1.1 ರಷ್ಟು ಬೆಲೆ ಏರಿಕೆ

• ಏಪ್ರಿಲ್ 23ರಿಂದಲೇ ಹೊಸ ದರ ಅನ್ವಯ

• ಆಟೋ ಬಿಡಿಭಾಗಗಳ ವೆಚ್ಚ ಹೆಚ್ಚುತ್ತಿರುವ ಹಿನ್ನಲೆ ಬೆಲೆ ಏರಿಕೆ
ಟಾಟಾ ಟಿಯಾಗೋ
• ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.22 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 7.67 ಲಕ್ಷ
ಟಾಟಾ ಟಿಗೋರ್
• ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.82 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 8.44 ಲಕ್ಷ
ಟಾಟಾ ಆಲ್‌ಟ್ರೊಜ್
• ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 10 ಲಕ್ಷ
ಟಾಟಾ ಪಂಚ್
• ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.67 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9.48 ಲಕ್ಷ
ಟಾಟಾ ನೆಕ್ಸಾನ್
• ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.42 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 13.73 ಲಕ್ಷ
ಟಾಟಾ ಹ್ಯಾರಿಯರ್
• ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 14.52 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 21.81 ಲಕ್ಷ
ಟಾಟಾ ಸಫಾರಿ
• ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 15.02 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 23.30 ಲಕ್ಷ